ಸಂಪಾಜೆ : ಒಣ ಕಸ ಸಂಗ್ರಹಣೆಯ ಕಸ ವಿಲೇವಾರಿ ವಾಹನಕ್ಕೆ ಚಾಲನೆ

ಸಂಪಾಜೆ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ಸಂಪಾಜೆ, ವತಿಯಿಂದ "ಸಂಪಾಜೆ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ ಒಣ ಕಸ ಸಂಗ್ರಹಣೆಯ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಲಾಯಿತ್ತು. ಹಾಗೂ ಸಂಪಾಜೆ ಮುಖ್ಯ ಬೀದಿಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮಾಡಲಾಯಿತ್ತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಪಂಚಾಯತ್...

ಕಾರ್ಮಿಕ ಸಂಘಟನೆ ದುರ್ಬಲಗೊಳಿಸಲು ಸರಕಾರ ಪ್ರಯತ್ನಿಸುತ್ತಿದೆ – ಕೆ.ಪಿ.ಜಾನಿ ಆರೋಪ

ಕಟ್ಟಡ ಕಾರ್ಮಿಕರು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೆ ತಲಾ ಒಬ್ಬ ಕಾರ್ಮಿಕನಿಂದ ತಿಂಗಳಿಗೆ 14೦೦ರಂತೆ ನೀಡಿದ್ದು, ಇದೀಗ ಸರಕಾರವು ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ವಿತರಿಸುತ್ತದೆ ಎನ್ನುತ್ತಿದೆ. ಇದು ಅಪ್ಪಟ ಸುಳ್ಳು. ಇದನ್ನು ಕಟ್ಟಡ ಕಾರ್ಮಿಕ ಸಂಘಟನೆ ಖಂಡಿಸುತ್ತದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸುಳ್ಯ ತಾಲೂಕು...
Ad Widget

ಸಂಪಾಜೆ : ವಿಭಾಗ ಮಟ್ಟದ ವಾಲಿಬಾಲ್ ನಲ್ಲಿ ಭಾಗವಹಿಸಿದ ಪ್ರೌಢಶಾಲಾ ತಂಡ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವೈಮಲ್ಲಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ವಿಭಾಗ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ಉಡುಪಿ ತಂಡದೊಂದಿಗೆ ಸಮಬಲದ ಹೋರಾಟ ನಡೆಸಿ, ಟೈ ಬ್ರೇಕರ್‌ನಲ್ಲಿ ಎರಡು ಅಂಕಗಳಿಸಿ ಪರಾಭವಗೊಂಡಿತು. ತಂಡದ ವ್ಯವಸ್ಥಾಪಕಿ ಸ್ವಾತಿ ಎನ್ ಜಿ, ದೈಹಿಕ ಶಿಕ್ಷಣ ಶಿಕ್ಷಕ ಕುಶಾಲಪ್ಪ ಕೆ ಉಪಸ್ಥಿತರಿದ್ದರು.

ಜೇಸಿ ಲಿಂಗಪ್ಪ ಬೆಳ್ಳಾರೆಯವರಿಗೆ ಕಲಾರತ್ನ ಪ್ರಶಸ್ತಿ

ಬೆಳ್ಳಾರೆ ಜೇಸಿಯ ಪೂರ್ವಾಧ್ಯಕ್ಷರಾದ ಲಿಂಗಪ್ಪಬೆಳ್ಳಾರೆಯವರು ಪಂಚರತ್ನ ಪ್ರಶಸ್ತಿಗಳಲ್ಲಿ ಒಂದಾದ ಕಲಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅ.16 ರಂದು ಜೇಸಿಐ ಬೆಳಣ್ ನಲ್ಲಿ ನಡೆಯುವ ವ್ಯವಹಾರ ಸಮ್ಮೇಳನದಲ್ಲಿ ಪಂಚರತ್ನ ಪ್ರಶಸ್ತಿಗಳಲ್ಲಿ ಒಂದಾದ ಕಲಾರತ್ನ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಇವರು ಜೇಸೀ ವಲಯ ತರಬೇತುದಾರರಾಗಿ ಹಲವಾರು ತರಬೇತಿಗಳನ್ನು ನೀಡಿರುತ್ತಾರೆ.ನಾಯಕತ್ವ ಗುರಿ ನಿರ್ಧಾರ, ಮಾನವೀಯ ಸಂಬಂಧಗಳು ಮೊದಲಾದ ಅನೇಕ ತರಬೇತಿ ನೀಡಿರುತ್ತಾರೆ.ಹವ್ಯಾಸಿ ಯಕ್ಷಗಾನ...

