- Tuesday
- August 4th, 2026
ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರ ನಿವಾಸಿ ವಸಂತ ಕೆ ಅವರ ಮಕ್ಕಳಾದ ಜಸ್ಟಿನ್ ಮತ್ತು ಜಸ್ವಿತ್ ರವರು ಜೂ.20 ರಂದು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದು, ಇವರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ 20.00 ಲಕ್ಷ ಪರಿಹಾರ ಸುಳ್ಯ ಹಾಗೂ ಪುತ್ತೂರು ಶಾಸಕರಿಗೆ ಮನೆಯವರು ಮನವಿ ಸಲ್ಲಿಸಿದ್ದರು. ಇದಕ್ಕೆ ಬಗ್ಗೆ ಪುತ್ತೂರು ಶಾಸಕ...
ಕಾಂಗ್ರೆಸ್ ಪಕ್ಷದ ಬೆಳ್ಳಾರೆ ಗ್ರಾಮ ಸಮಿತಿಯ ಸಭೆಯು ಜು.26 ರಂದು ಬೆಳ್ಳಾರೆಯಲ್ಲಿ ವಿಠಲ ದಾಸ್ ಮಾಸ್ತಿಕಟ್ಟೆ ಇವರ ಮನೆಯ ಆವರಣದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು ವಹಿಸಿದ್ದರು. ವೇದಿಕೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ರಾದ ಅಬ್ದುಲ್ ಗಫೂರ್ ಕಲ್ಮಡ್ಕ, ಹಿರಿಯ ಕಾಂಗ್ರೆಸ್ ನಾಯಕಿಯಾದ ಶ್ರೀಮತಿ...
ಸುಬ್ರಹ್ಮಣ್ಯ ಜುಲೈ 26 : ಈ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರಯೋಧರ ಶೌರ್ಯ, ತ್ಯಾಗ ಮತ್ತು ದೇಶಭಕ್ತಿಗೆ ನಮನಗಳನ್ನು ಸಲ್ಲಿಸುತ್ತಾ ಇಂದು ಸುಬ್ರಹ್ಮಣ್ಯ ಇನ್ನರ್ ವೀಲ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ ಮಾಡಲಾಯಿತು. ಸುಬ್ರಹ್ಮಣ್ಯದಲ್ಲಿ ವಾಸವಾಗಿರುವ ನಿವೃತ್ತ ಸೇನಾಧಿಕಾರಿ ಸುಬ್ರಹ್ಮಣ್ಯ ಗೌಡ ಅತ್ಯಾಡಿ ಅವರನ್ನು ಇಂದು ಇನ್ನರ್ ವೀಲ್ ಕ್ಲಬ್ ವತಿಯಿಂದ...
ಹಣ್ಣು ಎಂದಾಕ್ಷಣ ಇದೀಗ ಎಲ್ಲೆಡೆ ವಿದೇಶಿ ಹಣ್ಣುಗಳದ್ದೇ ಹವಾ. ನಮ್ಮ ಕಾಡು ಹಣ್ಣುಗಳ ಔಷಧೀಯ ಗುಣಗಳ ಮುಂದೆ ಇದೇನು ಅಲ್ಲ, ಮುಂದೊಂದು ದಿನ ಇವುಗಳ ಬಗ್ಗೆಯೂ ಆಂದೋಲನ ಮಾಡಬೇಕಾಗಿ ಬಂದರೂ ಅಚ್ಚರಿ ಪಡಬೇಕಾಗಿಲ್ಲ. ಹಣ್ಣುಗಳ ಒಳಗೆ ಏನು ಅಡಗಿದೆ..!?, ನಾವು ತಿನ್ನುವ ಹಣ್ಣುಗಳು ನಿಜವಾಗಿಯೂ ಸುರಕ್ಷಿತವೇ..!?, ಅಂದು ಹಣ್ಣು ಅದಾಗಿಯೇ ಹಣ್ಣಾಗುತ್ತಿತ್ತು, ಆದರೆ ಇಂದು ತಿಂದಾಕ್ಷಣ...
ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆಧುನಿಕ ತಾಂತ್ರಿಕತೆ, ವಿನ್ಯಾಸಗಳನ್ನು ಒಳಗೊಂಡ ದೃಕ್ ಶ್ರವಣೋಪಕರಣ ಕೊಠಡಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಎ.ಓ.ಎಲ್.ಇ(ರಿ.) ಉಪಾಧ್ಯಕ್ಷರಾದ ಶೋಭಾ ಚಿದಾನಂದ ಉದ್ಘಾಟಿಸಿದರು. ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಅರ್ಕಿಟೆಕ್ಟ್ ಅಕ್ಷಯ್ ಕೆ ಸಿ ಅವರು ದೀಪ ಪ್ರಜ್ವಲನಗೈದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪದವಿ ವಿಭಾಗದ ಪ್ರಾಚಾರ್ಯರಾದ ಡಾ....
