- Monday
- August 31st, 2026
ಕುಕ್ಕೆ ಸುಬ್ರಹ್ಮಣ್ಯ ಲೋಕೋಪಯೋಗಿ ವಿಶೇಷ ಉಪವಿಭಾಗಕ್ಕೆ ನೂತನವಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಬಿ. ಸೋಮು ಅವರು ಆಗಮಿಸಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ಇವರು ಸುಮಾರು 20 ವರ್ಷಗಳ ಕಾಲ ನೀರಾವರಿ ಇಲಾಖೆಯಲ್ಲಿದ್ದು ಇದೀಗ ಸುಬ್ರಹ್ಮಣ್ಯ ವಿಶೇಷ ಉಪ ವಿಭಾಗಕ್ಕೆ ವರ್ಗಾವಣೆಯಾಗಿ ಬಂದಿರುವರು. ಇಲ್ಲಿಯವರೆಗೆ ಪ್ರಭಾರ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್...
ದೇವಚಳ್ಳ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆ ಯಾದ ಶೈಲೇಶ್ ಅಂಬೆಕಲ್ಲು ರವರನ್ನು ಮಾವಿನಕಟ್ಟೆಯ ಚಿರಾಯು ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರುಗಳಾದ ಪ್ರವೀಣ್, ವಿಜಯಕಾಂತ್, ದಿನೇಶ್ ಮನೋಜ್, ಅಖಿಲ್ ಇವರು ಭೇಟಿ ಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ರಾಜೇಶ್ ಅಂಬೆಕಲ್ಲು ಉಪಸ್ಥಿತರಿದ್ದರು.
ಅಜ್ಜಾವರ ಗ್ರಾಮದ ಕಾಂತಮಂಗಲ ಪಯಸ್ವಿನಿ ನದಿ ಪಕ್ಕದಲ್ಲಿ ಕಸ ಎಸೆಯಲು ಬಂದ ಯುವಕನನ್ನು ಸ್ಥಳೀಯರು ಹಿಡಿದು ಪೋಲೀಸರಿಗೊಪ್ಪಿಸಿದ್ದ ಘಟನೆ ಗಾಂಧಿ ಜಯಂತಿ ದಿನವಾದ ಅ 2 ರಂದು ನಡೆದಿತ್ತು ಇದೀಗ ಕಸ ಎಸೆದ ವ್ಯಕ್ತಿಗೆ ಅಜ್ಜಾವರ ಗ್ರಾ.ಪಂ. 10 ಸಾವಿರ ರೂ ದಂಡ ವಿಧಿಸಿರುವ ಘಟನೆ ವರದಿಯಾಗಿದೆ. ಅ.2 ರಂದು ರಾತ್ರಿ ಅಜ್ಜಾವರ ಗ್ರಾಮ ಪಂಚಾಯತ್...
https://youtu.be/eWA_6YGF2ps?si=3xmCPuYi_SZcdZgi&t=1 ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ದೋಷಿಗಳೆಂದು ಹೈಕೋರ್ಟ್ ನಿಂದ ತೀರ್ಪಾಗಿರುವ ಆರೋಪಿಗಳಲ್ಲಿ ಒಬ್ಬರನ್ನು ಹೊರತುಪಡಿಸಿ ಐವರು ಆರೋಪಿಗಳಿಗೆ ಇಂದು ಶಿಕ್ಷೆ ವಿಧಿಸಿ ಹೈಕೋರ್ಟ್ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಈ ಹಿಂದೆ ಅಧೀನ ನ್ಯಾಯಾಲಯ ನೀಡಿದ್ದ...
ಸುಬ್ರಹ್ಮಣ್ಯ : ರಾಷ್ಟ್ರೀಯ ವಿಚಾರಧಾರೆಯೇ ಬಿಜೆಪಿಯ ಪ್ರಮುಖ ಧ್ಯೇಯ. ಪ್ರಧಾನಿ ನರೇಂದ್ರ ಮೋದಿಯವರು ವಿದೇಶ ಪ್ರವಾಸ ಮಾಡಿ ಎಲ್ಲಾ ದೇಶಗಳ ಜತೆ ಭಾರತರ ಬೆಳವಣಿಗೆ ಕುರಿತು ಪ್ರಯತ್ನಶೀಲರಾಗಿದ್ದು, ಭಾರತ ದೇಶವನ್ನು ವಿಶ್ವದ ಎದುರು ತಲೆಎತ್ತುವಂತೆ ಮಾಡಿದ್ದಾರೆ ಎಂದು ದ.ಕ.ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಹೇಳಿದರು.ಅವರು ಅ.4ರಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ...
