- Friday
- May 8th, 2026
ಕೊಲ್ಲಮೊಗ್ರದ ವಿಜಯ ಬ್ಯಾಂಕ್ ಬಳಿಯ ಎಸ್.ಕೆ. ಕಾಂಪ್ಲೆಕ್ಸ್ ನಲ್ಲಿ ಉದಯ ಶಿವಾಲ ಮಾಲಕತ್ವದ ಅರುಣೋದಯ ಚಿಕನ್ ಸೆಂಟರ್ ಶುಭಾರಂಭಗೊಂಡಿದೆ. ಊರಿನಲ್ಲೇ ಸಾಕಿದ ಬಾಯ್ಲರ್ ಕೋಳಿ ಹಾಗೂ ಮಾಂಸ ಮಿತದರದಲ್ಲಿ ಲಭ್ಯ, ಟೈಸನ್,ಗಿರಿರಾಜ, ಊರು ಕೋಳಿ ಹಾಗೂ ಹಂದಿ ಮಾಂಸ ದೊರೆಯುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.
ರೂ. 55 ಲಕ್ಷ ವೆಚ್ಚದಲ್ಲಿ ಶಾಸಕರ ಮಳೆಹಾನಿ ನಿಧಿಯಲ್ಲಿ ದುರಸ್ತಿಗೊಂಡ ಬೆಳಂದೂರು- ಪೆರುವಾಜೆ ಕಾಂಕ್ರೀಟಿಕೃತ ರಸ್ತೆಯ ಉದ್ಘಾಟನೆಯನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಶ್ರೀ ಎಸ್ ಅಂಗಾರ ಇವರು ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲಾಧ್ಯಕ್ಷ ಶ್ರೀ ಹರೀಶ್ ಕಂಜಿಪಿಲಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀ...
ಪಂಜದ ಮುಖ್ಯರಸ್ತೆಯಲ್ಲಿರುವ ಐಶ್ವರ್ಯ ಕಾಂಪ್ಲೆಕ್ಸ್ ನಲ್ಲಿ ಸತೀಶ್ ಪಲ್ಲೋಡಿ ಮಾಲಕತ್ವದ ಜನತಾ ಚಿಕನ್ ಸೆಂಟರ್ ಶುಭಾರಂಭಗೊಂಡಿತು. ಇಲ್ಲಿ ಬಾಯ್ಲರ್, ಟೈಸನ್, ಗಿರಿರಾಜ, ಉರುಕೋಳಿ, ಹಂದಿಮಾಂಸ, ಮೊಟ್ಟೆ ಹಾಗೂ ಒಣಮೀನು ರಖಂ ಮತ್ತು ಚಿಲ್ಲರೆ ದರದಲ್ಲಿ ಲಭ್ಯವಿದೆ. ಅಲ್ಲದೆ ವಿಶೇಷವಾಗಿ ಶನಿವಾರ ಮಟನ್ ಮಾಂಸ ಲಭ್ಯವಿರಲಿದೆ ಎಂದು ಮಾಲಕರು ತಿಳಿಸಿದ್ದಾರೆ.
ರೂ. 6.54 ಕೋಟಿ ವೆಚ್ಚದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣವಾಗಲಿರುವ ಸುಳ್ಯ ತಾಲೂಕಿನ ನಾರ್ಕೊಡು- ಅಜ್ಜಾವರ- ಪೇರಾಲು ರಸ್ತೆ ಕಾಮಗಾರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕ ಶ್ರೀ ಎಸ್ ಅಂಗಾರ, ಸುಳ್ಯ ಬಿಜೆಪಿ ಮಂಡಲಾಧ್ಯಕ್ಷ...
ಐವರ್ನಾಡಿನಲ್ಲಿ ಶ್ರೀ ಪಂಚಲಿಂಗೇಶ್ವರ ಎಂಟರ್ ಪ್ರೈಸಸ್ ನವರ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕನ್ನು ಆ. 24 ರಂದು ಶಾಸಕ ಎಸ್ ಅಂಗಾರ ಉದ್ಘಾಟಿಸಿದರು. ಜಿ.ಪಂ.ಸದಸ್ಯರಾದ ಎಸ್ ಎನ್ ಮನ್ಮಥ, ಪುಷ್ಪಾವತಿ ಬಾಳಿಲ, ತಾ.ಪಂ.ಸದಸ್ಯ ರಾಧಾಕೃಷ್ಣ ಬೊಳ್ಳೂರು, ಜೇನು ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು, ಐವರ್ನಾಡಿನ ವೈದ್ಯರಾದ ಡಾ.ಬಾಲಸುಬ್ರಹ್ಮಣ್ಯ ಭಟ್, ಯುವಶಕ್ತಿ ಸಂಘದ ಗೌರವಾಧ್ಯಕ್ಷ ದಿನೇಶ್...
ರೂ. 5.529 ಕೋಟಿ ವೆಚ್ಚದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣವಾಗಲಿರುವ ಸುಳ್ಯ ತಾಲೂಕಿನ ಬರೆಪ್ಪಾಡಿ- ಪಲ್ಲತ್ತಾರು- ಪೆರುವಾಜೆ ರಸ್ತೆ ಕಾಮಗಾರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕ ಶ್ರೀ ಎಸ್ ಅಂಗಾರ, ಸುಳ್ಯ ಬಿಜೆಪಿ ಮಂಡಲಾಧ್ಯಕ್ಷ ಶ್ರೀ ಹರೀಶ್...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(25.08.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 390ಡಬಲ್ ಚೋಲ್ 300 - 390 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 190 ಕಾಳುಮೆಣಸುಕಾಳುಮೆಣಸು 250 - 325 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಬಿಜೆಪಿ ಯುವ ಮೋರ್ಚಾ ವತಿಯಿಂದ ಸುಳ್ಯದಲ್ಲಿ ಇಂದು ನಡೆಯಲಿರುವ ಉಚಿತ ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮ ವನ್ನು ಶಾಸಕ ಎಸ್ ಅಂಗಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸುಳ್ಯ...
ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಪದಗ್ರಹಣ ಆ.24 ರಂದು ಸುಳ್ಯ ಬಿಜೆಪಿ ಕಛೇರಿಯಲ್ಲಿ ಜರಗಿತು. ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು, ಶಾಸಕ ಎಸ್ ಅಂಗಾರ ಶುಭಹಾರೈಸಿದರು. ದ ಕ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಮತಿ ಪೂಜಾ ಪೈ , ಜಿಲ್ಲಾ ಮಹಿಳಾ ಮೋರ್ಚಾ ಪ್ರ. ಕಾರ್ಯದರ್ಶಿ ಶ್ರೀಮತಿ ತ್ರಿವೇಣಿ ಕರುಣಾಕರ ಪೆರ್ವೋಡಿ,...
Loading posts...
All posts loaded
No more posts
