- Friday
- June 19th, 2026
ಬಾವಿ ಸ್ವಚ್ಛಗೊಳಿಸುವ ವೇಳೆ ಆಮ್ಲಜನಕ ಕೊರತೆಯಿಂದ ಕುಸಿದು ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ತುರ್ತು ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ನಡೆದಿದೆ. ಸುಳ್ಯ ಕಸಬಾ ಗ್ರಾಮದ ಕಂದಡ್ಕದಲ್ಲಿ ನವೀನ್ ಕುಮಾರ್ ಎಂಬವರು ಮನೆಯ 40 ಅಡಿ ಆಳದ ಬಾವಿಯನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ಆಮ್ಲಜನಕ ಕೊರತೆಯಿಂದ ಕುಸಿದು ಬಿದ್ದಿರು. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು...
ಡಿ.ಕೆ ಶಿವಕುಮಾರ್ ರವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸಮಾರಂಭದಲ್ಲಿ ಸುಳ್ಯದ ಕಾಂಗ್ರೆಸ್ ನಾಯಕರು ಭಾಗಿಯಾದರು.ದಕ್ಷಿಣ ಕನ್ನಡ ಜಿಲ್ಲೆಯಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸ್ಪೀಕರ್ ಯು.ಟಿ ಖಾದರ್‌ರವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್, ಸುಳ್ಯ ವಿಧಾನ ಸಭಾ ಚುನಾವಣೆ ಕಾಂಗ್ರೆಸ್...
ಸುಳ್ಯ : ಕರ್ನಾಟಕ ರಾಷ್ಟ್ರ ಸಮಿತಿ(ಕೆ.ಆರ್.ಎಸ್) ಪಕ್ಷದ ಸುಳ್ಯ ಘಟಕದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ, ಮಂಗಳೂರು ಕಚೇರಿಗೆ ಸಲ್ಲಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ-2005ರ ಕಾಯ್ದೆಯಡಿಯಲ್ಲಿ ಕೋರಿರುವ ಮಾಹಿತಿ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.ಕೆ.ಆರ್.ಎಸ್ ಸುಳ್ಯ ಘಟಕದ ಅಧ್ಯಕ್ಷ ಡಿ.ಯು ಶಾರಿಖ್ ಅವರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ನೀಡಲಾದ ಮಾಹಿತಿಯ ಪ್ರಕಾರ, ಅನಧಿಕೃತವಾಗಿ ಅಗೆದಿರುವ ರಸ್ತೆಯನ್ನು...
ಸುಳ್ಯದ ಕಾರ್ಣಿಕ ಕ್ಷೇತ್ರವಾಗಿರುವ ಶ್ರೀ ಕಲ್ಕುಡ ದೈವಸ್ಥಾನ ನವೀಕೃತಗೊಂಡು ಸುಂದರವಾದ ಶಿಲಾಮಯ ಗುಡಿ £ರ್ಮಾವಾಗಿದೆ. ಜೂ.15 ರಿಂದ 18 ರ ವರೆಗೆ ಕಲ್ಕುಡ,ಕಲ್ಲುರ್ಟಿ ಹಾಗೂ ಗುಳಿಗ ದೈವದ ಪುನರ್ ಪ್ರತಿಷ್ಠಾ ಕಲಶೋತ್ಸವ ನಡೆಯಲಿದ್ದು, ದೈವಸ್ಥಾನದಲ್ಲಿ ಜೂನ್ 4 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಮತ್ತು ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಕಾರ್ಯಕ್ರಮದ ವಿವರ ನೀಡಿದರು. ಸುಳ್ಯದ ಪುರದೊಡೆಯ...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಶ್ರೀಮತಿ ತೀರ್ಥಕುಮಾರಿ.ವೈ ರವರು ಮೇ.30 ರಂದು ಅಧಿಕಾರ ಸ್ವೀಕರಿಸಿದರು. ಇವರು ಕಳೆದ 29 ವರ್ಷಗಳಿಂದ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಮೂಲತಃ ನಾಲ್ಕೂರು ಗ್ರಾಮದ ಎರ್ಧಡ್ಕ ರುಕ್ಮಯ್ಯ ಗೌಡ ಹಾಗೂ ಶ್ರೀಮತಿ ಸುಶೀಲಾ ದಂಪತಿಗಳ ಪುತ್ರಿಯಾಗಿರುವ ಇವರ ಪತಿ ಸೀತಾರಾಮ ಗೌಡ ರವರು...
ದಿನಾಂಕ : 04 ಜೂನ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 03-06-2026 ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಅಗದ ತಂತ್ರ ವಿಭಾಗ, ಕಾಲೇಜಿನ ತಂಬಾಕು ನಿಯಂತ್ರಣ ಸಮಿತಿ ಹಾಗೂ ಜೆ ಸಿ ಐ ಸುಳ್ಯ ಪಯಸ್ವಿನಿಯ ಸಹಯೋಗದೊಂದಿಗೆ ಆಚರಿಸಲಾಯಿತು. ತಂಬಾಕು ಸೇವನೆಯ ದುಷ್ಪರಿಣಾಮಗಳು, ಇದರಿಂದ ಉಂಟಾಗುವ ಕಾಯಿಲೆಗಳು...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಕೃಷಿಕರು ಕಾನೂನು ಪ್ರಕಾರ...
ಅಂತಾರಾಷ್ಟೀಯ ಖ್ಯಾತಿಯ ಟೈಲ್ಸ್ ಗಳ ಅಪೂರ್ವ ಸಂಗ್ರಹದೊಂದಿಗೆ ಸ್ಟಾರ್ ಟೈಲ್ಸ್ ಮಳಿಗೆ ಸುಳ್ಯದಲ್ಲಿ ಜೂ.01ರಂದು ಶುಭಾರಂಭಗೊಂಡಿತು. ಕೆವಿಜಿ ಅಕಾಡೆಮಿ ಅಫ್ ಲಿಬರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಸೈಂಟ್ ಬ್ರಿಜಿಡ್ಸ್ ಚರ್ಚ್ ಧರ್ಮಗುರು ರೆ.ಫಾ. ಅಲ್ವಿನ್ ಡಿಕುನ್ಹಾ ನೂತನ ಮಳಿಗೆಯನ್ನು ಉದ್ಘಾಟನೆ ಮಾಡಿದರು. ಕುಂಬೊಳ್ ತಂಙಳ್ ಪರಂಪರೆಯ ಸಯ್ಯದ್ ಉಮ್ಮರ್ ಕುಂಞಕೋಯ ತಂಙಳ್...
ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಪೂರ್ಣ ಅನುಗ್ರಹಕ್ಕಾಗಿ ಶ್ರೀ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಹಾಗೂ ವ್ಯವಸ್ಥಾಪನಾ ಸಮಿತಿಯ...
Loading posts...
All posts loaded
No more posts