ಅ.16 ; ಸುಳ್ಯದಲ್ಲಿ ಶೋ ಲೈಟ್ ಗಳ ಮಳಿಗೆ ಹೈಲೈಟ್ ಲ್ಯಾಂಪ್ & ಎಪ್ಲಾಯನ್ಸ್ ಶುಭಾರಂಭ

ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿ ಇರುವ ಸುಳ್ಯ ಸೆಂಟರ್ ನಲ್ಲಿ ಶೋ ಲೈಟ್ ಗಳ ಮಳಿಗೆ ಹೈಲೈಟ್ ಲ್ಯಾಂಪ್ಸ್ & ಎಪ್ಲಾಯನ್ಸ್ ಅ.16ರಂದು ಶುಭಾರಂಭಗೊಳ್ಳಲಿದೆ. ಅತ್ಯಾಧುನಿಕ ಶೈಲಿಯ ವಿವಿಧ ವಿನ್ಯಾಸದ ಅಲಂಕಾರಿಕ ಲೈಟ್ಸ್ ಗಳು,ಮನೆ, ಕಛೇರಿ, ಕಟ್ಟಡ, ಗಾರ್ಡನ್, ಒಳಾಂಗಣ ಮತ್ತು ಹೊರಾಂಗಣಕ್ಕೆ ಬೇಕಾಗುವ ಶೋ ಲೈಟ್ ಗಳು...

ಸಂಪಾಜೆಗೆ ಲಯನ್ಸ್ ವಲಯಾಧ್ಯಕ್ಷ ಲ. ಗಂಗಾಧರ ರೈ ಭೇಟಿ

ಲಯನ್ಸ್ ವಲಯಾಧ್ಯಕ್ಷ ಲ.ಗಂಗಾಧರ ರೈ ಅವರ ವಲಯ ಭೇಟಿ ಕಾರ್ಯಕ್ರಮ ಸಂಪಾಜೆ ಜ್ಯೂನಿಯರ್ ಕಾಲೇಜಿನಲ್ಲಿ ಅ.8 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಪ್ರಾಂತ್ಯ 8, ವಲಯ 1ರ ಅಧ್ಯಕ್ಷರಾದ ಲಯನ್ ಗಂಗಾಧರ ರೈರವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಸೇವಾ ಚಟುವಟಿಕೆಯಲ್ಲಿ ಅಂಗವಿಕಲ ಮಹಿಳೆ ಆಸ್ಯಮ್ಮಳಿಗೆ ವ್ಹೀಲ್ ಚಯರ್, ಜಿಲ್ಲಾ ಮಟ್ಟಕ್ಕೆ ಆಯ್ಕೆ...

ಕುಕ್ಕುಜಡ್ಕ :- 1568ನೇ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿದ ಸದಸ್ಯರ ಮಾಸಿಕ ಸಭೆ

1568ನೇ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿದ ಸದಸ್ಯರ 2ನೇ ತಿಂಗಳ ಮಾಸಿಕ ಸಭೆಯು ಸೆ.13 ರಂದು ಕುಕ್ಕುಜಡ್ಕ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಬಾಲಕೃಷ್ಣ ಗೌಡ ಬೊಳ್ಳೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ವಕೀಲರಾದ ಎಂ.ವೆಂಕಪ್ಪ ಗೌಡ ಅವರು ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ರಾಜರಾಮ್ ಬೆಟ್ಟ, ಅಮರ ಪಡ್ನೂರು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ...

