ಕೊಯಿಕುಳಿ ಭಾಗದಲ್ಲಿ ಬೀಡು ಬಿಟ್ಟ ಆನೆಗಳ ಹಿಂಡು – ಶಾಲೆಗೆ ರಜೆ

ಕಂದಡ್ಕ ನೀರಬಿದಿರೆ ಭಾಗದಲ್ಲಿ ಕಳೆದೆರಡು ವಾರಗಳಿಂದ ಆನೆಗಳ ಹಿಂಡು ಬೀಡುಬಿಟ್ಟಿದ್ದು ನಿರಂತರ ಕೃಷಿ ಹಾನಿ ಮಾಡುತ್ತಿದ್ದು ಇದೀಗ ಕೊಯಿಕುಳಿ ಭಾಗದಲ್ಲಿ ಆನೆ ಸಂಚಾರ ಕಾಣಿಕೊಂಡಿದೆ. ಡಾ. ಗಣೇಶ್ ಶರ್ಮ ನೀರಬಿದಿರೆ ಇವರ ತೋಟಕ್ಕೆ ಕಾಡಾನೆ ಪುನಃ ದಾಳಿ ಮಾಡಿದೆ.. ಅಲ್ಲಿಂದ ಕೊಯಿಕುಳಿ ಶಾಲೆಯ ಬಳಿಯ ತೋಟ, ಕೆದ್ಕಾನ ಭಾಗದ ತೋಟಕ್ಕೆ ಆನೆಗಳು ಹೋಗಿವೆ ಎನ್ನಲಾಗುತ್ತಿದ್ದು ಶಾಲೆಗೆ...

ಮಂಡೆಕೋಲು : ಯಾದವ ಯುವ ವೇದಿಕೆ ರಚನೆ – ಅಧ್ಯಕ್ಷ ಮಿಥುನ್, ಪ್ರಧಾನ ಕಾರ್ಯದರ್ಶಿ ಅಶ್ವಧಿ, ಕೋಶಾಧಿಕಾರಿ ಪ್ರಣವ್, ಉಪಾಧ್ಯಕ್ಷೆ  ಹಿತಾಶ್ರೀಜೊತೆ ಕಾರ್ಯದರ್ಶಿ ಪ್ರಜೀಶ್

  ಯಾದವ ಸಭಾ ಪ್ರಾದೇಶಿಕ ಸಮಿತಿ ಮಂಡೆಕೋಲು ವತಿಯಿಂದ ಯಾದವ ಯುವ ವೇದಿಕೆ ರಚನಾ ಸಭೆ ಮಂಡೆಕೋಲಿನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಯುವ ವೇದಿಕೆಯ  ಅಧ್ಯಕ್ಷೆ ಸಾವಿತ್ರಿ ಕಣೆಮರಡ್ಕ ವಹಿಸಿದ್ದರು.ಸಭೆಯಲ್ಲಿ ಮಂಡೆಕೋಲು ಯಾದವ ಪ್ರಾದೇಶಿಕ ಸಮಿತಿಯ ಅಧ್ಯಕ್ಷ ಅಪ್ಪಯ್ಯ ಮಣಿಯಾಣಿ  ಅಕ್ಕಪ್ಪಾಡಿ, ಸುಳ್ಯ ತಾಲೂಕು ಯಾದವ ಸಮಿತಿಯ ಅಧ್ಯಕ್ಷ ಕರುಣಾಕರ ಹಾಸ್ಪಾರೆ ,...
Ad Widget

