ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಭೇಟಿ

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಸ್ಮೃತಿ ಇರಾನಿ ಅವರು ಡಿ.27 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.ಬೆಳಿಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದು ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು.ಕಿರುಷಷ್ಠಿ ಸಭಾಭವನದಲ್ಲಿ ಸಚಿವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಆನಂತರ...

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಜ.3ರಿಂದ ಜ.12ರವರೆಗೆ ವರ್ಷಾವಧಿ ಜಾತ್ರೋತ್ಸವವು ನಡೆಯಲಿದ್ದು ಗೊನೆ ಮುಹೂರ್ತ ಡಿ. 28ರಂದು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಸದಸ್ಯರಾದ ಲಿಂಗಪ್ಪ ಗೌಡ ಕೇರ್ಪಳ, ಶ್ರೀಮತಿ ಎಂ. ಮೀನಾಕ್ಷಿ ಗೌಡ, ಎ. ರಮೇಶ ಬೈಪಡಿತ್ತಾಯ, ಎನ್. ಜಯಪ್ರಕಾಶ್ ರೈ ಹಾಗೂ...
Ad Widget

ಸುಳ್ಯ ಚರ್ಚ್‌ನಲ್ಲಿ ಕ್ರಿಸ್ತ ಜಯಂತಿ ಹಾಗೂ ಸೌಹಾರ್ದ ಕೂಟ

ಸೈಂಟ್ ಬ್ರಿಜಿಡ್ಸ್ ಚರ್ಚ್ ಸುಳ್ಯ ಹಾಗೂ ಕೆಥೋಲಿಕ್ ಸಭಾ ಘಟಕದ ವತಿಯಿಂದ ಕ್ರಿಸ್ತ ಜಯಂತಿ ಹಾಗೂ ಸೌಹಾರ್ದ ಕೂಟ ಕಾರ್ಯಕ್ರಮ ಡಿ.25ರಂದು ಸೈಂಟ್ ಬ್ರಿಜಿಡ್ಸ್ ಚರ್ಚ್ ಮುಂಭಾಗದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಸೈಂಟ್ ಬ್ರಿಜಿಡ್ಸ್ ಚರ್ಚ್‌ನ ಧರ್ಮ ಗುರುಗಳಾದ ರೆ.ಫಾ ವಿಕ್ಟರ್ ಡಿಸೋಜರವರು ಅಧ್ಯಕ್ಷತೆಯನ್ನು ವಹಿಸಿದರು. ಕೆಥೋಲಿಕ್ ಸಭಾ ಸುಳ್ಯ ಘಟಕದ ಅಧ್ಯಕ್ಷ ಜೊಸೆಫ್ ಅರುಣ್ ಕ್ರಾಸ್ತ ಪ್ರಸ್ತಾವಿಕ...

ಅಜ್ಜಾವರ : ವಿಶ್ವ ವಿಕಲಚೇತನ ದಿನಾಚರಣೆ -ಕಾರ್ಡ್ ವಿತರಣೆ

ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ ವಿಶ್ವ ವಿಕಲಚೇತನ ದಿನಾಚರಣೆ ಪ್ರಯುಕ್ತ ವಿಶೇಷ ಗ್ರಾಮ ಸಭೆಯು ಗ್ರಾ.ಪಂ. ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಬಸವನಪಾದೆ ವಹಿಸಿದ್ದರು . ಕಾರ್ಯಕ್ರಮದಲ್ಲಿ ವಿಕಲಚೇತನರ ತಾಲೂಕು ಅಧಿಕಾರಿ ಚಂದ್ರಶೇಖರ ಬಿ ವಿಕಲ ಚೇತನರಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯತ್...

ಸುಳ್ಯ : ತಾಲೂಕು ಪಂಚಾಯತ್ ನಲ್ಲಿ ಆಧಾರ್ ಸೇವಾ ಕೇಂದ್ರ ಆರಂಭ

ಸುಳ್ಯ ನಗರದಲ್ಲಿ ಈ ಹಿಂದೆ ಕಾರ್ಯಾಚರಿಸುತ್ತಿದ್ದ ಸೇವಾ ಕೇಂದ್ರಗಳಲ್ಲಿ ಆಧಾರ್ ಸೇವೆಗಳು ಕಾರಣಾಂತರಗಳಿಂದ ತಾತ್ಕಾಲಿಕ ನಿಲುಗಡೆಯಾಗಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಪರಿಗಣಿಸಿ ತಾಲೂಕು ಪಂಚಾಯತ್ ಸುಳ್ಯದಲ್ಲಿ ಆಧಾರ್ ಸೇವಾ ಕೇಂದ್ರ ಆರಂಭಗೊಂಡಿದ್ದು, ವಿಳಾಸ ತಿದ್ದುಪಡಿ, ಹೆಸರು ತಿದ್ದುಪಡಿ, ಮೊಬೈಲ್ ನಂಬರ್ ಸೇರ್ಪಡೆ, ಹೊಸ ಆಧಾರ್ ಕಾರ್ಡ್ ಹಾಗೂ ಬಯೋಮೆಟ್ರಿಕ್ ಅಪ್ಲೇಟ್ ಸೇವೆಗಳು ಲಭ್ಯವಿರುತ್ತದೆ. ತಿದ್ದುಪಡಿಗಾಗಿ ಸಂಬಂಧಪಟ್ಟ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಭೇಟಿ

