ಬೆಳ್ಳಾರೆ ಸಹಕಾರಿ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ಮಂಗಳೂರಿನಲ್ಲಿ ನಡೆದ ಎಸ್. ಸಿ.ಡಿ.ಸಿ.ಸಿ. ಬ್ಯಾಂಕಿನ ಮಹಾಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ. ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು ಮತ್ತು...

ಬೆಂಗಳೂರು : ಕೊಡಗು ಗೌಡ ಸಮಾಜಗಳ ಒಕ್ಕೂಟ ಸಭೆ ; ಸಮೀಕ್ಷೆ ವೇಳೆ ಅರೆಭಾಷೆ ಎಂದು ನಮೂದಿಸಲು ನಿರ್ಧಾರ

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಪ್ರತ್ಯೇಕವಾಗಿ ನಡೆಸಲುದ್ದೇಶಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಳ ಜಾತಿ ಕಾಲಂ ನಲ್ಲಿ “ಗೌಡ”, ಉಪಜಾತಿ ಕಾಲಂ ನಲ್ಲಿ “ಅರೆಭಾಷೆ ಗೌಡ” ಹಾಗೂ ಮಾತೃಭಾಷೆ ಕಾಲಂ ನಲ್ಲಿ “ಅರೆಭಾಷೆ” ಎಂದು ನಮೂದು ಮಾಡುವಂತೆ ಆ.30 ರಂದು ಬೆಂಗಳೂರಿನಲ್ಲಿ ನಡೆದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.ಬೆಂಗಳೂರಿನ ಕೊಡಗು...
Ad Widget

ಬಿ.ಎಸ್‍.ಎಫ್‌ ಗೆ ಆಯ್ಕೆಯಾದ ಸುಶ್ಮಿತಾರಿಗೆ ಅರೆಭಾಷೆ ಅಕಾಡೆಮಿ ವತಿಯಿಂದ ಗೌರವ

ಭಾರತೀಯ ಗಡಿ ರಕ್ಷಣಾ ಪಡೆಗೆ ಆಯ್ಕೆಯಾದ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬೆದ್ರುಪಣೆಯ ಅರೆಭಾಷಿಕ ಯುವತಿ ಕುಮಾರಿ ಸುಶ್ಮಿತಾ ಎಂ.ಎ ಇವರನ್ನು ಕರ್ನಾಟಕ ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಆ.31 ರಂದು ಗೌರವಿಸಿ ಸನ್ಮಾನಿಸಲಾಯಿತು. ಸುಳ್ಯದ ಸದರ್ನ್ ರೆಸಿಡೆನ್ಸಿಯ ಸಭಾಂಗಣದಲ್ಲಿ ನಡೆದ ಅನೌಪಚಾರಿಕ ಕಾರ್ಯಕ್ರಮದಲ್ಲಿ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಸಾಧಕಿಯನ್ನು ಸನ್ಮಾನಿಸಿ...

ಶಿಕ್ಷಣ ಇಲಾಖೆಯ “ರತ್ನ” ನಿವೃತ್ತ ಸಿಬ್ಬಂದಿ ರತ್ನಾಕರ್ ಕೆ‌. ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ – ಪಾದರಸದಂತಹ ವ್ಯಕ್ತಿತ್ವ ಅವರದ್ದು – ಚಿದಾನಂದ ಯು.ಎಸ್.

ಶಿಕ್ಷಣ ಇಲಾಖೆಯಲ್ಲಿ ೩೮ ವರ್ಷಗಳ ಕಾಲ ಸೇವೆ ಸಲ್ಲಿಸಿ, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದು ಆ. ೩೧ರಂದು ಸೇವಾ ನಿವೃತ್ತರಾದ ರತ್ನಾಕರ್ ಕೆ.ಯವರಿಗೆ ರತ್ನಾಕರ್ ಅಭಿಮಾನಿಗಳ ಬಳಗದಿಂದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಆ.೩೦ರಂದು ಸುಳ್ಯ ಸಿ.ಎ. ಬ್ಯಾಂಕ್ ಎ.ಎಸ್‌. ವಿಜಯಕುಮಾರ್‌ ಸಭಾಂಗಣದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು.ಕೆ.ಯವರ ಅಧ್ಯಕ್ಷತೆಯಲ್ಲಿ...

