ಸೈಂಟ್ ಜೋಸೆಫ್ ಶಾಲಾ ಯೋಗ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ನವೆಂಬರ್ 10 ಹಾಗೂ 11ರಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ನಾಗಮಂಗಲ, ಮಂಡ್ಯದ   ಆಶ್ರಯದಲ್ಲಿ ನಡೆದ 14ರ ವಯೋಮಾನದ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಆರ್ಟಿಸ್ಟಿಕ್ ವೈಯಕ್ತಿಕ ವಿಭಾಗದಲ್ಲಿ ಹಾರ್ದಿಕ ಕೆ.ಕೆ 7ನೇ ಪ್ರಥಮ, ಟ್ರೆಡಿಶನಲ್ ವಿಭಾಗ ಸೋನಾ...

ಹಿರಿಯ ಸಹಕಾರಿ ಪಿ.ಸಿ ಜಯರಾಮ್ “ಸಹಕಾರ ರತ್ನ” ಪ್ರಶಸ್ತಿಗೆ ಆಯ್ಕೆ

ಸುಮಾರು 37 ವರ್ಷಗಳಿಂದ ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಹಲವು ಸಹಕಾರಿ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ, ನಿರ್ದೇಶಕರಾಗಿ ಹಾಗೂ ಸಹಕಾರಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಸಹಕಾರಿ ಪಿ.ಸಿ ಜಯರಾಮ್ ರವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ವತಿಯಿಂದ ಕೊಡಮಾಡುವ...
Ad Widget

ಕನಕಮಜಲು : ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ತೋಟಕ್ಕೆ ಉರುಳಿದ ಪಿಕಪ್ – ಚಾಲಕ ಪಾರು

Advertisement: Contact us for LIVE BROADCASTING of programs: Contact us for live broadcasting of various cultural, recruitment, fair, sports and meeting events. mob : 9449387044 | 9980085616 ಕಳೆದ ರಾತ್ರಿ ಮಾಣಿ ಮೈಸೂರು ಹೆದ್ದಾರಿಯ ಕನಕಮಜಲು ಬಳಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ...

ಜಿ.ಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ವಿಶೇಷ ಸ್ಪರ್ಧೆಯ ಫಲಿತಾಂಶ

ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫೋಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್‌ಗಳನ್ನು ಪಡೆಯುವ ಕುಟುಂಬದ ಪೋಸ್ಟ್‌ಗಳಿಗೆ ಆಕರ್ಷಕ ಬಹುಮಾನವನ್ನು ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಿದ್ದರು ಈ ಸ್ಪರ್ಧೆಯಲ್ಲಿ ಮಂಗಳೂರಿನ ಅನನ್ಯ ಡೈಮಂಡ್...

ಸಹಕಾರ ಭಾರತೀಯ ಜಿಲ್ಲಾ ಕಾರ್ಯದರ್ಶಿಯಾಗಿ ಕೂಸಪ್ಪ ಗೌಡ ಮುಗುಪ್ಪು

ಸಹಕಾರ ಭಾರತೀಯ ಜಿಲ್ಲಾ ಕಾರ್ಯದರ್ಶಿಯಾಗಿ ಕೂಸಪ್ಪ ಗೌಡ ಮುಗುಪ್ಪು ಇವರು ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಿಣಿಯಿಂದ ಇವರು ನಿಯುಕ್ತಿಗೊಂಡಿದ್ದಾರೆ.ಇವರು ಬಿಜೆಪಿಯ ತಾಲೂಕು ರೈತ ಮೋರ್ಚಾದ ಅಧ್ಯಕ್ಷರಾಗಿ,ಜಿಲ್ಲಾ ಕಾರ್ಯದರ್ಶಿಯಾಗಿ, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಕೊಂಡಿರುವ ಇವರು ಪ್ರಸ್ತುತ ಬೆಳ್ಳಾರೆ ಕಾಮಧೇನು ಕ್ರೆಡಿಟ್ ಸೌಹಾರ್ದ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಚಿತ್ರನಟಿ ನಯನತಾರಾ ದಂಪತಿ

ಸುಬ್ರಹ್ಮಣ್ಯ ನ.12 : ಭಾರತೀಯ ಚಿತ್ರರಂಗದ ಕಾಲಿವುಡ್ ನ ಬಹುಭಾಷಾ ನಟಿ ನಯನತಾರ ಹಾಗೂ ಅವರ ಪತಿ ಖ್ಯಾತ ನಿರ್ದೇಶಕ  ವಿಘ್ನೇಶ್ ಶಿವನ್   ದಂಪತಿಗಳು ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು. ನಯನತಾರಾ ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಚಿತ್ರಗಳಲ್ಲಿ ನಟಿಸಿರುವ ಪ್ರಖ್ಯಾತ ಬಹುಭಾಷಾ  ನಟಿಯಾಗಿದ್ದಾರೆ. ಅವರು...

