ಜೇಸಿಐ ಸುಳ್ಯ ಪಯಸ್ವಿನಿ ಘಟಕ್ಕಕ್ಕೆ ಜೇಸಿಐ ಮಧ್ಯಂತರ ಸಮ್ಮೇಳನ(MIDCON) ದಲ್ಲಿ ಡೈಮಂಡ್ ಘಟಕ ಪ್ರಶಸ್ತಿ ಯೊಂದಿಗೆ ಔಟ್ ಸ್ಟಾಂಡಿಂಗ್ ಘಟಕ ಪ್ರಶಸ್ತಿ ಹಾಗೂ ಮೌರ್ಯ ದಳಪತಿ ಪುರಸ್ಕಾರ

ಘಟಕದ ವೈಯಕ್ತಿಕ ಅಭಿವೃದ್ಧಿ, ಸಮುದಾಯ ಸೇವೆ ಮತ್ತು ನಾಯಕತ್ವ ಕ್ಷೇತ್ರಗಳಲ್ಲಿನ ಅತ್ಯುತ್ತಮ ಸಂಘಟನೆ ಹಾಗೂ ಸಾಧನೆಗಾಗಿ ಹಲವು ಪ್ರಶಸ್ತಿಗಳನ್ನು ಇಂದು ಕಾಪುವಿನ ಇನಾಸನ್ ಸಭಾಂಗಣದಲ್ಲಿ ನಡೆದ ವಲಯ ಮಟ್ಟದ ಮಧ್ಯಂತರ ಸಮ್ಮೇಳನದಲ್ಲಿ ವಲಯಾಧ್ಯಕ್ಷರಾದ ಜೆ.ಎಫ್.ಎಸ್‌ ಸಂತೋಷ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಹಲವಾರು ಪ್ರಶಸ್ತಿ ಪುರಸ್ಕಾರಗಳ ಮನ್ನಣೆಯನ್ನು ಘಟಕಾಧ್ಯಕ್ಷರಾದ ಜೆ.ಎಫ್.ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕರವರ ತಂಡ ಪಡೆದುಕೊಂಡಿದ್ದಾರೆ‌. ರೀಜನ್...

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸುಬ್ರಹ್ಮಣ್ಯ ಲೀಜನ್‌ನ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಮಾಧವ ದೇವರಗದ್ದೆ, ಕಾರ್ಯದರ್ಶಿಯಾಗಿ ವಿಶ್ವನಾಥ್ ನಡುತೋಟ ಹಾಗೂ ಖಜಾಂಜಿಯಾಗಿ ಡಾ. ರವಿ ಕಕ್ಕೆಪದವು

ಸುಬ್ರಹ್ಮಣ್ಯ ಮೇ 31 : ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಾಧವ ದೇವರಗದ್ದೆ ಇವರು ಆಯ್ಕೆಯಾದರು.ಕಾರ್ಯದರ್ಶಿಯಾಗಿ ಸೀನಿಯರ್ ವಿಶ್ವನಾಥ ನಡುತೋಟ. ಕೋಶಾಧಿಕಾರಿಯಾಗಿ ಸೀನಿಯರ್ ಡಾ. ರವಿ ಕಕ್ಕೆಪದವು, ನಿಕಟಪೂರ್ವ ಅಧ್ಯಕ್ಷರಾಗಿ ಸೀನಿಯರ್ ವೆಂಕಟೇಶ್ ಎಚ್.ಎಲ್, ಉಪಾಧ್ಯಕ್ಷರಾಗಿ ಸೀನಿಯರ್ ಶೇಷಪ್ಪ ಗೌಡ, ನಿರ್ದೇಶಕ ಹಾಗೂ...
Ad Widget

ಮರ್ಕಂಜ : ಯುವತಿ ನಾಪತ್ತೆ – ಪೋಲೀಸ್ ದೂರು

ಮರ್ಕಂಜ ಗ್ರಾಮದ ಬಳ್ಳಕಾನ ನಿವಾಸಿ ಐತಪ್ಪ ನಾಯ್ಕ ಎಂಬುವವರ ಪುತ್ರಿ ಕೀರ್ತನ(17 ವರ್ಷ) ಮನೆಯಿಂದ ನಾಪತ್ತೆಯಾಗಿದ್ದು ಇವರ ಮಾಹಿತಿ ತಿಳಿದು ಬಂದಲ್ಲಿ ಸ್ಥಳೀಯ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಮೇ 05 ರಂದು ಬೆಳಿಗ್ಗೆ 10:30ಕ್ಕೆ ಮನೆಯಿಂದ ಮಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೋಗಿದ್ದು ಈವರೆಗೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಇದೀಗ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ 30 ಸಾವಿರಕ್ಕಿಂತಲೂ ಅಧಿಕ ಭಕ್ತರ ಆಗಮನ

