“ಸಮಾಜ ಸೇವೆಯೇ ಜೀವನದ ಅತ್ಯುತ್ತಮ ಕಾರ್ಯ” : ಲಯನ್ಸ್  ಜಿಲ್ಲಾ ಗವರ್ನರ್ ಲl  ಕುಡುಪಿ ಅರವಿಂದ ಶೆಣೈ ; ಬಳ್ಪದಲ್ಲಿ ನೂತನ ಆಟೋರಿಕ್ಷಾ ನಿಲ್ದಾಣ ಉದ್ಘಾಟನೆ

ಸುಬ್ರಹ್ಮಣ್ಯ ಡಿಸೆಂಬರ್ 30 : “ಸಮಾಜದಲ್ಲಿರುವ ಅಶಕ್ತರಿಗೆ, ಬಡಬಗ್ಗರಿಗೆ, ಸೂರಿಲ್ಲದವರಿಗೆ ಸೂರು, ಒಂದು ಹೊತ್ತಿನ ಊಟ ಇಲ್ಲದವರಿಗೆ ಅನ್ನ ನೀಡುವುದು, ಬಟ್ಟೆ ಇಲ್ಲದವರಿಗೆ ಬಟ್ಟೆ ನೀಡುವುದು, ಹಾಗೆಯೇ ಸಾರ್ವಜನಿಕರ ಉಪಯೋಗಕ್ಕಾಗಿ ಮಾಡುವಂತಹ ಬಸ್ಸು ತಂಗುದಾಣ, ರಿಕ್ಷಾ ತಂಗುದಾಣ, ಶೌಚಾಲಯ  ಅಥವಾ ಯಾವುದೇ ಜನೋಪಯೋಗಿ ಕೆಲಸಗಳು ಅದು ನಿಜವಾದ ಸಮಾಜ ಸೇವೆ ಹಾಗೂ ದೇವರ ಸೇವೆಯಾಗಿರುತ್ತದೆ” ಎಂದು...

ದೇವ ಗೆಳೆಯರ ಬಳಗದ ವತಿಯಿಂದ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಅಂಗನವಾಡಿ ಶಾಲಾ ಬಳಿಯಿಂದ ದೇವ ಪಡ್ಪು ಅಂಗಡಿಯಿಂದ ಅಚ್ರಪ್ಪಾಡಿವರೆಗೆ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸ ಹೆಕ್ಕುವ ಸ್ವಚ್ಚತೆಯನ್ನು ಮಾಡಲಾಯಿತು.‌ ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ,ಗೌರವಾ ಧ್ಯಕ್ಷ ಯೋಗೀಶ್ ದೇವ.ಕ್ರೀಡಾ...
Ad Widget

ದೇವ : ಸ್ವಚ್ಛತಾ ಫಲಕ ಅಳವಡಿಕೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ದೇವ ಪಡ್ಪು ಶ್ರೀ ವಿಷ್ಣು ಜನರಲ್ ಸ್ಟೋರ್ ಗೆ ಸ್ವಚ್ಛತಾ ಪಲಕ ಅಳವಡಿಕೆ ಮಾಡಲಾಯಿತು .‌ ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ,ಗೌರವಾ ಧ್ಯಕ್ಷ ಯೋಗೀಶ್ ದೇವ, ಸದಸ್ಯರುಗಳಾದ ಕಾರ್ತಿಕ್ ದೇವ, ಧನುಷ್ ಕನ್ನಡಕಜೆ,...