ಆಶ್ಲೇಷ ನಕ್ಷತ್ರದ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಅಧಿಕ ಭಕ್ತಾದಿಗಳ ಜಮಾವಣೆ

ಸುಬ್ರಹ್ಮಣ್ಯ ನ.12 : ನಾಗರಾಧನೆಯ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರವಾದ ಈ ದಿನ ಅಧಿಕ ಭಕ್ತರು ಬಂದು ಆಶ್ಲೇಷ ಬಲಿ, ಶೇಷ ಸೇವೆ, ಮಹಾಪೂಜೆ, ನಾಗ ಪ್ರತಿಷ್ಠೆ ಮುಂತಾದ ಸೇವೆಗಳನ್ನ ನಡೆಸಿದ್ದಾರೆ. ಬೆಳಗ್ಗೆ ಹೊತ್ತು ಮೂರು ಬ್ಯಾಚ್ ನಲ್ಲಿ ಆಶ್ಲೇಷ ಬಲಿ ಸೇವೆ ನಡೆಯುತ್ತಿದ್ದು, ಮೂರು ಬ್ಯಾಚ್...

ನ.18 ರಂದು ಕಡಬ ತಾಲೂಕು ಕಚೇರಿ ಮುಂಭಾಗ “ಬೃಹತ್ ಹಕ್ಕೊತ್ತಾಯ ಸಭೆ”

ಮಲೆನಾಡು ಜನಹಿತ ರಕ್ಷಣಾ ವೇದಿಕೆ(ರಿ.) ದಕ್ಷಿಣ ಕನ್ನಡ ಹಾಗೂ ಕಡಬ ತಾಲೂಕು ಅಭಿವೃದ್ಧಿ, ರೈತ, ಕೃಷಿ, ಕಾರ್ಮಿಕರ ಹೋರಾಟ ಸಮಿತಿ ಇವುಗಳ ಸಹಯೋಗದೊಂದಿಗೆ ನವೆಂಬರ್ 18 ಮಂಗಳವಾರದಂದು ಬೆಳಿಗ್ಗೆ 10:30ಕ್ಕೆ ಕಡಬ ತಾಲೂಕು ಕಚೇರಿಯ ಮುಂಭಾಗದಲ್ಲಿ “ಬೃಹತ್ ಹಕ್ಕೊತ್ತಾಯ ಸಭೆ” ನಡೆಯಲಿದ್ದು, "ಸಾಗುವಳಿ ಚೀಟಿ ನೀಡಿ ಹಲವಾರು ವರ್ಷಗಳು ಕಳೆದರೂ ಪ್ಲಾಟಿಂಗ್ ಆಗದೇ ಇರುವುದರಿಂದ ಜಂಟಿ...

ಕೊಲ್ಲಮೊಗ್ರು ಕೆವಿಜಿ ಪ್ರೌಢಶಾಲಾ ಸ್ಕೌಟ್ಸ್ & ಗೈಡ್ಸ್ ತಂಡ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯಲಿರುವ ಡೈಮಂಡ್ ಜುಬಿಲಿ ರಾಷ್ಟ್ರೀಯ ಜಾಂಬೂರಿಗೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ಹಾಗೂ ರಾಜ್ಯ ಸಂಸ್ಥೆ ಉತ್ತರ ಪ್ರದೇಶ ಇವುಗಳ ಸಹಭಾಗಿತ್ವದಲ್ಲಿ ನವೆಂಬರ್ 23 ರಿಂದ 29 ರವರೆಗೆ ಉತ್ತರ ಪ್ರದೇಶದ ಲಕ್ನೋ ಬೃಂದಾವನ ಯೋಗ್ನ, ಸೆಕ್ಟರ್ 15, ಡಿಫೆನ್ಸ್ ಎಕ್ಸ್ ಪೋ ಗ್ರೌಂಡ್ ನಲ್ಲಿ ನಡೆಯಲಿರುವ ಡೈಮಂಡ್ ಜುಬಿಲಿ ಹಾಗೂ 19ನೇ ರಾಷ್ಟ್ರೀಯ ಜಾಂಬೂರಿಗೆ ಕೊಲ್ಲಮೊಗ್ರು ಕೆವಿಜಿ ಪ್ರೌಢಶಾಲಾ...

ಪಂಜ : ಡಿ.03 ರಿಂದ 05 ರವರೆಗೆ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿರುವ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶವು ವಿವಿಧ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಡಿಸೆಂಬರ್ 03 ಬುಧವಾರದಿಂದ 05 ಶುಕ್ರವಾರದವರೆಗೆ ನಡೆಯಲಿದ್ದು, ಡಿ.03 ಬುಧವಾರದಂದು ಪೂರ್ವಾಹ್ನ 8:00 ಗಂಟೆಯಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಮೃತ್ಯುಂಜಯ ಹೋಮ...
Loading posts...

All posts loaded

No more posts

error: Content is protected !!