ರಾಷ್ಟ್ರೀಯ ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದೊಂದಿಗೆ ಸಂಸ್ಕೃತಿ ಸಂಭ್ರಮವು ವಿಚಾರಗೋಷ್ಠಿ, ಚುಟುಕು ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜು.26 ರಂದು ಮಂಗಳೂರಿನ ಕದ್ರಿಯ ಬಾಲಭವನದಲ್ಲಿ ಜರುಗಿತು. ಶಿಕ್ಷಕಿ, ಕವಿಯಿತ್ರಿ ಕು.ಶರಣ್ಯ ಬೆಳುವಾಯಿ ಅಧ್ಯಕ್ಷತೆಯಲ್ಲಿ ಜರುಗಿದ ಚುಟುಕು ಕವಿಗೋಷ್ಠಿಯಲ್ಲಿ ಯುವಕವಿ ಎಂ.ಎ ಮುಸ್ತಫಾ ಬೆಳ್ಳಾರೆಯವರು...
ಸಾಹಿತಿ, ವ್ಯಕ್ತಿತ್ವ ವಿಕಸನ ತರಬೇತುದಾರರು ಆದಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಅನುರಾಧ ಕುರುಂಜಿಯವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026” ನ್ನು ಜುಲೈ 26ರಂದು ಗಡಿನಾಡು ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮದ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ವೇದಿಕೆಯಲ್ಲಿ ಪ್ರದಾನ ಮಾಡಲಾಯಿತು. ಶಿಕ್ಷಣ...
ಯಕ್ಷ ಕಲಾಬೋಧಿನೀ ಬೆಳ್ಳಾರೆ ಇದರ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಯ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕ್ಷಯ ಮುಕ್ತ ಭಾರತ ಮತ್ತು ವ್ಯಸನ ಮುಕ್ತ ಭಾರತ ಎಂಬ ಧ್ಯೇಯ ವಾಕ್ಯದೊಂದಿಗೆ ವಿದ್ಯಾರ್ಥಿಗಳಿಗೆ ನಡೆದ ಮಾಹಿತಿ ಕಾರ್ಯಾಗಾರವನ್ನು ಶಾಲಾ ಮುಖ್ಯ ಶಿಕ್ಷಕರಾದ ಟೈಟಸ್ ವರ್ಗಿಸ್ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಸುಬ್ರಹ್ಮಣ್ಯ ಜುಲೈ 26 : ಶನಿವಾರ ಶಯನಿ ಏಕಾದಶಿ ಪ್ರಯುಕ್ತ ಪ್ರತೀವರ್ಷದಂತೆ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ಶ್ರೀ ಡಾ. ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರಿಂದ ತಪ್ತ ಮುದ್ರಾಧಾರಣೆ ಜನಾರ್ದನ ದೇವಸ್ಥಾನ ಉಜಿರೆ, ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಕೆಮ್ಮಿಂಜೆ, ಉಮಾಮಹೇಶ್ವರ ದೇವಸ್ಥಾನ ಮಜಲುಮಾರು ದೇವಸ್ಥಾನ, ಶ್ರೀಸುಬ್ರಹ್ಮಣ್ಯ ಮಠ, ಸುಬ್ರಹ್ಮಣ್ಯ ಹಾಗೂ ರಾಯರ ಮಠ ಸುಳ್ಯ...
ಸುಬ್ರಹ್ಮಣ್ಯ ಜುಲೈ 26 : ಸುಬ್ರಹ್ಮಣ್ಯ ರೋಟರಿ ಕ್ಲಬ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್(ರಿ.) ವತಿಯಿಂದ ಇಂದು ರವಿವಾರ ಕುಮಾರಧಾರ ಸ್ನಾನಘಟ್ಟ, ಸೇತುವೆ, ಹಾಗೂ ಕುಲ್ಕುಂದ ಕಾಲನಿವರೆಗೆ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ಕುಮಾರಧಾರ ಸ್ಥಾನಗಟ್ಟದಲ್ಲಿ ಕ್ಷೇತ್ರಕ್ಕೆ ಬಂದ ಊರ ಹಾಗೂ ಪರವೂರ ಭಕ್ತರಿಗೆ ತೀರ್ಥ ಸ್ನಾನ ಮಾಡಲು ನದಿಯಲ್ಲಿ ಅವಕಾಶವಿಲ್ಲದೆ ಪಕ್ಕದಲ್ಲಿ...
Loading posts...
All posts loaded
No more posts