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಸ್ಮೃತಿ ಇರಾನಿ ಅವರು ಡಿ.27 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.ಬೆಳಿಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದು ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು.ಕಿರುಷಷ್ಠಿ ಸಭಾಭವನದಲ್ಲಿ ಸಚಿವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಆನಂತರ...

ಡಾ.ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವ

ಡಾ.ಕುರುಂಜಿ ವೆಂಕಟ್ರಮಣ ಗೌಡರ 94ನೇ ಜಯಂತ್ಯೋತ್ಸವದ ಅಂಗವಾಗಿ ನುಡಿ ನಮನ ಕಾರ್ಯಕ್ರಮವನ್ನು ಕೆ.ವಿ.ಜಿ.ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಯಲ್ಲಿ ಡಿ. 26 ರಂದು ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ ಡಿ.ವಿ. ಯವರು, ಡಾ.ಕುರುಂಜಿ ವೆಂಕಟರಮಣ ಗೌಡರವರ ಭಾವ ಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿ ಶ್ರೀ ಕುರುಂಜಿ ಯವರ ತತ್ವ ಆದರ್ಶದ ಬಗ್ಗೆ ತಿಳಿ...

ಅದ್ದೂರಿಯಾಗಿ ನಡೆದ ದೇವ ಶಾಲೆಯ ಬೆಳ್ಳಿಹಬ್ಬ ಆಚರಣೆ

ದೇವಚಳ್ಳ ಗ್ರಾಮದ ದೇವ ಕಿ.ಪ್ರಾ‌.ಶಾಲೆಯ ಬೆಳ್ಳಿಹಬ್ಬ ಕಾರ್ಯಕ್ರಮ ಡಿ.24 ರಂದು ಅದ್ದೂರಿಯಾಗಿ ನಡೆಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಕವಿತಾ. ಕೆ. ಎನ್ ದ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾ.ಪಂ.ಸದಸ್ಯೆ ಶ್ರೀಮತಿ ಸೀತಮ್ಮ ಕರಂಗಲ್ಲು ಉಪಸ್ಥಿತರಿದ್ದರು. ಸಂಜೆ ಅಂಗನವಾಡಿ ಪುಟಾಣಿಗಳಿಂದ ಮತ್ತು ದೇವ ಶಾಲಾ ಮಕ್ಕಳಿಂದ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು....

ಪ್ರಕೃತಿ ವಿಸ್ಮಯ – ಕಡಿದು ಹಾಕಿದ ಬಾಳೆಯಲ್ಲಿ ಮತ್ತೆ ಗೊನೆ

ಪೆರುವಾಜೆ ಗ್ರಾಮದ ಜಾಲ್ಪಣೆಯ ವನಿತಾ ಅವರ ಜಾಗದಲ್ಲಿ ಕಡಿದು ಹಾಕಿದ ಬಾಳೆ ಗಿಡದಲ್ಲಿ ಮತ್ತೆ ಗೊನೆ ಮೂಡಿದೆ.

ಸುಳ್ಯ : ಬೃಹತ್ ರಕ್ತದಾನ ಶಿಬಿರ

ಡಾ.ಅಂಬೇಡ್ಕರ್ ಮಹಾಪರಿನಿರ್ವಾಣ ದಿವಸ, ಕೆವಿಜಿ ಸುಳ್ಯ ಹಬ್ಬ ಅಂಗವಾಗಿ ಸುಳ್ಯದಲ್ಲಿ ಬೃಹತ್ ರಕ್ತದಾನ ಶಿಬಿರ ಡಿ.26 ರಂದು ನಡೆಯಿತು. ರಕ್ತದಾನ ಬಗ್ಗೆ ಜಾಗೃತಿ ಮೂಡಿಸಿ ಯುವಜನರನ್ನು ಹೆಚ್ಚು ಹೆಚ್ಚು ರಕ್ತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸುಳ್ಯ ಘಟಕದ ನಿರ್ದೇಶಕಿ ಶ್ರೀಮತಿ ಪ್ರಮೀಳಾ ಟಿ ಹೇಳಿದರು ಆದಿ ಡ್ರಾವಿಡ ಯುವ ವೇದಿಕೆ ದ....
Loading posts...

All posts loaded

No more posts

error: Content is protected !!