ಎಸ್ಸೆಸ್ಸೆಫ್ ಬೆಳ್ಳಾರೆ ಸೆಕ್ಟರ್ ಸಾಹಿತ್ಯೋತ್ಸವ – ಬೆಳ್ಳಾರೆ ಶಾಖೆ ಪ್ರಥಮ ,ತಂಬಿನಮಕ್ಕಿ ಶಾಖೆ ದ್ವಿತೀಯ

ಎಸ್ಸೆಸ್ಸೆಫ್(ಸುನ್ನೀ ಸ್ಟುಡೆಂಟ್ ಫೆಡರೇಷನ್)ಬೆಳ್ಳಾರೆ ಸೆಕ್ಟರ್ ಸಾಹಿತ್ಯೋತ್ಸವವು ಬೆಳ್ಳಾರೆ ಗ್ರಾಮದ ಪಳ್ಳಿಮಜಲಿನ ಸಿರಾಜುಲ್ ಹುದಾ ಸೆಕೆಂಡರಿ ಮದರಸ ವಠಾರದಲ್ಲಿ ಆ 31ರಂದು ಜರುಗಿತು. ಬೆಳಿಗ್ಗೆ 9 ಘಂಟೆಗೆ ಪಳ್ಳಿಮಜಲು ಮಸೀದಿಯ ಸಿರಾಜುಲ್ ಇಸ್ಲಾಂ ಕಮಿಟಿ ಅಧ್ಯಕ್ಷರಾದ ಹನೀಫ್ ಸಲಾಲಹ್ ಧ್ವಜಾರೋಹಣದ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಉದ್ಘಾಟನೆಯನ್ನು ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ) ಮಸೀದಿಯ ಖತೀಬ್ ರಫೀಖ್...

ಕವನ : ಸೃಷ್ಟಿಗೊಂದು ಕಾರಣ…

ಸುರಿದ ಮಳೆ ಹನಿಗೂ ತಿಳಿಯಲಾಗಲಿಲ್ಲ ತಾನೇಕೆ ಆಗಸವ ಬಿಟ್ಟು ಭೂಮಿಗೆ ಬಂದೆ ಎಂದು, ಮಣ್ಣಿಗೆ ಸೇರಿದೆ ಎಂದು, ಅರಿಯುವಷ್ಟರಲ್ಲಿ ಆರಿ ಹೋಯಿತು ಇಂಗಿ ಮಣ್ಣ ಸೇರಿತು ಇಂದು, ಆದರೂ ಅದು ಮಣ್ಣಲ್ಲಿ ಸೇರಲು ಕಾರಣವೂ ಇತ್ತು ಒಂದು, ಆ ಕಾರಣವು ಅದಕ್ಕರಿವಿಲ್ಲದೇ ಪೂರ್ಣವಾಯಿತು ಇಂದು...ಹಾರಿದ ದೂಳಿನ ಕಣಕ್ಕೂ ಅರಿಯಲಾಗಲಿಲ್ಲ ತಾನೇಕೆ ಹಾರಿದೆ ಎಂದು, ಭುವಿಯ ಬಿಟ್ಟು...

ಅಡ್ಕಾರ್ ಮಹೋತ್ಸವ ; 2,500 ರೂಪಾಯಿ ಮೌಲ್ಯದ ಬಹುಮಾನಗಳನ್ನು ಗೆದ್ದ ಗೀತಾ ಶೇಖರ್ ಉಳುವಾರು ಅರಂತೋಡು

ಸುಳ್ಯದ ಪ್ರಸಿದ್ಧ ಗೃಹೋಪಯೋಗಿ ವಸ್ತುಗಳ ಮಳಿಗೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು 30ನೇ ವಸಂತಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಗ್ರಾಹಕರ ಪ್ರತೀ ಖರೀದಿಗೆ ಬಂಪರ್ ಬಹುಮಾನ, ವೀಕ್ಲಿ ಬಹುಮಾನ ಹಾಗೂ ಸ್ಕ್ರಾಚ್ ಕಾರ್ಡ್ ಮುಖಾಂತರ 10 ಲಕ್ಷಕ್ಕೂ ಮಿಕ್ಕಿ ಗೆಲ್ಲುವ ಅವಕಾಶ ಒದಗಿಸಿದೆ.ಅಡ್ಕಾರ್ ಮಹೋತ್ಸವವು ಆ.25 ರಂದು ಆರಂಭವಾಗಿದ್ದು, ಸೆ.07 ರವರೆಗೆ ನಡೆಯಲಿದೆ.ಆ.31 ರಂದು ಸ್ಕ್ರಾಚ್ ಕಾರ್ಡ್ ನಲ್ಲಿ...

