ಗ್ರೀನ್ ವ್ಯೂ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗ್ರೀನ್ ವ್ಯೂ ಆಂಗ್ಲಮಾಧ್ಯಮ ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೊರೋನಾ ಕೋವಿಡ್ _-19ನಡುವೆ ಸರಳವಾಗಿ ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಹಾಜಿ ಐ.ಇಸ್ಮಾಯಿಲ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಮೋಹಿದೀನ್, ಪ್ರಧಾನ ಕಾರ್ಯದರ್ಶಿ ಕೆಪಿ ಇಬ್ರಾಹಿಂ ಉಪಸ್ಥಿತರಿದ್ದರು ಮಂಜುನಾಥ ಎಂ.ಜಿ‌ ಸ್ವಾಗತಿಸಿ, ಶಿಕ್ಷಕಿ ಜಯಂತಿ ವಂದಿಸಿದರು.ಶಿಕ್ಷಕಿ ಪ್ರತಿಭಾ ಎಸ್ ಆಳ್ವ ಕಾರ್ಯಕ್ರಮಕ್ಕೆ...

ಪಾಪ್ಯುಲರ್ ಫ್ರಂಟ್ ಸುಳ್ಯ ವಲಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕ್ರೀಡಾ ಸಮ್ಮಿಲನ ಕಾರ್ಯಕ್ರಮ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸುಳ್ಯ ವಲಯ ವತಿಯಿಂದ 74 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟವನ್ನು ಆ.15ರಂದು ಗ್ರೀನ್ ಶಾಲಾ ಮೈದಾನ ದಲ್ಲಿ ಹಮ್ಮಿಕೊಳ್ಳಲಾಯಿತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸುಳ್ಯ ಡಿವಿಶನ್ ಅಧ್ಯಕ್ಷ ಫೈಝಲ್ ಬೆಳ್ಳಾರೆ ಸಂದೇಶ ಭಾಷಣ ಮಾಡಿದರು.ಈ ಸಂದರ್ಭದಲ್ಲಿ ಪಿಎಫ್ಐ ಸುಳ್ಯ ವಲಯಾದ್ಯಕ್ಷರಾದ ರಝಾಕ್ ಪೈಚಾರ್,ಕಾರ್ಯದರ್ಶಿ ಶಿಹಾಬ್ ಸುಳ್ಯ ಮತ್ತು...
Ad Widget

ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ

ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ ಇಂದು ನಡೆಯಿತು. ಗ್ರಾ.ಪಂ.ಪಿಡಿಓ ಜಯಕುಮಾರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಜತ್ತಪ್ಪ ಗೌಡ ಉಗ್ರಾಣಿಮನೆ, ರವಿ ಕಣೆಮರಡ್ಕ, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. "ಗಂದಗಿ ಮುಕ್ತ ಭಾರತ" ಅಭಿಯಾನದಡಿ ಗಿಡ ನೆಟ್ಟು, ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ನಡೆದ 74 ನೇ ಸ್ವಾತಂತ್ರ್ಯ ದಿನಾಚರಣೆಯಂದು ಆಡಳಿತಾಧಿಕಾರಿ ನಿರಂಜನ ಚಿದಾನಂದ ಹಿರೇಮಠ್ ಧ್ವಜಾರೋಹಣಗೈದು ಶುಭಹಾರೈಸಿದರು. ಈ ಸಂದರ್ಭದಲ್ಲಿ ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಧ್ವಜಸ್ತಂಭದ ದಾನಿಗಳಾದ ಶಾರದೋತ್ಸವ ಸಮಿತಿ ಅಧ್ಯಕ್ಷ ರೋಹಿತ್, ಬಾಳಿಲದ ನಾಗರಿಕ ಸೇವಾ ಸಮಿತಿಯ ಗಂಗಾಧರ, ಪಂಚಾಯತ್ ಪೂರ್ವಾಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ ಜಯಶೀಲಾ ರೈ, ಪಂಚಾಯತ್...

