- Tuesday
- May 5th, 2026
ನವದೆಹಲಿ:ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ತಾಯಿಗೆ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರೂ ನವಜಾತ ಶಿಶುವಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಘಟನೆ ವರದಿಯಾಗಿದೆ.ಮಗುವಿನ ತಾಯಿಗೆ ಹೆರಿಗೆಗೂ ಮುನ್ನ ಕೊರೊನ ಪರೀಕ್ಷೆ ನಡೆಸಲಾಗಿತ್ತು. ಈ ವರದಿಯಲ್ಲಿ ಆಕೆಗೆ ಕೊರೊನ ನೆಗೆಟಿವ್ ಬಂದಿತ್ತು. ಆದರೆ ಹೆರಿಗೆಯಾದ 6 ಗಂಟೆಗಳ ನಂತರ ಮಗುವಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು ಸೋಂಕು ದೃಢಪಟ್ಟಿದೆ.ಭ್ರೂಣದಲ್ಲಿ...
ಕ್ಯಾಂಪ್ಕೋ ಸ್ಥಾಪನಾ ದಿನ" ವನ್ನು ಇಂದು( ಜುಲೈ 11) ಕ್ಯಾಂಪ್ಕೋ ಸುಳ್ಯ ಶಾಖೆಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕ್ಯಾಂಪ್ಕೋ ಬ್ರಹ್ಮ ದಿ.ಶ್ರೀ.ವಾರಣಾಶಿ ಸುಬ್ರಾಯ ಭಟ್ ಅವರನ್ನು ನೆನಪಿಸಲಾಯಿತು. ಕಾರ್ಯಕ್ರಮದಲ್ಲಿ ಜಗದೀಶ್ ರಾವ್ ಅಜ್ಜಾವರ,ಸುಬ್ರಹ್ಮಣ್ಯ ಭಟ್ಎಲಿಮಲೆ,ಶಿವರಾಮ ಗೌಡ ಕೇರ್ಪಳ,ಸಂಸ್ಥೆಯ ನೌಕರರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸುಳ್ಯದಲ್ಲಿ ಮತ್ತೆ ಕೊರೊನಾ ಆರ್ಭಟ - ಖಾಸಗಿ ಆಸ್ಪತ್ರೆಯಲ್ಲಿ 4 ಪಾಸಿಟಿವ್ಸುಳ್ಯದ ಖಾಸಗಿ ಆಸ್ಪತ್ರೆಯೊಂದರ ಓರ್ವ ವೈದ್ಯಕೀಯ ಸಿಬ್ಬಂದಿ ಹಾಗೂ ಓರ್ವ ವೈದ್ಯಕೀಯ ವಿದ್ಯಾರ್ಥಿ ಮತ್ತು ಇಬ್ಬರು ರೋಗಿಗಳಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿದ್ದು , ಆಸ್ಪತ್ರೆ ಸ್ಯಾನಿಟೈಸನ್ ಗಾಗಿ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ . ಒಟ್ಟು ನಾಲ್ಕು ಕೊರೋನಾ ಪಾಸಿಟಿವ್ ಬಂದಿದ್ದು...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(11.07.2020 ಶನಿವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 340ಹಳೆ ಅಡಿಕೆ 275 - 350ಡಬಲ್ ಚೋಲ್ 285 - 350 ಫಠೋರ 220 - 275ಉಳ್ಳಿಗಡ್ಡೆ 110 - 180ಕರಿಗೋಟು 110 - 165 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಕೊರೋನಾ ವೈರಸ್ ಪೀಡಿತರ ಸಂಖ್ಯೆಯು ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರುತ್ತಿದ್ದು ಸುಳ್ಯ ತಾಲೂಕು ಆಡಳಿತವು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದೆ . ಸುಳ್ಯ ತಾಲೂಕಿನಲ್ಲಿ ಇವರೆಗೆ ಒಟ್ಟು 16 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಯ ತುರ್ತು ನಿಗಾಘಟಕದಲ್ಲಿ ಕೆಲಸ ಮಾಡಿದ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್...
ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂಬೆಂಗಳೂರು:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಕೆಲವು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮುಂದಿನ ಕೆಲ ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ನಿರ್ಧರಿಸಿದ್ದಾರೆ.__ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಗೃಹ ಕಚೇರಿ ಕೃಷ್ಣಾದಲ್ಲಿ...