ಅಂಬಟೆಡ್ಕದ ಆಯುರ್ವೇದಿಕ್ ಆಸ್ಪತ್ರೆ ಬಳಿ ಶ್ರೀ ಆಟೋಮೊಬೈಲ್ ಸ್ಪೇರ್ಸ್ ಶುಭಾರಂಭ

ಸುಳ್ಯದ ಅಂಬಟೆಡ್ಕದ ಕೆ.ವಿ.ಜಿ ಆಯುರ್ವೇದಿಕ್ ಆಸ್ಪತ್ರೆ ಬಳಿ  ಶ್ರೀ ಆಟೋಮೊಬೈಲ್ ಸ್ಪೇರ್ಸ್ ಸಂಸ್ಥೆ ಆ.31 ರಂದು ಶುಭಾರಂಭಗೊಂಡಿತು. ಇಲ್ಲಿ ನಾಲ್ಕು ಚಕ್ರದ ವಾಹನಗಳ ಬಿಡಿಭಾಗಗಳು ಲಭ್ಯವಿರಲಿದೆ.ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭಾರೈಸಿದರು. ಅತಿಥಿಗಳಾಗಿ ನ.ಪಂ. ಸದಸ್ಯರಾದ ಎಂ ವೆಂಕಪ್ಪ ಗೌಡ, ನಗರ ಪಂಚಾಯತ್ ಸದಸ್ಯೆ ಶ್ರೀಮತಿ ಕಿಶೋರಿ ಶೇಟ್‌, ವರ್ತಕರ ಸಂಘದ...

ಕುಕ್ಕೆ ದೇವಳದಲ್ಲಿ ಹೊಸ್ತಾರೋಗಣೆ ; ಕದಿರು ಕಟ್ಟುವುದು ; ತೆನೆ ವಿತರಣೆ

ಸುಬ್ರಹ್ಮಣ್ಯ : ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಹೊಸ್ತಾರೋಗಣೆ ಮತ್ತು ಕದಿರು ಕಟ್ಟುವ ಕಾರ್ಯವು ವಿವಿಧ ವೈಧಿಕ ವಿದಿವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಆ.31 ಆದಿತ್ಯವಾರದಂದು ನೆರವೇರಿತು. ಈ ನಿಮಿತ್ತ ಪ್ರಾತಃಕಾಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಮೂಲ ವಿಗ್ರಹಕ್ಕೆ ಪಂಚಾಮೃಮಹಾಭಿಷೇಕವನ್ನು ಶ್ರೀ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಸೀತಾರಾಮ...

ಯೋಗ ಪಟು ಗೌರಿತಾಳಿಗೆ ಕರುನಾಡ ತಾರೆ ರಾಜ್ಯ ಪ್ರಶಸ್ತಿ

ಶ್ರೀ ಸರ್ವೇಜನಾ ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್(ರಿ.) ನಾಗರ ಬಾವಿ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಭಾಗಿತ್ವದಲ್ಲಿ ಆ.31 ರಂದು ಸವಾಯಿ ಗಂಧರ್ವ ಕಲಾಮಂದಿರ ಹುಬ್ಬಳ್ಳಿಯಲ್ಲಿ ಯೋಗ ಪಟು ಗೌರಿತಾ ಕೆ.ಜಿ ಅವರಿಗೆ “ಕರುನಾಡ ತಾರೆ ರಾಜ್ಯ ಪ್ರಶಸ್ತಿ” ಪ್ರಧಾನ ಮಾಡಲಾಯಿತು. ಗೌರಿತಾ ಇದುವರೆಗೆ ಯೋಗದಲ್ಲಿ ಮಾಡಿದ 15 ದಾಖಲೆಗಳನ್ನು ಪರಿಶೀಲಿಸಿ...
Loading posts...

All posts loaded

No more posts

error: Content is protected !!