ಸುಳ್ಯ : ಸೋಷಿಯಲ್ ಡೆಮಾಕ್ರೆಟಿಕ್ ಆಟೋ ಚಾಲಕರ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ

ಸುಳ್ಯ ಸೋಷಿಯಲ್ ಡೆಮಾಕ್ರೆಟಿಕ್ ಆಟೋ ಚಾಲಕರ ಯೂನಿಯನ್ ವತಿಯಿಂದ 74ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಗಾಂಧಿನಗರ ಪೆಟ್ರೋಲ್ ಬಂಕ್ ಮುಂಬಾಗದಲ್ಲಿ ನಡಯಿತು.ಎಸ.ಡಿ.ಎ.ಯು ತಾಲೂಕು ಅದ್ಯಕ್ಷರಾದ ಶಾಫಿ ಎಂ.ಆರ್. ಧ್ವಜಾರೋಹಣ ನೆರವೇರಿಸಿದರು.ಎಸ್.ಡಿ.ಟಿ.ಯು ತಾಲೂಕು ಅಧ್ಯಕ್ಷರಾದ ಫೈಝಲ್ ಬೆಳ್ಳಾರೆ ಮತ್ತು ಪಿಎಫ್ಐ ಸುಳ್ಯ ಡಿವಿಷನ್ ಕಾರ್ಯದರ್ಶಿ ಅಥಾವುಲ್ಲಾ ಕಲ್ಲುಮುಟ್ಲು ಸಭಿಕರನ್ನು ಉದ್ದೇಶಿಸಿ ಮಾತನಾಡಿದರುಈ  ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ಸುಳ್ಯ...

ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ 74 ನೇ ಸ್ವಾತಂತ್ರೋತ್ಸವ ಆಚರಣೆ

ಮರ್ಕಂಜ ಗ್ರಾಮ ಪಂಚಾಯತ್ ಆವರಣದಲ್ಲಿ ನಲ್ಲಿ 74 ನೇ ಸ್ವಾತಂತ್ರೋತ್ಸವ ಆಚರಣೆ ನಡೆಯಿತು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಸಂತೋಷ್ ಕುಮಾರ್ ಆರ್ ಎನ್ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾ.ಪಂ ಸಿಬ್ಬಂದಿ ವರ್ಗದವರಾದ ನೇತ್ರಾವತಿ , ಆಶಾಲತ, ದೇವಿಪ್ರಸಾದ್, ಪುಟ್ಟರಾಜು, ಲೋಹಿತ್ ಮತ್ತು ಅಂಗನವಾಡಿ ಕಾರ್ಯಕರ್ತೆ ಹೊನ್ನಮ್ಮ ಸಹಾಯಕಿ ವೀಣಾ, ಗ್ರಂಥಾಲಯ ಸಿಬ್ಬಂದಿ ತೇಜಾವತಿ, ವಿಕಲಚೇತನ ಪನರ್ವಸತಿ...

ಕೊಲ್ಲಮೊಗ್ರು ಗ್ರಾಮ ಪಂಚಾಯತ್ 74 ನೇ ಸ್ವಾತಂತ್ರೋತ್ಸವ ಆಚರಣೆ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಆವರಣದಲ್ಲಿ‌ ಪಂಚಾಯತ್ ಅಭಿವೃದ್ದಿ ಅಧಿಕಾರಿ ರವಿಚಂದ್ರ ಎ ಧ್ವಜಾರೋಹಣ ಮಾಡುವುದರ ಮೂಲಕ 74 ನೇ ಸ್ವಾತಂತ್ರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಈ ಸಂಧರ್ಭದಲ್ಲಿ ವೀಣಾ ಬಿ. ಯಸ್, ಎ.ಯಂ ಶೇಖರ ಅಂಬೆಕಲ್ಲು, ಮಣಿಕಂಠ ಕಟ್ಟ, ಶಿವಾನಂದ ಬಿಳಿಮಲೆ ಹಾಗೂ ಕೊಲ್ಲಮೊಗ್ರು ಅಂಗನವಾಡಿ ಕಾರ್ಯಕರ್ತೆ ನಳಿನಿ ಮತ್ತು ಸಹಾಯಕಿ ಮಾಲಿನಿ, ಸಂಜೀವಿನಿ ಸ್ವಸಹಾಯ...

