- Thursday
- July 2nd, 2026
"ಪಂಚ ಸಪ್ತತಿ- 2025" ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಈ ದಿನ ಕಂದ್ರಪ್ಪಾಡಿ ಅಂಗನವಾಡಿ ಮತ್ತು ರಸ್ತೆ ಬದಿಯ ಸ್ವಚ್ಛತಾ ಕಾರ್ಯಕ್ರಮವು ದೇವಚಳ್ಳ ಯುವಕ ಮಂಡಲ(ರಿ.) ಕಂದ್ರಪ್ಪಾಡಿ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಸಾಂಸ್ಕೃತಿಕ ಕಾರ್ಯದರ್ಶಿಯಾದ ವಿಜೇಶ್ ಹಿರಿಯಡ್ಕ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದಿನಿಂದ(ಅ.22 ಬುಧವಾರ) ದೀಪಾವಳಿ ಬಲಿಪಾಡ್ಯಮಿ ದಿನದಂದು ಶ್ರೀ ದೇವರು ಹೊರಾಂಗಣ ಪ್ರವೇಶಿಸಲಿದ್ದಾರೆ. ಆ ಮೂಲಕ ಶ್ರೀದೇವರ ಹೊರಾಂಗಣ ಉತ್ಸವಾದಿಗಳು ಆರಂಭವಾಗಲಿದೆ. ಇಂದು ಮಧ್ಯಾಹ್ನ ಮಹಾಪೂಜೆಯ ಬಳಿಕ ಶ್ರೀ ದೇವಳದಲ್ಲಿ ಗಜಪೂಜೆ ನೆರವೇರಲಿದೆ. ಸಂಜೆ ಗೋದೋಳಿ ಲಗ್ನದಲ್ಲಿ ಗೋಪೂಜೆ ನಡೆಯಲಿರುವುದು. ರಾತ್ರಿ ಮಹಾಪೂಜೆ...
ಅರಂತೋಡಿನ ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಅಬ್ದುಲ್ ಕರೀಂ ಪೈಚಾರು ಮಾಲಕತ್ವದ ಹೋಟೆಲ್ ಫುಡ್ ಪಾಯಿಂಟ್ ಅ 20 ರಂದು ಶುಭಾರಂಭಗೊಂಡಿತು.ಇದರ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ಮಾಡಿ ಶುಭ ಹಾರೈಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಅಶ್ರಫ್ ಗುಂಡಿ ವಹಿಸಿದ್ದರು.ಈ ಸಂದರ್ಭದಲ್ಲಿ ಹಿರಿಯರಾದ ಅಬೂಬಖರ್, ಹೋಟೆಲ್ ಮಾಲಕರಾದ ಅಬ್ದುಲ್ ಕರೀಂ ಪೈಚಾರು, ಪೈಚಾರು...
ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಾಳೆಯಿಂದ(ಅ.22) ನ.20 ರವರೆಗೆ “ಕಾರ್ತಿಕ ದೀಪೋತ್ಸವ” ಹಾಗೂ ವಿಶೇಷವಾಗಿ “ಅತಿರುದ್ರ ಪುರಶ್ಚರಣೆ” ನಡೆಯಲಿದ್ದು, ನ.17 ರಂದು “ಶ್ರೀ ರುದ್ರ ಮಹಾಯಾಗ” ಹಾಗೂ ಪ್ರತಿನಿತ್ಯ ಬೆಳಿಗ್ಗೆ ವಿವಿಧ ವೈದಿಕ ತಂಡಗಳಿಂದ “ರುದ್ರಾನುಷ್ಠಾನ” ಹಾಗೂ ಸಂಜೆ ವಿವಿಧ ಭಜನಾ ತಂಡಗಳಿಂದ “ಭಜನಾ ಸೇವೆ” ನಡೆಯಲಿದ್ದು, ಅ.22 ಬುಧವಾರದಿಂದ ನ.20 ಗುರುವಾರದವರೆಗೆ ನಿರಂತರವಾಗಿ...