ಸುಬ್ರಹ್ಮಣ್ಯ ಮೇ 31 : ದಕ್ಷಿಣ ಭಾರತದ ಹೆಸರಾಂತ ನಾಗರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮೇ.31 ರವಿವಾರದಂದು ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ 30,000ಕ್ಕಿಂತಲೂ ಅಧಿಕ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ,ತೀರ್ಥ ಪ್ರಸಾದ ಹಾಗೂ ಭೋಜನ ಸ್ವೀಕರಿಸಿದರು. ಮುಂಜಾನೆಯಿಂದಲೇ ಪವಿತ್ರ ತೀರ್ಥ ಸ್ನಾನಕ್ಕಾಗಿ ಕುಮಾರಧಾರ ಸ್ನಾನ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ : 01-06-2026 ಸೋಮವಾರ*01,ಮೇಷರಾಶಿ*, ಜೀವನ ಸಂಗಾತಿಯನ್ನುನಿರ್ಲಕ್ಷಿಸದಿರಿ. ಜೀವನಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳುಮಾಡಿಕೊಳ್ಳದಿರಿ. ಉದ್ಯೋಗಿಗಳು ಶುಭ ಸುದ್ದಿ ಕೇಳುವಿರಿ,ಗಮನಿಸಿ:-ನಿಮ್ಮ ವ್ಯವಹಾರದಲ್ಲಿ ಉತ್ತಮ ಶುಭ ಸುದ್ಧಿಯನ್ನು ಕೇಳುತ್ತೀರಿ,ಪರಿಹಾರ:-ಮಾತೇ ನಿಮಿಷಾಂಬಾ ದೇವಿಯ ಸ್ಮರಣೆ ಮಾಡಿ,*02,ವೃಷಭರಾಶಿ*,ಇಂದು...

ಜೂ.03ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ – ತಾಲೂಕಿನ ಎಲ್ಲಾ ದೇವಸ್ಥಾನ ಗಳಲ್ಲಿ ವಿಶೇಷ ಪೂಜೆ, ಹಾಗೂ ಎಲ್ಲಾ ಮಸೀದಿ, ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ

“ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿರುವುದು ನಾಡಿನ ಜನತೆಗೆ ಸಂತಸ ತಂದಿದೆ. ಅಲ್ಲದೆ ಮಾನ್ಯ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಡೆದುಕೊಂಡು ಬಂದಿರುವ ಕ್ರಮ ಇಡೀ ದೇಶಕ್ಕೆ ಮಾದರಿ ಮತ್ತು ಕಾಂಗ್ರೆಸ್ ಪಕ್ಷದ ಗೌರವ ವನ್ನು ಅತ್ಯಂತ ಎತ್ತರಕ್ಕೆ ತಂದಿದ್ದು ದೇಶದ ರಾಜಕಾರಣಕ್ಕೆ ಮಾದರಿ ಆಗಿದೆ, ಆದುದರಿಂದ ಕಾಂಗ್ರೆಸ್ ಪಕ್ಷದ ಬೆಳವಣಿಗೆಯ...

ಹರಿಹರ ಪಳ್ಳತ್ತಡ್ಕ : ಕೊಲ್ಲಮೊಗ್ರು-ಹರಿಹರ ಪ್ರಾ.ಕೃ.ಪ.ಸ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಳ್ಯಪ್ಪ ಗೌಡ ಮಣಿಯಾನಮನೆ ರವರಿಗೆ ಬೀಳ್ಕೊಡುಗೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬೆಳ್ಯಪ್ಪ ಗೌಡ ಮಣಿಯಾನಮನೆ ರವರಿಗೆ ಬೀಳ್ಕೊಡುಗೆ ಸಮಾರಂಭವು ಮೇ.30 ರಂದು ಸಂಘದ ಪ್ರಧಾನ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬೆಳ್ಯಪ್ಪ ಗೌಡ ಮಣಿಯಾನಮನೆ ಹಾಗೂ ಶ್ರೀಮತಿ ಪುಷ್ಪಾವತಿ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಸಂಘದ ಅಧ್ಯಕ್ಷರಾದ ಡಾ.ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ, ನಿರ್ದೇಶಕರುಗಳಾದ ಶೇಷಪ್ಪ...