ಅ.15 ರಂದು ಮಂಡೆಕೋಲಿನಲ್ಲಿ ದ.ಕ. ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಸರಕಾರದ ಆದೇಶದಂತೆ ತಿಂಗಳಿಗೊಂದು ದಿನ ಜಿಲ್ಲಾಧಿಕಾರಿಯವರು ಗ್ರಾಮ ವಾಸ್ತವ್ಯ ಮಾಡಬೇಕಾಗಿದ್ದು, ಅದರಂತೆ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.ಯವರು ಮಂಡೆಕೋಲು ಗ್ರಾಮವನ್ನು ಆಯ್ಕೆ ಮಾಡಿಕೊಂಡಿದ್ದಾರೆ.ಗ್ರಾಮ ವಾಸ್ತವ್ಯಕಾರ್ಯಕ್ರಮ ಅಂಗವಾಗಿ ಅ. 14 ರಂದು ಶುಕ್ರವಾರ ಸಂಜೆ ಗಂಟೆ 6.00 ರಿಂದ ಪುತ್ಯ ಸ.ಕಿ.ಪ್ರಾ.ಶಾಲೆಯಲ್ಲಿ ಜಿಲ್ಲಾಧಿಕಾರಿಯವರೊಂದಿಗೆ ಮುಕ್ತ ಚರ್ಚೆ "ಗ್ರಾಮ ಚಾವಡಿ" ಕಾರ್ಯಕ್ರಮ ಹಾಗೂ ಸಾರ್ವಜನಿಕರಿಂದ ಜನಪದ ಸಾಂಸ್ಕೃತಿಕ...

ಅ.15 ರಂದು ನೆಲ್ಲೂರು ಕೆಮ್ರಾಜೆಯಲ್ಲಿ ವಿದ್ಯುತ್ ಅದಾಲತ್

ಗ್ರಾಮೀಣ ಪ್ರದೇಶದಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ತಿಂಗಳ 3ನೇ ಶನಿವಾರ “ವಿದ್ಯುತ್ ಅದಾಲತ್‌" ನಡೆಸುವಂತೆ ಸರಕಾರ ಆದೇಶಿಸಿದೆ. ಅದರಂತೆ ಈ ತಿಂಗಳ ವಿದ್ಯುತ್ ಅದಾಲತ್ ಅ.15 ರಂದು ಪೂರ್ವಾಹ್ನ 11.00 ಗಂಟೆಗೆ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್‌ ವಠಾರದಲ್ಲಿ ವಿದ್ಯುತ್‌ ಅದಾಲತ್‌ ನಡೆಸಲು ತಿರ್ಮಾನಿಸಲಾಗಿದೆ. ಈ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಳ್ಳಿಗಳ ವಿದ್ಯುತ್...

ಎಸ್.ಎಸ್.ಪಿ.ಯು.ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಘಟಕ ಉದ್ಘಾಟನೆ ; ಸ್ಪರ್ಧಾತ್ಮಕ ಪರೀಕ್ಷೆ ಜ್ಞಾನದಿಂದ ಬದುಕಿನ ಔನತ್ಯ – ನೆಲ್ಸನ್ ಕ್ಯಾಸ್ಟಲಿನೋ

ಆಧುನಿಕ ಯುಗದಲ್ಲಿ ಎಲ್ಲವೂ ಸ್ಪಧಾತ್ಮಕವಾಗಿದೆ.ಭವಿಷ್ಯ ದಲ್ಲಿ ಪ್ರಗತಿ ಸಾಧಿಸಲು ಸರ್ವರಿಗೂ ಉತ್ತಮ ಉದ್ಯೋಗ ಅತ್ಯವಶ್ಯಕ. ಇದೀಗ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಉನ್ನತ ಹುದ್ದೆ ಪಡೆಯಬಹುದು‌.ಇಂತಹ ಪರೀಕ್ಷೆ ಗಳಿಗೆ ವಿದ್ಯಾರ್ಥಿ ದೆಸೆಯಿಂದಲೇ ತಯಾರಾಗುವುದು ಅತ್ಯವಶ್ಯಕ. ಈ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ಪೂರಕವಾಗುವಂತೆ ಶಿಬಿರಗಳನ್ನು ಆಯೋಜಿಸುವುದರಿಂದ ಪರೀಕ್ಷೆ ಬರೆಯಲು ಬೇಕಾದ ಜ್ಞಾನ ಪಡೆಯಲು ವಿದ್ಯಾರ್ಥಿಗಳಿಗೆ ಪೂರಕವಾಗಿದೆ.ಇದರಿಂದ...
Loading posts...

All posts loaded

No more posts

error: Content is protected !!