ವಳಲಂಬೆ : ಗಣೇಶೋತ್ಸವದ ಆಮಂತ್ರಣ ಬಿಡುಗಡೆ

ವಳಲಂಬೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಆ.09 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬಿಡುಗಡೆ ಗೊಳಿಸಲಾಯಿತುಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ರವೀಂದ್ರ ಬಲ್ನಾಡು, ಕಾರ್ಯದರ್ಶಿಯಾದ ದಯಾನಂದ ಕನ್ನಡ್ಕ, ಗೌರವಾಧ್ಯಕ್ಷರಾದ ಹರಿಶ್ಚಂದ್ರ ಕೇಪಳಕಜೆ, ದೇವಸ್ಥಾನದವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ, ಪ್ರಮುಖರಾದ ಬೆಳ್ಯಪ್ಪ ಗೌಡ ಕಡ್ತಲ್ಕಜೆ, ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ,...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:10-08-2026ಸೋಮವಾರ*01,🐏ಮೇಷರಾಶಿ🐏*📃,ನಿಮ್ಮ ಸ್ನೇಹಿತರು ಇಂದು ನಿಮ್ಮ ಸಂತೋಷಕ್ಕೆ ಕಾರಣರಾಗುತ್ತಾರೆ. ಮನೆಯವರಿಂದ ಅನುಕೂಲವಾಗುತ್ತದೆ, ಇಂದು ನಿಮ್ಮ ಕೆಲಸ ಕಾರ್ಯಗಳಿಗೆ ಉತ್ತಮ ದಿನವಾಗಿದೆ, ಹೊಸ ಯೋಜನೆಗಳಿಗೆ ನಾಂದಿ ಹಾಡಬಹುದು. ಇಂದು ನೀವು ನಿಜವಾಗಿಯೂ ಲಾಭ ಪಡೆಯಬಯಸಿದರೆ, ಇತರರು ನೀಡಿದ ಸಲಹೆಯನ್ನು ಕೇಳಿ, ಗಮನಿಸಿ:-ಇಂದು ದನಲಾಭವಾಗುವುದು,ಪರಿಹಾರ:- ಶ್ರೀ ಗುರು ರಾಘವೇಂದ್ರ...

ಸುಳ್ಯ ಸೈಂಟ್ ಬ್ರಿಜಿಡ್ಸ್ ಶಾಲೆಯ ವಿದ್ಯಾರ್ಥಿ ದರ್ಶಿಕ್ ಸಿ.ಎಸ್ ಗೆ ಮೈಸೂರಿನಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ – ಜಪಾನಿನಲ್ಲಿ ನಡೆಯುವ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆ

ಸುಳ್ಳದ ಸೈಂಟ್ ಬ್ರಿಜಿಡ್ಸ್ ಚರ್ಚ್ ಶಾಲೆಯ ವಿದ್ಯಾರ್ಥಿ ದರ್ಶಿಕ್ ಸಿ.ಎಸ್ ಚಳ್ಳoಗಾರುವರು ಮೈಸೂರಿನಲ್ಲಿ ನಡೆದ 29ನೇ ಅಖಿಲ ಭಾರತ ಶಿತಾರ್ಯೋ ಕರಾಟೆ ಡು ಚಾಂಪಿಯನ್‌ಶಿಪ್-2026ರಲ್ಲಿ ಕುಮಿಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದು ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ಗಾಗಿ ಆಯ್ಕೆಯಾಗಿದ್ದಾರೆ. ಇವರು ಆಲೆಟ್ಟಿ ಗ್ರಾಮದ ಚಳ್ಳoಗಾರು ಸುರೇಶ ಮತ್ತು ಗೀತಾ ದಂಪತಿಯ ಪುತ್ರರಾಗಿದ್ದಾರೆ. ಇವರಿಗೆ ಕರಾಟೆ...

ಆಗಸ್ಟ್ 15ರಂದು ಸುಳ್ಯದಲ್ಲಿ ಆಟಿ ಕೂಟ – 2026 ಆಮಂತ್ರಣ ಪತ್ರಿಕೆ ಬಿಡುಗಡೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ "ಕಾಫಿಕೃಪಾ" ಕಟ್ಟಡ ರಾಜಸೀಟ್ ರಸ್ತೆ, ಮಡಿಕೇರಿ, ಜೇಸಿಐ ಸುಳ್ಯ ಪಯಸ್ವಿನಿ(ರಿ.) ಸುಳ್ಯ, ಸಂಧ್ಯಾಚೇತನ ಪ್ರವಾಸ ಬಳಗ ಸುಳ್ಯ ಇವರ ಆಶ್ರಯದಲ್ಲಿ "ಆಟಿ ಕೂಟ -2026" ಆಟಿ ತಿಂಗಳ್ ನ ಆಚರಣೆಗ, ಜನಪದ ಪದ್ದತಿನ ನೆಂಪಿಸುವ ಜಂಬರ ಆಗಸ್ಟ್ 15ರಂದು ಸುಳ್ಯದ ಕನ್ನಡ ಭವನದಲ್ಲಿ ವಿವಿಧ ಆಟಿಕೂಟದ ಪಂತಗಳೊಟ್ಟಿಗೆ...

ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಡಾ. ಅನುರಾಧಾ ಕುರುಂಜಿಯವರಿಗೆ ಅರಂಬೂರಿನಲ್ಲಿ ಸನ್ಮಾನ

ಗಡಿನಾಡು ಕಾಸರಗೋಡಿನ ಕನ್ನಡ ಭವನದವರು ಕೊಡಮಾಡಿದ ನಾಡೋಜ ಡಾ. ಕಯ್ಯಾರ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು, ಅರಂಬೂರು ಘಟಕ ಗೌಡ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷರಾದ ಡಾ. ಅನುರಾಧಾ ಕುರುಂಜಿಯವರನ್ನು ಅರಂಬೂರಿನಲ್ಲಿ ಸನ್ನಾನಿಸಲಾಯಿತು.  ಅರಂಬೂರು ಘಟಕ ಗೌಡ ಸಮಿತಿಯ ವತಿಯಿಂದ ನಡೆದ ಆಟಿ ಆಚರಣೆಯ ಸಮಾರೋಪ...

ಕುಕ್ಕೆ ಸುಬ್ರಹ್ಮಣ್ಯ : ಬೃಹತ್ ಉಚಿತ ಆರೋಗ್ಯ ಶಿಬಿರ – “ಜನತೆಯ ಆರೋಗ್ಯಕ್ಕೆ ನೀಡುವ ಕೊಡುಗೆಯು ಭಗವಂತನ ಸೇವೆಯಾಗಿದೆ” : ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅಭಿಮತ

ಸುಬ್ರಹ್ಮಣ್ಯ : “ಸಾರ್ವಜನಿಕರ ಆರೋಗ್ಯ ಭಾಗ್ಯಕ್ಕೆ ನೀಡುವ ಉದಾರ ಕೊಡುಗೆಯು ಭಗವಂತನ ಸೇವೆಯಾಗಿದೆ. ಇಂತಹ ಸೇವೆಗಳು ದೇವರಿಗೆ ಪ್ರಿಯವಾಗುತ್ತದೆ. ಆಧುನಿಕ ಯುಗದಲ್ಲಿ ಆರೋಗ್ಯದ ಬಗ್ಗೆ ಅತಿ ಹೆಚ್ಚಿನ ಕಾಳಜಿ ವಹಿಸುವುದು ಅತ್ಯವಶ್ಯಕ. ಈಗಿನ ಆಹಾರ ವ್ಯವಸ್ಥೆ ಇತ್ಯಾದಿಗಳು ಆರೋಗ್ಯದಲ್ಲಿನ ಏರುಪೇರಿಗೆ ಕಾರಣವಾಗುತ್ತದೆ. ಆದ್ದರಿಂದ ಸರ್ವರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಗತ್ಯ. ಗ್ರಾಮೀಣ ಭಾಗದಲ್ಲಿ ನಡೆಸಲಾಗುವ ಇಂತಹ...

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಗಿರೀಶ್ ಭಾರದ್ವಾಜ್‌ರಿಗೆ ನುಡಿನಮನ; ರಕ್ಷಾ ಬಂಧನ ಮತ್ತು ಆಟಿ ಕವಿಗೋಷ್ಠಿ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಇತ್ತೀಚೆಗೆ ನಿಧನರಾದ ತೂಗುಸೇತುವೆಗಳ ಸರದಾರ,ಪದ್ಮಶ್ರೀ ಗಿರೀಶ್ ಭಾರದ್ವಾಜ್ ಅವರಿಗೆ ನುಡಿನಮನ ಹಾಗೂ ರಕ್ಷಾ ಬಂಧನ ಮತ್ತು ಆಟಿ ಕವಿಗೋಷ್ಠಿ  ಆ. 9ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಿತು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷೆ ಸಾನು ಉಬರಡ್ಕ ಅಧ್ಯಕ್ಷತೆ ವಹಿಸಿದ್ದರು. ಉಬರಡ್ಕದ ಅನಂತೇಶ್ವರ ಭಟ್ ಮತ್ತು ಪಂಚವಲ್ಲಿ ತೈಲ...

ಬಳ್ಪ ಮತ್ತು ಏನೇಕಲ್ಲು ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪಂಜ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಳ್ಪ ಮತ್ತು ಏನೆಕಲ್ಲು ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಆ. 9ರಂದು ನಡೆಯಿತು. ಪ್ರಗತಿ ಬಂಧು ಸ್ವಸಹಾಯ ಸಂಘಗಳ...
Loading posts...

All posts loaded

No more posts

error: Content is protected !!