ಪೆರಾಜೆ : ಪುತ್ತೂರು ಮೆಸ್ಕಾಂ ಉದ್ಯೋಗಿ ಲಲಿತಾ ಮೃತ್ಯು

ಪುತ್ತೂರು ಮೆಸ್ಕಾಂ ನಲ್ಲಿ ಉದ್ಯೋಗಿಯಾಗಿದ್ದ ಪೆರಾಜೆ ಇಂದಿರಾ ಆವಾಜ್ ಕಾಲೋನಿ ನಿವಾಸಿ ಲಲಿತಾ(39) ಡಿ.29 ರಂದು ರಾತ್ರಿ ಅನಾರೋಗ್ಯಕ್ಕೆ ಒಳಗಾಗಿ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆ ತರುವ ವೇಳೆಗೆ ಮೃತಪಟ್ಡ ಘಟನೆ ವರದಿಯಾಗಿದೆ. ಮೃತ ಮಹಿಳೆ ಕೆಲ ವರ್ಷಗಳಿಂದ ಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತಿ ಅಟೋ ಚಾಲಕ ಸತೀಶ್, ಒಂದುವರೆ ವರ್ಷದ ಪುತ್ರಿ...

ಕೂರೇಲು ವಾಡ್ಯಪ್ಪ ಗೌಡ ಪತ್ತೆ – ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದ ಮನೆಯವರು

ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಲು ವಾಡ್ಯಪ್ಪ ಗೌಡ  ಎಂಬವರು ಡಿ.29 ರಂದು ಮಧ್ಯಾಹ್ನ ಬಳ್ಪದಲ್ಲಿರುವ ತನ್ನ ಮಗಳ ಮನೆಗೆ ಹೊರಟು,ಅಲ್ಲಿಗೂ ತಲುಪದೇ ಮನೆಯವರ ಆತಂತಕ್ಕೆ ಕಾರಣವಾಗಿ ಅವರ ಪತ್ತೆಗಾಗಿ ಜಾಲತಾಣದಲ್ಲಿ ಮನವಿ ಮಾಡಿದ್ದರು. ತಡರಾತ್ರಿ ಅವರು ಪತ್ತೆಯಾಗಿದ್ದಾರೆ ಎಂದು  ಮನೆಯವರು ಅಮರ ಸುದ್ದಿಗೆ ತಿಳಿಸಿದ್ದಾರೆ.

ಬಿಳಿನೆಲೆ : ಅಯ್ಯಪ್ಪ ಭಜನೆ ಹಾಗೂ ಕುಣಿತ ಭಜನೋತ್ಸವ

ಸುಬ್ರಹ್ಮಣ್ಯ : ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಮಿತಿ ಬಿಳಿನೆಲೆ, ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಿಳಿನೆಲೆ, ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ, ಶ್ರೀಕೃಷ್ಣ ಭಜನಾ ಮಂಡಳಿ ಬಿಳಿನೆಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ  ಶ್ರೀ ಅಯ್ಯಪ್ಪ ಭಜನೆ, ಧಾರ್ಮಿಕ ಸಭೆ ಹಾಗೂ  ಭಜನೋತ್ಸವವು ಬಿಳಿನೆಲೆ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ನಡೆಯಿತು.ಸಭಾ ಕಾರ್ಯಕ್ರಮ ಮತ್ತು ಕುಣಿತ ಭಜನೆಯನ್ನು ಖ್ಯಾತ...

ಸುಳ್ಯ ತಾಲೂಕಿಗೆ ಕ್ರೀಡಾ ಇಲಾಖೆಯಿಂದ ಹೈ ಜಂಪ್ ಬೆಡ್ ಒದಗಿಸುವಂತೆ ಸ್ಪೀಕರ್ ರವರಿಗೆ ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಗ್ರಾಮೀಣ ಪ್ರದೇಶವಾಗಿದ್ದು ಜಿಲ್ಲಾ ಕೇಂದ್ರದಿಂದ ಸುಮಾರು 90 ಕಿಲೋಮೀಟರ್ ದೂರದಲ್ಲಿದೆ. ಕೊಡಗು ಜಿಲ್ಲೆ ಮತ್ತು ಕೇರಳ ರಾಜ್ಯದ ಗಡಿ ಪ್ರದೇಶವಾಗಿದ್ದು, ಕ್ರೀಡಾಕೂಟಗಳು ಆಗಾಗ ನಡೆಯುತ್ತಿರುತ್ತದೆ. ತಾಲೂಕು ಮಟ್ಟದ, ಜಿಲ್ಲಾ ಮಟ್ಟದ ಕ್ರೀಡಾಕೂಟಗಳು ನಡೆಯುವ ಸಂದರ್ಭದಲ್ಲಿ ತಾಲೂಕಿಗೆ ಹೈ-ಜಂಪ್ ಬೆಡ್ ಇಲ್ಲದೆ ಲಭ್ಯತೆಗೆ ಅನುಗುಣವಾಗಿ ಪುತ್ತೂರು ಅಥವಾ ಮಂಗಳೂರಿನಿಂದ ತರಬೇಕಾಗಿದೆ....

