- Friday
- May 1st, 2026
ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ವಿಭಾಗ ಮತ್ತು ಅರಿವು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಜಾನಪದ ಸಂಶೋಧಕ, ಲೇಖಕ ಡಾ.ಸುಂದರ ಕೇನಾಜೆ ಸಹಯೋಗದಲ್ಲಿ ರಚಿಸಿದ ಕೃತಿಗಳ ಬಿಡುಗಡೆ ಕಾರ್ಯಕ್ರಮ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಸಭಾಂಗಣದಲ್ಲಿ ನ.18 ರಂದು ನಡೆಯಿತು. ಡಾ.ಕೇನಾಜೆ ಹಾಗೂ ಇತರ ಏಳು ಲೇಖಕರನ್ನೊಳಗೊಂಡ ಬೃಹತ್ ಗ್ರಂಥ "ನಾವು ಕೂಗುವ ಕೂಗು" ಅಲ್ಲದೇ ಇತರ...
ಪ್ರತಿ ವರ್ಷ ನವೆಂಬರ್ 17 ರಂದು ನಮ್ಮ ಭಾರತ ದೇಶದಲ್ಲಿ ಅಪಸ್ಮಾರ ಖಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಅಪಸ್ಮಾರ ದಿನ ಎಂದು ಆಚರಿಸಿ ರೋಗದ ಬಗ್ಗೆ ಇರುವ ಮೂಢನಂಬಿಕೆ ಮತ್ತು ಅಜ್ಞಾನಗಳನ್ನು ತೊಡೆದು ಹಾಕುವ ಕಾರ್ಯವನ್ನು ‘ರಾಷ್ಟ್ರೀಯ ಅಪಸ್ಮಾರ ಸಂಸ್ಥೆ’ ನಡೆಸುತ್ತಿದೆ. ನವೆಂಬರ್ ತಿಂಗಳನ್ನು ಅಪಸ್ಮಾರ ಜಾಗೃತಿ ತಿಂಗಳು ಎಂದೂ ಆಚರಿಸಲಾಗುತ್ತದೆ. ಆದರೆ...
ಸಹಕಾರ ಕ್ಷೇತ್ರದ ಸೇವೆಯನ್ನು ಗುರುತಿಸಿ ಪುತ್ತೂರಿನಲ್ಲಿ ನಡೆದ ಸಹಕಾರಿ ಸಪ್ತಾಹದಲ್ಲಿ ಪಿ.ಯಸ್ ಕಾರ್ಯಪ್ಪ ಗೌಡರನ್ನು ಸನ್ಮಾನಿಸಲಾಯಿತು.ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿರುವ ಇವರು ಸುಮಾರು 40 ವರ್ಷಗಳಿಂದ ಸಹಕಾರಿ ಕ್ಷೇತ್ರ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ದ. ಕ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಗಳಿಂದ ಸುಳ್ಯ ವಿಧಾನ ಸಭಾ ಕ್ಷೇತ್ರ ಭೇಟಿ ಹಾಗೂ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನ. 17 ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ದ. ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ರವರು...
"ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದ 40ನೇ ದಿನದ ಅಂಗವಾಗಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ವತಿಯಿಂದ ಹಾಲೆಮಜಲು ಬಸ್ಸು ತಂಗದಾಣ ದಿಂದ ಸುಬ್ರಹ್ಮಣ್ಯ ರಸ್ತೆ ಬದಿ ಪ್ಲಾಸ್ಟಿಕ್ ಹಾಗು ಕಸ ಹೆಕ್ಕುವ ಮೂಲಕ ಸ್ವಚ್ಚಗೊಳಿಸಲಾಯಿತು.
ವಿದ್ಯಾರ್ಥಿ ನಾಯಕತ್ವದಲ್ಲಿ ಮಹತ್ವದ ಬೆಳವಣಿಗೆಯಾಗಿರುವಂತೆ, ಮಂಗಳೂರು ವಿಭಾಗದ ಎಬಿವಿಪಿ ಬೆಂಬಲಿತ ಆಲ್ ಕಾಲೇಜ್ ಸ್ಟುಡೆಂಟ್ ಯೂನಿಯನ್ 2025-26 ಅಧ್ಯಕ್ಷರಾಗಿ ಮುಳಿಯ ಸಾತ್ವಿಕ್ ಆಯ್ಕೆಯಾಗಿದ್ದಾರೆ. ಮಂಗಳೂರು ವಿಭಾಗವು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಈ ಮೂರು ಜಿಲ್ಲೆಗಳನ್ನೊಳಗೊಂಡ ದೊಡ್ಡ ಶೈಕ್ಷಣಿಕ ವಲಯವಾಗಿದ್ದು, ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ಸ್ಟುಡೆಂಟ್ ಫೋರಂ ಅಧ್ಯಕ್ಷರೂ ಆಗಿದ್ದಾರೆ. ಹಲವಾರು ವರ್ಷಗಳಿಂದಲೂ...
ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ (ರಿ) SSF ರಾಷ್ಟ್ರೀಯ ಸಾಹಿತ್ಯೋತ್ಸವ ನವಂಬರ್ 14,15,16 ತಾರೀಖುಗಳಲ್ಲಿ ರಾಜ್ಯದ ಗುಲ್ಬರ್ಗಾದಲ್ಲಿ ಜರಗಿತು. ರಾಷ್ಟ್ರದ 26 ರಾಜ್ಯಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸಿದರು.ಜೂನಿಯರ್ ವಿಭಾಗದ ಉರ್ದು ನ ಅತ್ ಸ್ಪರ್ಧೆಯಲ್ಲಿ ಮುನವ್ವಿರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಗಾಂಧಿನಗರ ವಿದ್ಯಾರ್ಥಿಗಳಾದ ಅಹ್ಮದ್ ಅಬ್ರಾರ್, ಮುಹಮ್ಮದ್ ಫರಾಝ್ ಮತ್ತು ಮುಹಮ್ಮದ್ ಅಂಫಾಲ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ.ನಮ್ಮ...
ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಹಾಗೂ ಸ್ತ್ರೀ ಶಕ್ತಿ ಸಂಘ ಚೊಕ್ಕಾಡಿ ಇದರ ವತಿಯಿಂದ ಚೊಕ್ಕಾಡಿ ಅಂಗನವಾಡಿ ಪುಟಾಣಿ ಮಕ್ಕಳಿಗೆ ಮಕ್ಕಳ ದಿನಾಚರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮ ನಡೆಸಲಾಯಿತು. ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನಗಳನ್ನು ನೀಡಲಾಯಿತು. ಜೊತೆಗೆ ಸಿಹಿ ತಿಂಡಿ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಯೂರಿ ಯುವತಿ ಮಂಡಲದ ಅಧ್ಯಕ್ಷೆ ಹೇಮಾವತಿ ತಂಟೆಪ್ಪಾಡಿ, ಕಾರ್ಯದರ್ಶಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ ನ.16(ಆದಿತ್ಯವಾರ) ಅಸೈಗೊಳಿ(ಕೊಣಾಜೆ) ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ಅಭಿಷೇಕ್ ಎಂ( ದ್ವಿತೀಯ ಬಿ.ಎಸ್ಸಿ), ಚೈತ್ರ.ಕೆ.ಟಿ(ತೃತೀಯ ಬಿ.ಎಸ್ಸಿ), ಜೀಷ್ಮ.ಬಿ.ಎಸ್(ತೃತೀಯ ಬಿ.ಎಸ್ಸಿ), ಅಕ್ಷತಾ.ಸಿ(ತೃತೀಯ ಬಿ.ಎಸ್ಸಿ), ಮನಸ್ವಿ.ಪಿ(ತೃತೀಯ ಬಿ.ಎಸ್ಸಿ), ಪ್ರೀಕ್ಷಾ.ಎಂ(ದ್ವಿತೀಯ ಬಿ.ಎಸ್ಸಿ), ಕವನ ಕೊಯಿಂಗಾಜೆ (ದ್ವಿತೀಯ ಬಿ.ಎಸ್ಸಿ), ಯಶಿತಾ.ಹೆಚ್( ಬಿ.ಸಿ.ಎ), ಯುಕ್ತಿ.ಕೆ.ಎಂ(ದ್ವಿತೀಯ...
ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಮಸ್ಜಿದ್ ಅಬೂಬಖರ್ ಸ್ವಿದ್ದೀಖ್(ರ)ಇಲ್ಲಿ ಸಾಪ್ತಾಹಿಕವಾಗಿ ನಡೆದು ಬರುತ್ತಿರುವ ಸ್ವಲಾತ್ ವೇದಿಕೆಯ ಮಾಸಿಕ ಸ್ವಲಾತ್ ಮಜ್ಲಿಸ್ ಮತ್ತು ಅಧ್ಯಯನ ತರಗತಿ ಕಾರ್ಯಕ್ರಮ ನ-6 ರಂದು ಪಳ್ಳಿಮಜಲು ಮಸೀದಿಯಲ್ಲಿ ನಡೆಯಿತು.ಅರಿಕ್ಕಿಲ ಮಾಡಾವು ಜುಮುಅ: ಮಸೀದಿಯ ಮುದರ್ರಿಸ್ ಜುನೈದ್ ಸಖಾಫಿ ಜೀರ್ಮುಕಿ ಅಧ್ಯಯನ ತರಗತಿಯನ್ನು ನಡೆಸಿ ದು:ಆ ನೆರವೇರಿಸಿದರು.ಸ್ಥಳ ಸಾನಿಧ್ಯದಲ್ಲಿ ಕರಿಂಬಿಲ ಮದರಸ ಅಧ್ಯಾಪಕರಾದ ಮಹಮೂದ್...
Loading posts...
All posts loaded
No more posts
