- Saturday
- June 27th, 2026
ಸುಬ್ರಹ್ಮಣ್ಯ ಫೆಬ್ರವರಿ 01 : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇಶದಾದ್ಯಂತ ವಿವಿಧ ಭಾಗಗಳಿಂದ ಸಾವಿರಾರು ಜನರು ದಿನಂಪ್ರತಿ ಆಗಮಿಸುತ್ತಿದ್ದಾರೆ. ಅದರೊಂದಿಗೆ ರಸ್ತೆಗಳ ಇಕ್ಕೆಲೆಗಳಲ್ಲಿ, ನಿರ್ಜನ ಪ್ರದೇಶಗಳಲ್ಲಿ ವಿವಿಧ ವಾಹನಗಳಲ್ಲಿ ಬರತಕ್ಕಂತಹ ಪ್ರಯಾಣಿಕರು ಎಲ್ಲಿಂದರಲ್ಲಿ ಕಸ, ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ತಟ್ಟೆಗಳನ್ನು ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಹಾಕಿ ಪರಿಸರವನ್ನ ಮಲಿನ ಮಾಡುವಂತದ್ದು ಸರ್ವೇಸಾಮಾನ್ಯವಾಗಿದೆ. ಹಾಗೆಯೇ...
ಸುಳ್ಯ : “ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಸಾಮಾಜಿಕ ನ್ಯಾಯ ದೊರಕಿಸಿಕೊಡುವುದೇ ಕಲೆ ಮತ್ತು ಸಾಹಿತ್ಯದ ಮೂಲ ಧ್ಯೇಯ. ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಸಾಧ್ಯವಾಗದಿದ್ದರೆ ಸ್ವಸ್ಥ ಸಮಾಜ ಕಟ್ಟಲು ಸಾಧ್ಯವಿಲ್ಲ” ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಸುಳ್ಯ ಪ್ರೆಸ್ ಕ್ಲಬ್, ಕಾರ್ಯನಿರತ...
ನಮ್ಮೊಳಗಿನ ಜೀವಕ್ಕೆ ಜೀವಾಳ ಪ್ರಕೃತಿ, ನಮ್ಮೆದೆಯ ಶ್ವಾಸಕ್ಕೆ ಅದು ಉಸಿರ ನೀಡಿ ತೋರುವುದು ಪ್ರೀತಿ, ನಾವುಗಳು ಮಾತ್ರ ಅದರೊಂದಿಗೆ ಸದಾ ಮೆರೆಯುವೆವು ವಿಕೃತಿ...ಕಸ-ಕಡ್ಡಿ-ಪ್ಲಾಸ್ಟಿಕ್ಕುಗಳ ಎಲ್ಲೆಡೆ ಸುರಿಯುವೆವು ಇಲ್ಲದೇ ಯಾವುದೇ ಭವಿಷ್ಯದ ಭೀತಿ, ಮರ-ಗಿಡಗಳ ಎಗ್ಗಿಲ್ಲದೇ ಕಡಿಯುವೆವು ಪ್ರಕೃತಿಯ ಮೇಲೆಯೂ ತೋರದೇ ಪ್ರೀತಿ...ಪ್ರೀತಿ ನೀಡುವವರಿಗೆ ಗೌರವವ ತೋರುವುದು ನಮ್ಮ ನಿಜವಾದ ಸಂಸ್ಕೃತಿ, ಆದರೂ ನಾವ್ಯಾಕೆ ಪ್ರಕೃತಿಯ ಮೇಲೆ...
ದಿನಾಂಕ: 01-02-2026 ಭಾನುವಾರ 📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 01,🐏ಮೇಷ ರಾಶಿ🐏📖,ದೂರದ ಪ್ರದೇಶದಲ್ಲಿರುವ ಆತ್ಮೀಯ ಸ್ನೇಹಿತರಿಂದ ಅಮೂಲ್ಯ ಮಾಹಿತಿ ದೊರೆಯುತ್ತದೆ. ಮನೆಯ ಹೊರಗೆ ನಿಮ್ಮ ಮಾತಿಗೆ ಮೌಲ್ಯ ಹೆಚ್ಚಾಗುತ್ತದೆ. ಮೌಲ್ಯದ ವಸ್ತು ಮತ್ತು ವಾಹನಗಳನ್ನು ಖರೀದಿಸಲಾಗುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು,ಪರಿಹಾರ:- ಕುಲ ದೇವರ ಸ್ಮರಣೆ ಮಾಡಿ,02,🐂ವೃಷಭ ರಾಶಿ🐂📖,ಮಿತ್ರರ...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಫೆ.1 ಮತ್ತು 2 ರಂದು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ತಿಳಿಸಿದ್ದಾರೆ.ಜ.25 ರಂದು ಶ್ರೀ ದೇವರಿಗೆ ಮತ್ತು ದೈವಗಳಿಗೆ ಗೊನೆ ಮುಹೂರ್ತ ನೆರವೇರಿದ್ದು, ಜ.01 ರಂದು ಬೆಳಿಗ್ಗೆ ಗಂಟೆ 8:00ಕ್ಕೆ ಗಣಪತಿ...
