- Monday
- August 10th, 2026
ಸುಳ್ಯ ತಾಲೂಕಿನಾದ್ಯಂತ ಮಂಗಗಳ ಹಾವಳಿ ವ್ಯಾಪಕವಾಗಿದ್ದು ಕೃಷಿಕರ ನಿದ್ದೆಗೆಡಿಸಿದೆ. ಅಡಿಕೆಗೆ ಹಳದಿರೋಗ, ಎಲೆಚುಕ್ಕಿ ರೋಗ, ಕೊಳೆರೋಗದಿಂದ ಕಂಗೆಟ್ಟ ಕೃಷಿಕರಿಗೆ ಮಂಗಗಳ ಹಾವಳಿ ವ್ಯಾಪಕವಾಗಿ ತೊಂದರೆ ಕೊಡುತ್ತಿದೆ. ಇದೀಗ ಸುಳ್ಯ ನಗರದಲ್ಲೂ ಮಂಗಗಳ ಹಾವಳಿ ಬಗ್ಗೆ ದೂರುಗಳು ಬರುತ್ತಿದ್ದು ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಕೆಲ ಕೃಷಿಕರು ಮಂಗಗಳನ್ನು ಹಿಡಿದು ಒಂದೆಡೆಯಿಂದ ಇನ್ನೊಂದೆಡೆಗೆ...
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಥಮ ದರ್ಜೆ ಗುಮಾಸ್ತರಾಗಿರುವ ತಿಮ್ಮಪ್ಪ ಗೌಡ ಕುಕ್ಕುತ್ತಡಿಯವರು ಇಂದು ನಿವೃತ್ತಿ ಹೊಂದಲಿದ್ದಾರೆ. ಇವರು ಸಂಘದ ಪ್ರಧಾನ ಕಚೇರಿ ಕೋಟೆಮುಂಡುಗಾರು ಮತ್ತು ಬಾಳಿಲ ಶಾಖೆಯಲ್ಲಿ ಸುಮಾರು 40 ವರ್ಷಗಳಷ್ಟು ಕಾಲ ಸೇವೆ ಸಲ್ಲಿಸಿರುತ್ತಾರೆ.
ಸುಳ್ಯದ ಪ್ರತಿಷ್ಠಿತ ವಸ್ತ್ರ ಮಳಿಗೆಯಲ್ಲೊಂದಾದ ಕುಂ..ಕುಂ.. ಫ್ಯಾಷನ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಸ್ತ್ರ ಖರೀದಿಗೆ ಗ್ರಾಹಕರಿಗಾಗಿ ವಿವಿಧ ಬಹುಮಾನ ಯೋಜನೆಯನ್ನು ಹಮ್ಮಿಕೊಂಡಿದ್ದು 108 ದಿನಗಳ ಕಾಲ ಈ ಯೋಜನೆ ಇದೆ. ಗ್ರಾಹಕರು 999 ರೂ ಮೇಲಿನ ಖರೀದಿಗೆ ಕೂಪನ್ ಪಡೆಯಲಿದ್ದು ಅದರಲ್ಲಿ ಸ್ಕೂಟಿ, ಫ್ರಿಡ್ಜ್ ಸಹಿತ ಹಲವು ಬಹುಮಾನ ಯೋಜನೆ ಇದ್ದು, ಟಿ.ವಿ. ಬಹುಮಾನದ...
ಸುಳ್ಯದ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ತುರ್ತು ಚಿಕಿತ್ಸೆಯ ಅನುಕೂಲಕ್ಕಾಗಿ ನೂತನವಾಗಿ ಬಂದಿರುವ ಪಶು ಸಂಜೀವಿನಿ ವಾಹನವನ್ನು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಇಂದು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ತಾ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ವಶು ವೈಧ್ಯಾಧಿಕಾರಿ ನಿತಿನ್ ಪ್ರಭು, ಮುಖಂಡರುಗಳಾದ...
ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ಎಂಬವರು ಅ.29 ರಂದು ಕಾಣೆಯಾಗಿರುವುದಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಭಾರತಿಯವರ ಪತಿ ದೂರು ನೀಡಿದ್ದು, ಪತ್ನಿ ಅ.29 ಮಧ್ಯಾಹ್ನ ತನಕ ಕೆಲಸಕ್ಕೆ ಹೋಗಿ ಬಳಿಕ ಮರಳಿ ಮನೆಗೆ ಹೋಗಿ ತಾಯಿ ಸರಸ್ವತಿ ಹಾಗೂ ಅತ್ತೆ ಭವಾನಿ...
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಅ.28 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಮಾತಾಡ್ ಮಾತಾಡು ಕನ್ನಡ, 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಕುಮಾರ್ ಅಂಙಣ,...
ಹರಿಹರ ಪಲ್ಲತ್ತಡ್ಕ ಪ್ರೌಢಶಾಲೆಯಲ್ಲಿ ಅ.28 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಮಾತಾಡ್ ಮಾತಾಡು ಕನ್ನಡ, 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಅ.28 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಮಾತಾಡ್ ಮಾತಾಡು ಕನ್ನಡ, 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
ಸುಳ್ಯದ ಪ್ರತಿಷ್ಠಿತ ರೋಟರಿ ಪದವಿಪೂರ್ವ ಕಾಲೇಜು ಮಿತ್ತಡ್ಕ ಇದರ ಯುವ ರೆಡ್ ಕ್ರಾಸ್ ಸಂಸ್ಥೆಯ ಪ್ರಾರಂಭೋತ್ಸವವು ದಿನಾಂಕ 29/10/2022ನೇ ಶನಿವಾರ ನಡೆಯಿತು.ಸಂಸ್ಥೆಯ ಸಂಚಾಲಕರಾದ ರೊಟೇರಿಯನ್ ಶ್ರೀ ಗಿರಿಜಾ ಶಂಕರ್ ತುದಿಯಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಳ್ಯದ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಶ್ರೀಯುತ ಪಿ ಬಿ ಸುಧಾಕರ ರೈ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು....
ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನಮೆಚ್ಚುಗೆ ಗಳಿಸಿ ಇದೀಗ ಮೈಸೂರಿಗೆ ವರ್ಗಾವಣೆಗೊಂಡಡಾ. ರಾಜೇಂದ್ರ ಕೆ.ವಿ.ಯವರಿಗೆ ಬೀಳ್ಕೊಡುಗೆ ಸಮಾರಂಭ ಅ. 29ರಂದು ಮಂಗಳೂರಿನ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ ಸುಳ್ಯದ ಸಿ.ಡಿ.ಪಿ.ಒ. ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆಯವರು ಡಿ.ಸಿ. ಡಾ. ರಾಜೇಂದ್ರ ಕೆ.ವಿ.ಯವರನ್ನು ಸನ್ಮಾನಿಸಿ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಸೃಜನ್ ಗೌಡ ಎನ್.ಎ...
Loading posts...
All posts loaded
No more posts
