- Saturday
- May 2nd, 2026
ಮುತ್ತು ಮಾರಿಯಮ್ಮ ಅರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಕಲ್ಲಾಜೆ(ಎಮ್.ಎಮ್.ಎಸ್.ಸಿ) ಇದರ ಆಶ್ರಯದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ 10ತಂಡಗಳ ಪ್ರೊ ಮಾದರಿಯ ಲೀಗ್ ಮ್ಯಾಟ್ ಕಬಡ್ಡಿ ಪಂದ್ಯಾಟವು ನ.09ರಂದು ನಡೆಯಿತು.ಸುಳ್ಯದ ಡಾ. ಲೀಲಾಧರ್ ಡಿ.ವಿರವರ ಷರಾ ಪೌಂಡೇಶನ್ ನ ಪ್ರಾಯೋಜಕತ್ವದಲ್ಲಿನ ತಂಡಮುತ್ತು ಮಾರಿಯಮ್ಮ ಸ್ಪೋರ್ಟ್ಸ್ ಕ್ಲಬ್ ಕಲ್ಲಾಜೆ ತಂಡದ ವಿರುದ್ಧ ಜಯಗಳಿಸಿ ಪ್ರಥಮ ಸ್ಥಾನಿಯಾಗಿ ಈ ಪಂದ್ಯಾಕೂಟದಲ್ಲಿ...
ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಧ ಅಂಗವಾಗಿ ನ.09 ರಂದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ನಿವೃತ್ತ ಯೋಧರಾದ ಗಂಗಾಧರ ದಂಬೆಕೋಡಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ತೀರ್ಪುಗಾರರಾಗಿ ಶಿವರಾಮ ಶಾಸ್ತ್ರಿ ಆಚಳ್ಳಿ, ತೇಜಪ್ಪ ಮಾಸ್ತರ್ ಸಂಪ್ಯಾಡಿ, ಲತಾಶ್ರೀ ಸುಪ್ರೀತ್ ಮೋಂಟಡ್ಕ,...
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ ನ.09 ರಂದು ನಡೆಯಿತು. ಈ ಚುನಾವಣೆಯಲ್ಲಿ ಸುಳ್ಯದ ಮೂವರು ಸ್ಪರ್ಧಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಗಂಗಾಧರ ಕಲ್ಲಪಳ್ಳಿ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಜೆ ಗಿರೀಶ್ ಅಡ್ಪಂಗಾಯ ಹಾಗೂ ಹರೀಶ್ ಮೋಟುಕಾನ ಸ್ಪರ್ಧಿಸಿದ್ದರು. ನ.9 ರಂದು ಮಂಗಳೂರಿನ ವಾರ್ತಾ ಇಲಾಖೆಯ ಭವನದಲ್ಲಿ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ ಗಿರೀಶ್...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಡಾ| ರೇಣುಕಾ ಪ್ರಸಾದ್ ಕೆ.ವಿ ಹಾಗೂ ಮನೆಯವರಿಂದ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ ಬೆಳ್ಳಿರಥ ಸಮರ್ಪಣೆ ನ.10 ರಂದು ನಡೆಯಿತು.ರಥ ಶಿಲ್ಪಿ ಜಕಣಾಚಾರಿ ಪ್ರಶಸ್ತಿ ಪುರಸ್ಕೃತರಾದ ಕೋಟೇಶ್ವರ ಬಿ.ಲಕ್ಷ್ಮೀನಾರಾಯಣ ಆಚಾರ್ಯರು ಮತ್ತು ಪುತ್ರ ಶ್ರೀ ರಾಜಗೋಪಾಲ ಆಚಾರ್ಯರು ಬೆಳ್ಳಿರಥವನ್ನು ನಿರ್ಮಿಸಿದ್ದಾರೆ. ನ.03 ರಂದು ಗುತ್ತಿಪೂಜೆ ಮತ್ತು ನ.04ರಂದು ಬೆಳ್ಳಿ...
ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕು.ಪವಿತ್ರಾ ಎಂಬುವವರು ಇಂದು(ನ.10) ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಮರ್ಕಂಜ ಗ್ರಾಮದ ಮಂಜೋಳ್ ಕಜೆ ದಿ.ಚಿನ್ನಪ್ಪ ಗೌಡ ಎಂಬುವವರ ಪುತ್ರಿಯಾದ ಇವರು ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.ಇವರು ಕಳೆದ 6 ತಿಂಗಳ ಹಿಂದೆ ಟಿ.ಬಿ ಖಾಯಿಲೆ...