ಗುತ್ತಿಗಾರು ಗ್ರಾಮದ ವಳಲಂಬೆ ಹೂವನ ಮನೆ ರಾಮಕೃಷ್ಣ ಭಟ್ ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜ.31 ರಂದು ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಸೌಭದ್ರೆ, ಪುತ್ರ ಪ್ರಸಾದ್, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಕಳೆದ ಮೂವತ್ತು ವರುಷಗಳಿಂದ ಮಂಜೇಶ್ವರದ ಹೊಸಂಗಡಿಯಲ್ಲಿ ಡಾ ಮುರಲೀ ಮೋಹನ್ ಚೂಂತಾರು ನೇತ್ರತ್ವದಲ್ಲಿ ಸುರಕ್ಷಾ ದಂತ ಚಿಕಿತ್ಸಾಲಯ ಕಾರ್ಯಾಚರಿಸುತ್ತಿದ್ದು ಗಡಿನಾಡಿನ ಜನರಿಗೆ ಉತ್ತಮ ದಂತ ಚಿಕಿತ್ಸೆ ನೀಡುತ್ತಾ ಬಂದಿದೆ.ವಕ್ರದಂತ ಚಿಕಿತ್ಸೆ,ಬೇರುನಾಳ ಚಿಕಿತ್ಸೆ,ಇಂಪ್ಲಾಂಟ್ ಚಿಕಿತ್ಸೆ ಹೀಗೆ ಎಲ್ಲಾ ಪರಿಣಿತ ವೈದ್ಯರ ಸೇವೆ ಲಭ್ಯವಿರುತ್ತದೆ.ಇದೀಗ ಹೊಸದಾಗಿ ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಕೀಲು ದವಡೆ ಕ್ಲಿನಿಕ್ ಮತ್ತು ಸ್ಲೀಪ್ ಕ್ಲಿನಿಕ್...
ಕೊಲ್ಲಮೊಗ್ರು ಗ್ರಾಮದ ಕಲ್ಮಕಾರು ವಿಷ್ಣುನಗರ-ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಫೆ.15 ಹಾಗೂ 16ರಂದು “ಒತ್ತೆಕೋಲ ಉತ್ಸವ”ವು ನಡೆಯಲಿದ್ದು, ಫೆ.08 ಆದಿತ್ಯವಾರದಂದು ಗೊನೆ ಮುಹೂರ್ತ ಹಾಗೂ ಫೆ.12 ಗುರುವಾರದಂದು ಸಂಕ್ರಮಣ ಪೂಜೆ ನೆರವೇರಲಿದೆ.ಒತ್ತೆಕೋಲ ಉತ್ಸವದ ಮೊದಲನೇ ದಿನವಾದ ಫೆ.15 ಆದಿತ್ಯವಾರದಂದು ಪ್ರಾತಃಕಾಲ 5:00 ಗಂಟೆಗೆ ಅಗ್ನಿಕುಂಡ ಜೋಡಣೆ ಪ್ರಾರಂಭ, ಬೆಳಿಗ್ಗೆ 9:30ಕ್ಕೆ ಗಣಪತಿ ಹೋಮ, ಬೆಳಿಗ್ಗೆ 10:00...
ದಕ್ಷಿಣ ಭಾರತದ ಪ್ರಸಿದ್ಧ ವಾಗ್ಮಿ, ಕೇರಳ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ರಾಗಿ 9 ವರ್ಷಗಳ ಸುದೀರ್ಘ ಸೇವೆ, ಸರ್ವ ಧರ್ಮ ಸೌಹಾರ್ದತೆಯ ಸಮನ್ವಯ ಕಾರರಾಗಿ ಕೇರಳ ಸರ್ಕಾರ ದಿಂದ ನಿಯುಕ್ತಿ ಗೊಂಡು ಸೇವೆ ಸಲ್ಲಿಸಿದ್ದ ಮುಳ್ಳೂರ್ ಕೆರೆ ಮಹಮ್ಮದ್ ಅಲಿ ಸಖಾಫಿ ಯವರನ್ನು ಸುಳ್ಯ ದ ಹರ್ಲಡ್ಕ ವಿಲ್ಲಾ ದಲ್ಲಿ ಸುಳ್ಯದ ಪ್ರಮುಖರು...
ಬೆಳ್ಳಾರೆ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯುಜ.30 ರಂದು ಬೆಳ್ಳಾರೆಯ ರಾಜೀವ ಗಾಂಧಿ ಸೇವಾ ಕಟ್ಟಡದಲ್ಲಿ ಜರುಗಿತು.ನಾಡಗೀತೆಯೊಂದಿಗೆ ಗ್ರಾಮಸಭೆಯು ಆರಂಭವಾಯಿತು.ಪಂಚಾಯತ್ ಪಿ.ಡಿ.ಒ ಪ್ರವೀಣ್ ಕುಮಾರ್ ಸಿ.ವಿ ಸ್ವಾಗತಿಸಿ ಜಮಾ ಖರ್ಚುಗಳ ವರದಿ ಮಂಡಿಸಿದರು.ಸುಳ್ಯ ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕಾ ಅಧಿಕಾರಿ ಅರಬಣ್ಣ ಪುಜೇರಿ ನೋಡಲ್ ಅಧಿಕಾರಿಯಾಗಿದ್ದರು.ಈ ಮಧ್ಯೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದ...
Loading posts...
All posts loaded
No more posts
