- Sunday
- August 9th, 2026
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತಿಯಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರಿಗೆ ನೀರಿನ ಗುಣಮಟ್ಟದ ಪರೀಕ್ಷಣಾ ವಿಧಾನದ ಬಗ್ಗೆ ನ.28ರಂದು ತರಬೇತಿ ನೀಡಲಾಯಿತು. ಪುತ್ತೂರು ಉಪವಿಭಾಗದ ನೀರು ಪರೀಕ್ಷಾ ಪ್ರಯೋಗಾಲಯದ ಸಿಬ್ಬಂದಿ ಜಗದೀಶ್.ಎಂ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ಮಂಡ್ಯ ಹಾಗು ಮೈಸೂರಿನಲ್ಲಿ ಕಲಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಗುರುದೇವ ಲಲಿತಕಲಾ ಅಕಾಡೆಮಿಯ ವತಿಯಿಂದ ಕನಕಮಜಲಿನ ಕನಕ ಕಲಾ ಗ್ರಾಮದಲ್ಲಿ ರಾಷ್ಟ್ರಿಯ ಮಟ್ಟದ ನೃತ್ಯೋತ್ಸವ ಹಾಗು ಚಿತ್ರ ಕಲಾ ಪ್ರದರ್ಶನ 'ಮೇದಿನಿ ಉತ್ಸವ' ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ| ಗಿರೀಶ್ ಭಾರಧ್ವಾಜ್ ನೆರವೇರಿಸಿದರು. ಗ್ರಾಮೀಣ ಪ್ರದೇಶದಲ್ಲಿ ಶಾಸ್ತ್ರೀಯ ನೃತ್ಯ ಕಲಾ ಪ್ರಕಾರಗಳ ಜಾಗೃತಿ...
ಜಯನಗರ ಶ್ರೀ ಗಜಾನನ ಭಜನಾ ಮಂದಿರ ಮತ್ತು ವಿಕ್ರಮ ಯುವಕ ಮಂಡಲದ ಆಶಯದಲಿ ಜಯನಗರ ಶಾಲಾ ಮೈದಾನದಲ್ಲಿ ಅಪರ್ಣಾ ಇಂಡಸ್ಟ್ರೀಸ್ ಮ್ಹಾಲಕ ದಿ.ರಾಮಚಂದ್ರ ಭಟ್ ಸ್ಮರಣಾರ್ಥ ನ.೨೭ರಂದು ಪುರುಷರ ಕಬ್ಬಡಿ ಪಂದ್ಯಾಟ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನೆರವೇರಿಸಿದರು. ಕಬಡ್ಡಿ ಅಂಕಣವನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ...
ಸುಳ್ಯ: ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸುಳ್ಯ ಲಯನ್ಸ್ ಕ್ಲಬ್ ಆಶ್ರಯದಲ್ಲಿ ದುಗಲಡ್ಕದ ದುಗ್ಗಲಾಯ ದೇವಸ್ಥಾನ ಸಮಿತಿ, ಮಿತ್ರ ಯುವಕ ಮಂಡಲ ಕೊಯಿಕುಳಿ, ಕುರಲ್ ತುಳುಕೂಟ, ಅಯ್ಯಪ್ಪ ಭಜನಾ ಮಂದಿರ ಸಮಿತಿ , ಹಾಲು ಸೊಸೈಟಿ, ದುಗ್ಗಲಾಯ ಮಹಿಳಾ ಸೇವಾ ಸಂಘ, ಶಿವಾಜಿ ಯುವ ವೃಂದ, ದುಗ್ಗಲಾಯ ಯುವ ಸೇವಾ ಸಂಘ,...
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮಂಗಳೂರಿನ ಕೆರಿಯರ್ ಡೆಸ್ಟಿನಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಪ್ಲೇಸ್‌ಮೆಂಟ್ ಸೆಲ್‌ನ ಆಶ್ರಯದಲ್ಲಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿ ದಿ. 26 ರಂದು ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು.ಕರ್ನಾಟಕ ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ...
ಐವರ್ನಾಡು ನರ್ಸರಿ 65 ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಕವಿ , ಗಾಯಕ ಪೆರುಮಾಳ್ ಲಕ್ಷ್ಮಣ್ ಐವರ್ನಾಡು ಅವರ ಹರಕೆಯ ಶ್ರೀ ಅಯ್ಯಪ್ಪ ಸ್ವಾಮೀ ಪೂಜಾ ಕಾರ್ಯಕ್ರಮ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿ ಹಾಗೂ ಗಾಯಕರಾದ ಎಚ್ .ಭೀಮರಾವ್ ವಾಷ್ಠರ್ ರವರು ಬಿಡುಗಡೆ ಮಾಡಿದರು . ಈ ಸಂದರ್ಭದಲ್ಲಿ ಗುರುಸ್ವಾಮಿಗಳಾದ...
ಸುಳ್ಯ ತಾಲೂಕು ಕಚೇರಿಯಲ್ಲಿ ನ.26ರಂದು ಸಂವಿಧಾನ ದಿನವನ್ನು ಆಚರಿಸಲಾಯಿತು. ತಹಶೀಲ್ದಾರ್ ಕು.ಅನಿತಾ ಲಕ್ಷ್ಮೀ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕೆ.ವಿ.ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಅಂಬಟಡ್ಕ ಕುರುಂಜಿಭಾಗ್ ಸುಳ್ಯ ಹಾಗೂ ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರು, ಮಯೂರ ಕಲಾಮಂದಿರ ಕೊಲ್ಲಮೊಗ್ರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಲ್ಲಮೊಗ್ರು, ಮಹಾತ್ಮ ಯುವಕ ಮಂಡಲ ಕೊಲ್ಲಮೊಗ್ರು, ಚೈತನ್ಯ ಯುವತಿ ಮಂಡಲ ಕೊಲ್ಲಮೊಗ್ರು ಇವರ ಸಹಯೋಗದಲ್ಲಿ...
ಪೆರಾಜೆಯ ಅವಿನ್ ಪೆರುಮುಂಡ ಹಾಗೂ ಬಾಲಕೃಷ್ಣ ಕೆ ಯವರ ಪಾಲುದಾರಿಕೆಯಲ್ಲಿ ಸುಳ್ಯದ ಗಾಂಧಿನಗರದ ಆಲೆಟ್ಟಿ ಕ್ರಾಸ್ ರೋಡ್ ಸಮಿಪದ ಕಟ್ಟೆಕಾರ್ ಸಂಕೀರ್ಣದಲ್ಲಿ ವಾಸ್ತವ್ಯ ವಿಂಡೋಟೆಕ್ ಸಂಸ್ಥೆ ಶುಭಾರಂಭಗೊಂಡಿದೆ.ಕೃಷಿಕರಾದ ಪೆರಾಜೆಯ ದಯಾನಂದ ಪೆರುಮುಂಡ, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಸುಳ್ಯ ನ.ಪಂ. ಸದಸ್ಯ ಎಂ.ವೆಂಕಪ್ಪ ಗೌಡರು ಜತೆಯಾಗಿ ದೀಪ ಬೆಳಗಿಸಿ ಸಂಸ್ಥೆಯನ್ನು ಲೋಕಾರ್ಪಣೆಗೊಳಿಸಿದರು.ಸಂಸ್ಥೆಯಲ್ಲಿ ಟಾಟಾ...
Loading posts...
All posts loaded
No more posts