ಬೆಳ್ಳಾರೆ ಗ್ರಾಮದ ಬೂಡು ದಿ ಇಬ್ರಾಹಿಂ ರವರ ಪತ್ನಿ ಫಾತ್ವಿಮ ಹಜ್ಜುಮ್ಮ ರವರು ಅಲ್ಪ ಕಾಲದ ಅಸೌಖ್ಯದಿಂದ ನ 7 ರಂದು ಸ್ವಗೃಹದಲ್ಲಿ ನಿಧನರಾದರು.ಅವರಿಗೆ 77 ವರುಷ ವಯಸ್ಸಾಗಿತ್ತು.ಮೃತರು ಮಕ್ಕಳಾದ ಅಬೂಬಖರ್,ಹಸನ್,ಹಮೀದ್ ಸೇರಿದಂತೆ ಮೂರು ಗಂಡು,ಮೂರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ
ಜೆ.ಸಿ.ಐ ಸುಳ್ಯ ಸಿಟಿ ಘಟಕದ 2026ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಜೇಸಿ ನಾಗವೇಣಿ ದಾಮೋದರ ಕೋರಡ್ಕ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಜೇಸಿ ತೇಜಸ್ವಿ ಪ್ರಕಾಶ್ ನಾರ್ಕೋಡು, ಉಪಾಧ್ಯಕ್ಷರಾಗಿ ಜೇಸಿ ಪ್ರಮೀಳಾ ಮನಮೋಹನ್ ಬಳ್ಳಡ್ಕ, ಜೇಸಿ ಹಿತೇಶ್ ಕುಮಾರ್, ಜೇಸಿ ತಿರುಮಲೇಶ್ವರ, ಜೇಸಿ ನೇಮಿತ್ ರವರು ಆಯ್ಕೆಗೊಂಡಿರುತ್ತಾರೆ. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಜೇಸಿ ವಿಷ್ಣುಪ್ರಕಾಶ್ ನಾರ್ಕೋಡು, ಘಟಕದ...
ಸುಳ್ಯ ತಾಲೂಕು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೋಲ್ಚಾರ್ ಇಲ್ಲಿ ಆಂಗ್ಲ ಮಾಧ್ಯಮ ತರಗತಿಯ ಮಕ್ಕಳಿಗೆ ಕುಳಿತುಕೊಳ್ಳಲು ಆಕರ್ಷಣೀಯ ಪೀಠೋಪಕರಣ ಖರೀದಿಸಲು ಕ್ಯಾಂಪ್ಕೋ ಸಂಸ್ಥೆ ಸಾಮಾನ್ಯ ಉತ್ತಮ ನಿಧಿ ಯೋಜನೆ(Camco Good Found)ಯಲ್ಲಿ ಕ್ಯಾಂಪ್ಕೋ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಇವರ ಮುತುವರ್ಜಿಯಲ್ಲಿ 1 ಲಕ್ಷ ಅನುದಾನವನ್ನು ನೀಡಿರುತ್ತಾರೆ.ಈ ಬಗ್ಗೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುದರ್ಶನ್...
ಗಲ್ಫ್ ಬಾಯ್ಸ್ ಹಳೆಗೇಟು ಇದರ ಆಶ್ರಯದಲ್ಲಿ ದಿವಂಗತ ಸತ್ಯ ನಾರಾಯಣ.ಕೆ ಇವರ ಸ್ಮರಣಾರ್ಥ ಪ್ರಥಮ ದರ್ಜೆ ಕಾಲೇಜು, ಕೊಡಿಯಾಲಬೈಲು ಕ್ರೀಡಾಂಗಣ ದಲ್ಲಿ 6ನೇ ವರ್ಷದ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು.ಉದ್ಘಾಟನಾ ಸಮಾರಂಭದಲ್ಲಿ ಜಯನಗರದ ಮೂವರು ಸಾಧಕರನ್ನು ಸನ್ಮಾನಿಸಲಾಯಿತು.ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾಗಿ ಆಯ್ಕೆಯಾದ ಪತ್ರಕರ್ತೆ ಶ್ರೀಮತಿ ಜಯಶ್ರೀ ಕೊಯಿಂಗೋಡಿ, ಶಿಕ್ಷಣ ಕ್ಷೇತ್ರದಲ್ಲಿ...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಶ್ರೀ ಉಳ್ಳಾಕುಲು ಮತ್ತು ಪರಿವಾರ ದೈವಗಳ ದೈವಸ್ಥಾನ ದೇವ ವಠಾರ ಸ್ವಚ್ಚತೆಯನ್ನು ಮಾಡಲಾಯಿತು . ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ,ಉಳ್ಳಾಕುಲು ಟ್ರಸ್ಟ್ ನ ಅಧ್ಯಕ್ಷರಾದ ಶೀನಪ್ಪ ಗೌಡ ಪಡ್ಪು,...
Loading posts...
All posts loaded
No more posts