ಶಾಸಕಿ ಭಾಗೀರಥಿ ಮುರುಳ್ಯ ನಿವಾಸದಲ್ಲಿ ಪ್ರಧಾನಮಂತ್ರಿ ಮನ್ ಕೀ ಬಾತ್ ವೀಕ್ಷಣೆ – ಎಸ್.ಐ.ಆರ್ ಪ್ರಕ್ರಿಯೆ ವೇಳೆ ಕಾರ್ಯಕರ್ತರು ವಿಶೇಷ ಗಮನ ಹರಿಸಬೇಕು – ಸತೀಶ್ ಕುಂಪಲ

ಸುಳ್ಯ ಮಂಡಲದ ವತಿಯಿಂದ ಪ್ರಧಾನಮಂತ್ರಿಯವರ134 ನೇ ಮನ್ ಕೀ ಬಾತ್ ಮತ್ತು ಕಾರ್ಯಕರ್ತರ ಸಭೆಯು ಮೇ.31 ರಂದು  ಶಾಸಕರ ನಿವಾಸ ಮುರುಳ್ಯದಲ್ಲಿ ನಡೆಯಿತು. ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಅಧ್ಯಕ್ಷರಾದ ಶ ಸತೀಶ್ ಕುಂಪಲ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಸುಳ್ಯ ಮಂಡಲ ಕಳೆದ ಅವೃತಿಯ ಮನ್ ಕೀ ಬಾತ್ ಕಾರ್ಯಕ್ರಮ 100% ವೀಕ್ಷಣೆ ಮಾಡಿ...

ಗುತ್ತಿಗಾರು : ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಾಲಕೃಷ್ಣ ದೇರಪ್ಪಜ್ಜನ ಮನೆ ಅವರಿಗೆ ಬೀಳ್ಕೊಡುಗೆ

ಗುತ್ತಿಗಾರು ಪ್ರಾ.ಕೃ ಪ.ಸ.ಸಂಘದ ಉಪ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಾಲಕೃಷ್ಣ ದೇರಪ್ಪಜ್ಜನ ಮನೆ ಮೇ.30 ರಂದು ಸೇವಾ ನಿವೃತ್ತರಾಗಿದ್ದು, ಸಹಕಾರಿ ಸಂಘ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.  ಬಾಲಕೃಷ್ಣ ದೇರಪ್ಪಜ್ಜನ ಮನೆ  ಮತ್ತು ಮಂಜುಳಾ ದಂಪತಿಗಳನ್ನು  ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ, ಉಪಾಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ಮಾಜಿ ಆಧ್ಯಕ್ಷರುಗಳಾದ ವೆಂಕಟ್...

ಡಿಸಿಸಿ ಬ್ಯಾಂಕಿನ ಎ.ಜಿ.ಎಂ ಚಂದ್ರಪ್ರಕಾಶ್ ಕಂಬಳ ಸೇವಾ ನಿವೃತ್ತಿ

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಎ.ಜಿ.ಎಂ(ಬ್ರಾಂಚ್ ಇನ್ಸೆಕ್ಟರ್) ಹುದ್ದೆಯಲ್ಲಿದ್ದ ಚಂದ್ರಪ್ರಕಾಶ್ ಕಂಬಳ ಮೇ.30ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.1993ರಲ್ಲಿ ಡಿಸಿಸಿ ಬ್ಯಾಂಕ್ ನ ಬೆಳ್ತಂಗಡಿ ಶಾಖೆಗೆ ಸೂಪರ್ ವೈಸರ್/ಕ್ಲರ್ಕ್ ಹುದ್ದೆಗೆ ನೇಮಕಗೊಂಡ ಇವರು 1994 ರಲ್ಲಿ ಸುಳ್ಯ ಶಾಖೆಗೆ ವರ್ಗಾವಣೆಗೊಂಡರು. 1998 ರಿಂದ ಗುತ್ತಿಗಾರು ವಲಯದ ಸಹಕಾರಿ ಸಂಘಗಳ ವಲಯ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸಿದರು. 2002 ರಿಂದ...
Loading posts...

All posts loaded

No more posts

error: Content is protected !!