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಜನರಲ್ಲಿ ನಿರಾತಂಕ ಆಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಜಬಳೆ ಸಿಆರ್ ಸಿ ಜನವಸತಿ ಪ್ರದೇಶದಲ್ಲಿ ಕಂಡುಬಂದಿರುವ 2 ಕೊರೋನಾ ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಿಸಿದ ಪ್ರಥಮ ಸಂಪರ್ಕಿತರ ಮಾದರಿ ಗಂಟಲು ದ್ರವಗಳನ್ನು ಸಂಗ್ರಹಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಅವರಿಗೆಲ್ಲರಿಗೂ ಕೊರೋನಾ ಕುರಿತ ವರದಿ ನೆಗೆಟಿವ್ ಎಂದು ಬಂದಿರುತ್ತದೆ. ಈ...
ಸುಳ್ಯ ಸರ್ಕಾರಿ ಆಸ್ಪತ್ರೆಯ ಕೆಲವು ವೈದ್ಯರು ಮತ್ತು ನರ್ಸ್ ಗಳಿಗೆ ಕೋವಿಡ್ ಪಾಸಿಟಿವ್ ಬಂದ ಕಾರಣದಿಂದ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇದರಿಂದ ಸ್ವಾಭಾವಿಕವಾಗಿ ರೋಗಿಗಳಿಗೆ ಸಂಕಷ್ಟ ಎದುರಾಗಿದೆ.ಹಾಗೂ ಪ್ರಮುಖವಾಗಿ ಡಯಾಲಿಸಿಸ್ ಮಾಡುವ ರೋಗಿಗಳ ಬವಣೆ ಚಿಂತಾಜನಕವಾಗಿದೆ. ಸರ್ಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಗೆ ತೆರಳುವವರೆಲ್ಲರು ಬಡವರು ಆಗಿದ್ದಾರೆ.ಲಾಕ್ ಡೌನ್ ಕಾರಣದಿಂದ ಅನೇಕ ಮಂದಿ ಕೆಲಸ ಇಲ್ಲದೆ...
ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಡೆಯಿತು. ಭಾನುಪ್ರಕಾಶ್ ಭಾಸ್ಕರ ಶರಣ್ ಧನುಷ್ ಅಧ್ಯಕ್ಷರಾಗಿ ಸೋಮಶೇಖರ ಪೈಕ, ಸಹ ಕಾರ್ಯದರ್ಶಿಯಾಗಿ ಭಾನುಪ್ರಕಾಶ್ ದೊಡ್ಡತೋಟ, ಪ್ರಸಾರ-ಪ್ರಚಾರ ಪ್ರಮುಖ್ ಆಗಿ ಬಾಸ್ಕರ ಬೆಳ್ಳಾರೆ, ಬಜರಂಗದಳ ವಿದ್ಯಾರ್ಥಿ ಪ್ರಮುಖ್ ಆಗಿ ಶರಣ್ ಕರ್ಮಾಜೆ, ಬಜರಂಗದಳ ಅಖಾಡ ಪ್ರಮುಖ್ ಆಗಿ ಧನುಷ್ ಮುರೂರು ಆಯ್ಕೆಯಾಗಿದ್ದಾರೆ.
ಡಯಾಲಿಸಿಸ್ ರೋಗಿಗಳಿಗೆ ಸುಳ್ಯದಲ್ಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆಗ್ರಹ ಸುಳ್ಯ ತಾಲೂಕಿನಲ್ಲಿ ದಿನಕಳೆದಂತೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ, ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ನರ್ಸ್ ಗಳಿಗೂ ವೈರಸ್ ತಗುಲಿದ ಕಾರಣ ಸರ್ಕಾರಿ ಆಸ್ಪತ್ರೆಯೆ ಸೀಲ್ ಡೌನ್ ಗೆ ಒಳಗಾಗಿದೆ.ಬಡ ರೋಗಿಗಳು ಪರದಾಡ್ತಾ ಇದ್ದಾರೆ, ಹಾಗೂ ಡಯಾಲಿಸಿಸ್ ರೋಗಿಗಳ ಬವಣೆಯನ್ನು ಆಲಿಸುವವರೆ ಇಲ್ಲದಂತಾಗಿದೆ.ಕೊರೋನಾ ನಿಯಂತ್ರಣಕ್ಕೆ ಮತ್ತು ಆಸ್ಪತ್ರೆ...
Loading posts...
All posts loaded
No more posts
