- Friday
- May 1st, 2026
ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಭಾರತದ ಪ್ರಥಮ ಪ್ರಧಾನ ಮಂತ್ರಿ ಜವಹರಲಾಲ್ ನೆಹರು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ದೀಪ ಬೆಳಗಿಸಿ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ...
ಸುಬ್ರಹ್ಮಣ್ಯ ನ.14 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಸುಬ್ರಹ್ಮಣ್ಯ ದೇವಳದ ಪರಿಸರ, ರಥಬೀದಿ, ಸ್ನಾನಘಟ್ಟ, ಮುಖ್ಯರಸ್ತೆ, ಇಂಜಾಡಿ ಪ್ರದೇಶ, ನೂಚಿಲ ಪ್ರದೇಶ, ಸವಾರಿ ಮಂಟಪ, ದೇವರಗದ್ದೆ, ಆದಿ ಸುಬ್ರಹ್ಮಣ್ಯ, ಬಿಲದ್ವಾರ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಸ್ವಚ್ಛತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ...
ಮಡಿಕೇರಿ-ಗಾಳಿಬೀಡು-ಕಡಮಕಲ್ಲು-ಕುಕ್ಕೆ ಸುಬ್ರಹ್ಮಣ್ಯ ರಸ್ತೆಗೆ 3.50 ಕೋಟಿ ಅನುದಾನ ಬಿಡುಗಡೆಯಾದ ಹಿನ್ನೆಲೆಯಲ್ಲಿ ನ.14 ರಂದು ಸಂಜೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂಥರ್ ಗೌಡ ಕಡಮಕಲ್ಲಿಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಆದಷ್ಟು ಬೇಗ ರಸ್ತೆ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಿ ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಸುಳ್ಯ ಮೋಡೆಲ್ ಎಜುಕೇಶನ್ ಟ್ರಸ್ಟ್ ಇದರ ಆಶ್ರಯದಲ್ಲಿರುವ ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಯಲ್ಲಿ ಸ್ವತಂತ್ರ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹಾರ್ ಲಾಲ್ ನೆಹರೂ ರವರ ಜನ್ಮ ದಿನಾಚರಣೆ ಪ್ರಯುಕ್ತ ಮಕ್ಕಳ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮ ಗಳೊಂದಿಗೆ ಆಚರಿಸಲಾಯಿತು ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಹಾಜಿ ಕೆ. ಎಂ ಅಬ್ದುಲ್...
“ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎನ್.ಡಿ.ಎ ಒಕ್ಕೂಟದ ಅಲೆಗೆ ಕೊಚ್ಚಿಹೊಗಿದ್ದು, ಬಿಜೆಪಿ ನೇತೃತ್ವದ ಎನ್.ಡಿ.ಎ ಪ್ರಚಂಡ ಬಹುಮತವನ್ನು ಪಡೆದು ಅಧಿಕಾರಕ್ಕೇರುತ್ತಿರುವುದು ಖುಷಿಯ ವಿಚಾರ. ಭ್ರಷ್ಟಾಚಾರ ರಹಿತ, ದೇಶದ ಭದ್ರತೆ, ಸಮಗ್ರ ಅಭಿವೃದ್ಧಿಗಳಿಂದ ಜನಮನ್ನಣೆ ಗಳಿಸಿರುವ ಬಿಜೆಪಿ ದೇಶದ ಮೂಲೆ ಮೂಲೆಯಲ್ಲಿ ಭದ್ರವಾಗಿ ನೆಲೆಯೂರುತ್ತಿದೆ. ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ...
ಮಕ್ಕಳ ದಿನಾಚರಣೆ ಪ್ರಯುಕ್ತ ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ಮಂಡೆಕೋಲು, ನೆಹರೂ ಮೆಮೋರಿಯಲ್ ಕಾಲೇಜು ಸಮಾಜ ಕಾರ್ಯ ವಿಭಾಗ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಯುವಜನ ಸಂಯುಕ್ತ ಮಂಡಳಿ.ರಿ ಸುಳ್ಯ ಇದರ 75 ದಿನಗಳ ಸ್ವಚ್ಚತಾ ಅಭಿಯಾನ ಪಂಚಸಪ್ತತಿ 2025 ರ ಅಂಗವಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪುತ್ಯ ಮಂಡೆಕೋಲು ಇಲ್ಲಿ ಮಕ್ಕಳಿಗೆ...