ನಾಳೆ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸುಳ್ಯಕ್ಕೆ

ನಾಳೆ (ಆ. 16) ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುಳ್ಯಕ್ಕೆ ಆಗಮಿಸಲಿದ್ದಾರೆ.ಬೆಳಗ್ಗೆ 11 ಕ್ಕೆ ತಾ.ಪಂ.ಸಭಾಂಗಣದಲ್ಲಿ ಮರಳು, ಆನೆ ಕಂದಕ ಮತ್ತಿತರ ವಿಷಯದ ಬಗ್ಗೆ ಅಧಿಕಾರಿಗಳ, ಜನಪ್ರತಿನಿಧಿಗಳ ಸಭೆ ನಡೆಸಲಿದ್ದಾರೆ ಎಂದು ತಹಶಿಲ್ದಾರ್ ಅನಂತ ಶಂಕರ ತಿಳಿಸಿದ್ದಾರೆ.

ಕೊಡಗಿನಲ್ಲಿ ಬೆಳಕು ನೀಡಲು ನಿರಂತರ ಶ್ರಮಿಸುತ್ತಿರುವ ಸುಳ್ಯ ಆನಂದ ಇಲೆಕ್ಟ್ರೀಕಲ್ ತಂಡ

ವ್ಯಾಪಕವಾಗಿ ಕೊಡಗಿನಲ್ಲಿ ಸುರಿದ ಮಳೆಗೆ ನೂರಾರು ವಿದ್ಯುತ್ ಕಂಬಗಳು ಹಾನಿಯಾಗಿ ಜನ ಕತ್ತಲೆಯಲಿದ್ದರು. ಕಳೆದ ಬಾರಿ ಕೂಡ ಕೊಡಗಿನಲ್ಲಿ ವ್ಯಾಪಕವಾಗಿ ಹಾನಿಯಾಗಿದ್ದ ವಿದ್ಯುತ್ ಲೈನ್ ಅನ್ನು ಸುಳ್ಯದ ತಂಡ ದುರಸ್ತಿಪಡಿಸಿತ್ತು. ಈ ಬಾರಿ ಹಾನಿಯಾದ ವಿದ್ಯುತ್ ಲೈನ್,ಕಂಬ ಅಳವಡಿಕೆಯಲ್ಲಿ ಸುಳ್ಯದ ಆನಂದ ಇಲೆಕ್ಟ್ರೀಕಲ್ ತಂಡ ಕಳೆದ 10 ದಿನಗಳಿಂದ ನಿರಂತರ ಸೇವೆ ಒದಗಿಸಿದೆ. ಆ ಮೂಲಕ...

ಕೋಟೆಮುಂಡುಗಾರು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸ.ಹಿ.ಪ್ರಾ. ಶಾಲೆ ಕೋಟೆಮುಂಡುಗಾರು ಇಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಾಧರ ತೋಟದಮೂಲೆ ಧ್ವಜಾರೋಹಣ ನೆರವೇರಿಸಿದರು. ಕಳಂಜ ಗ್ರಾ.ಪಂ.ಮಾಜಿ ಸದಸ್ಯ ಲಕ್ಷ್ಮೀಶ ಕಜೆಮೂಲೆ ಸ್ವಾತಂತ್ರ್ಯೋತ್ಸವ ಭಾಷಣಗೈದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೋಹನಿ, ಅಧ್ಯಾಪಕ ವೃಂದ , ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!