ಭಾರತೀಯ ಜನತಾ ಪಾರ್ಟಿ ಸುಳ್ಳ ಮಂಡಲ ಮಾನ್ಯ ಸಿದ್ದರಾಮಯ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರಕಾರ, ಇವರಿಗೆ ತಾಲೂಕು ದಂಡಾಧಿಕಾರಿಗಳು ಸುಳ್ಯ ಇವರ ಮೂಲಕ ಬಿಜೆಪಿ ಸುಳ್ಯ ಮಂಡಲ ಮನವಿ ಸಲ್ಲಿಸಿತು. ಈ ಮನವಿಯಲ್ಲಿ ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ರಾಲಿ ಸಂದರ್ಭದಲ್ಲಿ ವಿಕೃತಿ ಮೆರೆದ ಕಿಡಿಗೇಡಿಗಳು ಪೂರ್ವಯೋಜಿತ ವ್ಯವಸ್ಥಿತ ಷಡ್ಯಂತ್ರವನ್ನು ಮಾಡಿ ಹಿಂದೂಗಳನ್ನು ಗುರಿಯಾಗಿರಿಸಿ ಮಾರಾಣಾಂತಿಕ...
ತುಳುನಾಡಿನ ಖ್ಯಾತ ಹಾಸ್ಯ ಕಲಾವಿದರಾದ ಅರವಿಂದ ಬೋಳಾರ್ ಬೆಂಗಳೂರಿನ ಬಿಡದಿಯಲ್ಲಿ ಚಿತ್ರೀಕರಣಕ್ಕೆ ತೆರಳುವ ಮಾರ್ಗ ಮಧ್ಯೆ ಸುಳ್ಯದ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ಮಧ್ಯಾಹ್ನದ ಭೋಜನ ಸವಿಯಲು ಆಗಮಿಸಿದರು . ಬೋಳಾರ್ ಆಗಮಿಸಿದ ವಿಚಾರ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸಿ ಸೆಲ್ಪಿಗೆ ಮುಗಿಬಿದ್ದರು
ಪ್ರತಿಷ್ಠಿತ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಂಪೂರ್ಣಗೊಳ್ಳದೇ ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಅಧ್ಯಕ್ಷತೆಗೆ ಹಿ.ವ.(ಎ) ಕೆಟಗರಿಗರಿಗೆ ಮೀಸಲಾಗಿದ್ದು, ಎರಡು ಬಾರಿ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸಿದವರು ಹಿಂಪಡೆದಿದ್ದರಿಂದ ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಇಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಹಿ.ವ.(ಎ) ಕೆಟಗರಿ ಸದಸ್ಯರು ನಾಮಪತ್ರ ಸಲ್ಲಿಸದೇ ಇರುವುದರಿಂದ ಕರ್ನಾಟಕ ಗ್ತಾಮ ಸ್ವರಾಜ್ ಮತ್ತು...
ಉತ್ತರ ಕನ್ನಡ ಜಿಲ್ಲೆಯ ಹಳದಿಪುರ ಮಠದ ಶ್ರೀ ಶ್ರೀ ವಾಮನಾಶ್ರಮ ಸ್ವಾಮೀಜಿಯವರು ಇಂದು ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು ಈ ಸಂದರ್ಭದಲ್ಲಿ ದೇವಳದ ಮುಖ್ಯ ಅರ್ಚಕರಾದ ಸತ್ಯನಾರಾಯಣ ನುರಿತಾಯ ಅವರು ದೇವರ ಪ್ರಸಾದ ಹಾಗೂ ಫಲಪುಷ್ಪಗಳನ್ನ ನೀಡಿದರು. ತದನಂತರ ಅಲ್ಲಿಂದ ತೆರಳಿ ಹೊಸಳಿಗಮ್ಮ ಗುಡಿಯ ಬಳಿ ದೈವದ...
Loading posts...
All posts loaded
No more posts