ಕೆಪಿಎಸ್ ಬೆಳ್ಳಾರೆ ಇದರ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲಾ ವಿಭಾಗದ ನೂತನ ಕೊಠಡಿಗಳಿಗೆ ಸಿ ಆರ್ ಎಸ್ ಅನುದಾನದಿಂದ ರೂ. 63 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಟ್ಟಡಗಳಿಗೆ ಇಂದು ಗುದ್ದಲಿಪೂಜೆ ನಡೆಯಿತು.ಈ ಸಂದರ್ಭದಲ್ಲಿ ಶಾಸಕಿ ಕು. ಭಾಗೀರಥಿ ಮುರುಳ್ಯ, ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತ ರೈ, ಎಸ್.ಡಿ.ಎಂ.ಸಿ. ಅಧ್ಯಕ್ಷ...
ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹಾರ್ ಲಾಲ್ ನೆಹರೂ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಉಪಾಧ್ಯಕ್ಷ ದಿನೇಶ್ ಅಂಬೆಕಲ್ಲು ವಹಿಸಿದ್ದರು.ಪ್ರಾಸ್ತಾವಿಕವಾಗಿ ಮಾತನಾಡಿದ ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಎಂ.ಎ ಮುಸ್ತಾಫ "ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಚಾಚಾ ನೆಹರೂರವರು ಅಂದಿನ ಮಕ್ಕಳಲ್ಲಿ ದೇಶದ ಭವಿಷ್ಯವನ್ನು ಕಂಡು...
“ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಫಲಿತಾಂಶವು ಬಿಜೆಪಿಗೆ ಮತ್ತಷ್ಟು ಬಲ ನೀಡಲಿದೆ. ಅಷ್ಟೇ ಅಲ್ಲ, ಕಾಂಗ್ರೆಸ್ ನಾಯಕರ ಸುಳ್ಳು ವೋಟ್ ಚೋರಿ ಆರೋಪಕ್ಕೆ ಬಿಹಾರದ ಮತದಾರರು ತಕ್ಕ ಪಾಠ ಕಲಿಸಿದ್ದಾರೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ...
ಸಾಲು ಸಾಲು ಮರಗಳ ನೆಟ್ಟರು ಮಕ್ಕಳಂತೆ ಪೋಷಿಸುವ ಉದ್ದೇಶದಿದಣಿದವರಿಗೆ ನೆರಳಾಗುತ್ತಾ ಆಶ್ರಯ ನೀಡಿ ವೃಕ್ಷ ಮಾತೆಯಾದರುಹಪಿಸುತ್ತಿರುವ ಒಡಲಿಗೆ ಹಸಿರ ಸಾಂತ್ವನವಾಗಿಸಿಕೊಂಡರುನಮ್ಮುಸಿರಿಗಾಗಿ ಪ್ರಕೃತಿಗೆ ರೂಪ ನೀಡಿಹರುಪಕ್ಷಿ ಸಂಕುಲಕ್ಕೆ ಮನೆ ಕಟ್ಟಲು ಅವಕಾಶ ನೀಡಿಹರು ನಗು ಮೊಗದಿಂದಒತ್ತೊತ್ತಾಗಿ ನಿಲ್ಲುವಂತೆ ಮರಗಳಿಗೆ ನುಡಿದಿಹರು ತಿಮ್ಮಕ್ಕ ತಾಯಿಯಾರು ಇಲ್ಲದ ಏಕಾಂಗಿಗಳಿಗೆ ಮರಗಳ ತಬ್ಬಿಕೊಳ್ಳುವಂತೆ ಮಾಡಿಹರುಹಸುರಿನ ತಾಣದೊಳಗೆ ಕಾಡಿಸುವ ನೋವುಗಳ ಮರೆತಿಹರು ನಿಸರ್ಗದೊಂದಿಗೆ...
Loading posts...
All posts loaded
No more posts