ಸುಬ್ರಹ್ಮಣ್ಯ: “ಯಕ್ಷಗಾನ ಕಲೆ ಅಥವಾ ಇನ್ಯಾವುದೇ ಕಲೆಯು ಕೇವಲ ಮನರಂಜನೆಯಷ್ಟೇ ಅಲ್ಲ. ಪ್ರತೀ ಕಲೆ ಹಾಗೂ ಕಲಾವಿದರು ಇನ್ನಷ್ಟು ಮಂದಿಯ ಬದುಕಿಗೆ ಪ್ರೇರಣೆಯಾಗುತ್ತಾರೆ. ಅಂತಹ ಕಲಾವಿದರ ಸಾಲಿನಲ್ಲಿ ಪ್ರಸಿದ್ಧ ಹಿಮ್ಮೇಳವಾದಕ ದೇಲಂತಮಜಲು ಸುಬ್ರಹ್ಮಣ್ಯ ಭಟ್ ಅವರು ಇದ್ದಾರೆ” ಎಂದು ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಟಾನದ ಸಂಚಾಲಕ ರಾಮಕೃಷ್ಣ ಮಯ್ಯ ಹೇಳಿದರು.ಅವರು ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯ ನೂತನ ಸಭಾಗೃಹದಲ್ಲಿ...
ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಕಮಿಟಿ ”ಬಿ” ಇದರ ಅಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾ ರೂಪದಲ್ಲಿ ನೀಡುವ ಬೆಳ್ಳಿ ರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ಕೆ.ವಿ.ಜಿ.ಸಮುದಾಯ ಭವನ ಅಮರಶ್ರೀ ಬಾಗ್ ನಲ್ಲಿ ಇಂದು ನಡೆಯಿತು. ಸಮಾರಂಭದ...
ಶಾಲಾ ಶಿಕ್ಷಣ ಇಲಾಖೆ(ಪಪೂ) ಮತ್ತು ಸುಳ್ಯ ನೆಹರು ಮೆಮೋರಿಯಲ್ ಪಿ.ಯು ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪಪೂ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸುಳ್ಯ ನೆಹರು ಮೆಮೋರಿಯಲ್ ಪಿ.ಯು ಕಾಲೇಜಿನ ಪ್ರ.ಕಲಾ ವಿಭಾಗದ ವಿದ್ಯಾರ್ಥಿ ಹೇಮಂತ್ ಎಂ.ಕೆ ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ.ಕ. ಜಿಲ್ಲಾ ತಂಡವನ್ನು...
ಗರಡಿ ಕ್ರಿಕೆಟರ್ಸ್ ನಾಗತೀರ್ಥ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 4 ತಂಡಗಳ ಲೀಗ್ ಮಾದರಿಯ ಅಂಡರ್‌ಆರ್ಮ್ ಕ್ರಿಕೆಟ್ ಪಂದ್ಯಾಟ ದೀಪಾವಳಿ ಕಪ್ - 2025 ಅ.20 ರಂದು ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ರವಿ.ಬಿ ನಾಗತೀರ್ಥ, ಕುಮಾರ್ ಕಕ್ಯಾನ, ಅನುರಾಜ್ ಕಕ್ಯಾನ ನೆರವೇರಿಸಿದರು.ನಾಲ್ಕು ತಂಡಗಳ ಮಾಲೀಕರು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರಥಮ ಬಹುಮಾನವನ್ನು...
ಮರ್ಕಂಜ ದೊಡ್ಡತೋಟ ರಸ್ತೆಯಲ್ಲಿ ನೊಕಿಯಾ ಮೊಬೈಲ್ ಬಿದ್ದು ಸಿಕ್ಕಿರುತ್ತದೆ. ಕಳೆದುಕೊಂಡವರು 94487 97190 ನಂಬರ್ ಗೆ ಕರೆ ಮಾಡಿ.
ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮಕ್ಕಳಿಗೂ ಹಾಗೂ ಪೋಷಕರಿಗೂ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ದೀಪಗಳ ಹಬ್ಬವನ್ನು ದೀಪ ಬೆಳಗಿಸಿ ಆಚರಿಸಲಾಯಿತು.ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪೋಷಕರು ಸೇರಿದರು. ವಿಶೇಷವಾಗಿ ಕಾರ್ಯಕ್ರಮದಲ್ಲಿ ನಕ್ಷತ್ರ ಕಡ್ಡಿಗಳನ್ನು ಹಚ್ಚಲಾಯಿತು.ಶ್ರೀಮತಿ ಲಕ್ಷ್ಮಿ ಟೀಚರ್ ಬರೆಮೇಲು, ಶ್ರೀಮತಿ ಭಾರತಿ ಉಗ್ರಾಣಿಮನೆ, ಭವ್ಯ ಬೈಲು ಅಶ್ವಧಿ ಶಿವಾಜಿನಗರ, ಸೃಷ್ಠಿ, ನಿಶ್ಮಿತಾ,...
Loading posts...
All posts loaded
No more posts
