- Saturday
- May 2nd, 2026
ನವೆಂಬರ್ 6ರಿಂದ 8ರ ವರೆಗೆ ಹೈದರಾಬಾದ್‌ನ ಪ್ರಸಿದ್ಧ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ (IIIT Hyderabad) ನಡೆದ ‘ಬಹುಭಾಷೆ 2025’ ಸಮ್ಮೇಳನದಲ್ಲಿ ಭರತೇಶ ಅಲಸಂಡೆಮಜಲು ಭಾಗವಹಿಸಿದರು. ಭಾರತೀಯ ಭಾಷಾ ವೈವಿಧ್ಯತೆ ಮತ್ತು ಭಾಷಾ ತಂತ್ರಜ್ಞಾನಗಳ ಒಗೆಗಿನ ಭಾಷೆ ಮತ್ತು ತಂತ್ತಜ್ಞಾನದ ಸಂವಾದ ಕಾರ್ಯಕ್ರಮವಾಗಿತ್ತು. ಮೂರು ದಿನಗಳ ಈ ಸಮ್ಮೇಳನದಲ್ಲಿ ಮುಕ್ತ ಜ್ಞಾನ, ಕಾಪಿರೈಟ್, ಭಾಷೆ...
2025-26ನೇ ಬೆಳ್ಳಾರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ಬಹಳ ಅದ್ದೂರಿಯಿಂದ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿದಾಯ ಪಬ್ಲಿಕ್ ಸ್ಕೂಲ್ ನ ಅಧ್ಯಕ್ಷರಾದ ಜನಾಬ್ ಯು.ಎಚ್ ಅಬೂಬಕರ್ ರವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಬೆಳ್ಳಾರೆ ಕ್ಲಸ್ಟರ್ ಸಿ.ಆರ್.ಪಿ ಅನುರಾಧ ರವರು ಪ್ರಾಸ್ತಾವಿಕ ಭಾಷಣವನ್ನು ಮಾಡಿದರು. ಹಿದಾಯ ಪಬ್ಲಿಕ್ ಸ್ಕೂಲ್, ಬೆಳ್ಳಾಾರೆಯ ಮುಖ್ಯ...
ಅರಣ್ಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರಾಮಸ್ಥರ ಬೇಡಿಕೆಯಂತೆ ಅರಣ್ಯ-ಕಂದಾಯ ಜಮೀನಿನ ಜಂಟಿ ಸರ್ವೇ ಕಾರ್ಯ ಕಡಬ ತಾಲೂಕಿನಲ್ಲಿ ಮತ್ತೆ ವೇಗ ಪಡೆದಿದ್ದು, ಇದೀಗ ಎರಡು, ಗ್ರಾಮ ಪಂಚಾಯತ್ ಸರ್ವೇ ಕಾರ್ಯ ನಡೆಯುತ್ತಿದೆ. ವ್ಯಾಪ್ತಿಯಲ್ಲಿ ಅರಣ್ಯ-ಕಂದಾಯ ಜಂಟಿ ಸರ್ವೇ ನಡೆಸಿ, ಗಡಿ ಗುರುತು ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸದೆ ಕಡಬ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ...
ಆರಂತೋಡು ವಾಹನ ಮಾಲಕ ಚಾಲಕ ಸಂಘದ ಮಹಾಸಭೆಯು ಆರಂತೋಡು ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಜನಾರ್ಧನ ಇರ್ನೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮುಂದಿನ 3 ವರ್ಷದ ಅವಧಿಗೆ ಅಧ್ಯಕ್ಷರಾಗಿ ಪ್ರಸನ್ನ ಕಲ್ಲಗದ್ದೆ, ಕಾರ್ಯದರ್ಶಿಯಾಗಿ ಗೋವರ್ಧನ ಇರ್ನೆ, ಖಜಾಂಜಿಯಾಗಿ ಗೋವರ್ಧನ ಬೊಳ್ಳೂರು ಇವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ...