ಜ.6 ಮತ್ತು 7 ರಂದು ಬೆಳ್ಳಾರೆಯ ಕೊಳಂಬಳದಲ್ಲಿ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ನೇಮೋತ್ಸವ

ಬೆಳ್ಳಾರೆ ನಗರದ ಕೊಳಂಬಳ ದೇವಿನಗರದ ಶ್ರೀ ರಕ್ತೇಶ್ವರಿ ದೇವಿ ಮತ್ತು ಪರಿವಾರ ದೈವಗಳಾದ ವರ್ಣಾರ ಪಂಜುರ್ಲಿ, ಕಲ್ಲುರ್ಟಿ, ಕುಪ್ಪೆ ಪಂಜುರ್ಲಿ ಹಾಗೂ ಗುಳಿಗ ದೈವಗಳ ನೇಮೋತ್ಸವವು ದೇರೇಬೈಲು ತಂತ್ರಿ ಶ್ರೀ ಪತಂಜಲಿ ಶಾಸ್ತ್ರಿ ಮುಕ್ಕೂರು ಇವರ ನೇತೃತ್ವದಲ್ಲಿ ಜ.6 ಮತ್ತು 7 ರಂದು ರಾತ್ರಿ 8:00 ರಿಂದ ನಡೆಯಲಿದೆ.ಜ.6ರಂದು ಪ್ರಾತ:ಕಾಲ ಗಂಟೆ 8:00ಕ್ಕೆ ಸ್ವಸ್ತಿ ಪುಣ್ಯಾಹ,...

ನಾಳೆ(ಡಿ.30) ಸುಳ್ಯ ತಾಲೂಕಿನ ವಿವಿಧ ಕಡೆ ವಿದ್ಯುತ್ ವ್ಯತ್ಯಯ

110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ಡಿ.30 ರಂದು ಬೆಳಿಗ್ಗೆ 10:00 ರಿಂದ ಸಂಜೆ ಗಂಟೆ 4:00 ರ ತನಕ ನಿಯತಕಾಲಿಕ ಪಾಲನಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಮಾಡಾವು 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ  33/11ಕೆವಿ ಸವಣೂರು, ಬೆಳ್ಳಾರೆ, ಗುತ್ತಿಗಾರು, ಕಾವು ಮತ್ತು ಸುಳ್ಯ ವಿದ್ಯುತ್ ಉಪಕೇಂದ್ರಕ್ಕೆ ಸರಬರಾಜು ಕಡಿತವಾಗಲಿದ್ದು, ಇಲ್ಲಿಂದ ಹೊರಡುವ ಎಲ್ಲಾ 11 ಕೆವಿ...

ದೇವ ಗೆಳೆಯರ ಬಳಗದ ವತಿಯಿಂದ ರಸ್ತೆ ಬದಿಯ ಪ್ಲಾಸ್ಟಿಕ್ ಹೆಕ್ಕಿ ಸ್ವಚ್ಛತೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಗುರುಪುರ ಜಂಕ್ಷನ್ ನಿಂದ ದೇವ ಶಾಲೆಯವರೆಗಿನ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸ ಹೆಕ್ಕುವ ಸ್ವಚ್ಚತೆಯನ್ನು ಮಾಡಲಾಯಿತು .‌ ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ, ಗೆಳೆಯರ...
Loading posts...

All posts loaded

No more posts

error: Content is protected !!