ಬೆಳ್ಳಾರೆ ಜೇಸಿಐ ಘಟಕವು 2024-25ನೇ ಅವಧಿಯಲ್ಲಿ ನಡೆಸಿದ ಕಾರ್ಯಚಟುವಟಿಕೆಗಳಿಗೆ ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ವಲಯ ಸಮ್ಮೇಳನ "ಕಹಳೆ"ಯಲ್ಲಿ ಹಲವು ಪ್ರಶಸ್ತಿ ಹಾಗೂ ಮನ್ನಣೆಗಳು ಲಭಿಸಿದೆ. ಸಮುದಾಯ ಅಭಿವೃದ್ಧಿ ವಿಭಾಗದ ಕಾರ್ಯಕ್ರಮಗಳಿಗೆ ರನ್ನರ್ ಪ್ರಶಸ್ತಿಯನ್ನು ಬೆಳ್ಳಾರೆ ಜೇಸಿಐ ಅಧ್ಯಕ್ಷ ಪ್ರದೀಪ್ ಕುಮಾರ್ ರೈ ಬೀಡು, ಅತ್ಯುತ್ತಮ ಹೊಸ ಜೇಸಿ ವಿಭಾಗದಲ್ಲಿ ವೇದಿತ್ ರೈ, ವಲಯಾಧ್ಯಕ್ಷ ಅಭಿಲಾಷ್ ಬಿ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಹಾಗೂ ಪಂಜ ಹೋಬಳಿ ಘಟಕ ಇದರ ಆಶ್ರಯದಲ್ಲಿ ನವೆಂಬರ್ 16 ಆದಿತ್ಯವಾರದಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” ನಡೆಯಲಿದ್ದು, ಸಾಹಿತಿಗಳಾದ ಎ.ಕೆ ಹಿಮಕರ ಅವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ.ಪೂರ್ವಾಹ್ನ 9:00 ಗಂಟೆಗೆ ಶ್ರೀ...
ದೇವಚಳ್ಳ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ರಾಧಾಕೃಷ್ಣ ಗೌಡರ ಪುತ್ರ ಲೋಹಿತ್ ರವರ ವಿವಾಹವು ಕಲ್ಮಡ್ಕ ಗ್ರಾಮದ ಮರಕ್ಕಡ ಶ್ರೀಮತಿ ಕಲಾವತಿ ಮತ್ತು ಶ್ರೀ ಧರ್ಮಪಾಲ ಗೌಡರ ಪುತ್ರಿ ವಿನೀತಾ (ದೀಪಿಕಾ) ರೊಂದಿಗೆ ನ.13 ರಂದು ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ರಬ್ಬರ್ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ತೊಂದರೆಗೊಳಗಾಗಿದ್ದು , ಈ ಬಗ್ಗೆ ಕೃಷಿ ಉತ್ಪನ್ನ ಮಾರುಕಟ್ಟೆ ತಜ್ಞರಾದ ಡಾ. ವಿಘ್ನೇಶ್ವರ ವರ್ಮುಡಿ ಅವರು ಸಿದ್ಧಪಡಿಸಿದ ರಬ್ಬರ್ ಕೃಷಿಯ ಉತ್ಪಾದನಾ ವೆಚ್ಚ ಮತ್ತು ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳನ್ನು ಸೂಚಿಸಿದ ಸಮಗ್ರ ಅಧ್ಯಯನ ವರದಿಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕು. ಭಾಗಿರಥಿ ಮುರುಳ್ಯ ರವರಿಗೆ ಸಲ್ಲಿಸಲಾಯಿತು....
ಸುಬ್ರಹ್ಮಣ್ಯ : ರಬ್ಬರ್ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ತೊಂದರೆಗೊಳಗಾಗಿದ್ದು, ಈ ಬಗ್ಗೆ ಕೃಷಿ ಉತ್ಪನ್ನ ಮಾರುಕಟ್ಟೆ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ ಅವರು ಸಿದ್ಧಪಡಿಸಿದ ರಬ್ಬರ್ ಕೃಷಿಯ ಉತ್ಪಾದನಾ ವೆಚ್ಚ ಮತ್ತು ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳನ್ನು ಸೂಚಿಸಿದ ಸಮಗ್ರ ಅಧ್ಯಯನ ವರದಿಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಅವರಿಗೆ ರಬ್ಬರ್...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಡಿ.02ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.02ರ ತನಕ ಶ್ರೀ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ, ಭಕ್ತರು ಸಹಕರಿಸಬೇಕು ಎಂದು ಶ್ರೀ ದೇವಳದ...
Loading posts...
All posts loaded
No more posts
