ಅಲ್ ಅಮೀನ್ ಅರಂಬೂರು ಸ್ಪಟಿಕ ಮಹೋತ್ಸವ ಲೋಗೋ ಅನಾವರಣ

ಸುಳ್ಯ ಅ.05: ಅಲ್ ಅಮೀನ್ ಯೂತ್ ಫೆಡರೇಷನ್ ಅರಂಬೂರು ಸಂಘಟನೆಯು ತನ್ನ 15ನೇ ವರ್ಷದ ಸಂವತ್ಸರವನ್ನು ಪ್ರವೇಶಿಸಿರುವ ಸಂದರ್ಭದಲ್ಲಿ, “ಸೌಹಾರ್ದತೆ ಮತ್ತು ಒಗ್ಗಟ್ಟಿನ 15 ವರ್ಷಗಳು” ಎಂಬ ಘೋಷ ವಾಕ್ಯದೊಂದಿಗೆ ಈ ವರ್ಷವನ್ನು “ಸ್ಪಟಿಕ ಮಹೋತ್ಸವ ವರ್ಷ” ಎಂದು ಘೋಷಿಸಿ ವರ್ಷಪೂರ್ತಿ ವೈವಿಧ್ಯಮಯ ಹಾಗೂ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಏರ್ಪಡಿಸುವ ಯೋಜನೆ ರೂಪಿಸಲಾಗಿದೆ.ಈ ಮಹೋತ್ಸವದ ಅಧಿಕೃತ...

“ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲಿನ ದಾಳಿಯ ಖಂಡನೆ ಮತ್ತು ಕಾನೂನು ಕ್ರಮಕ್ಕೆ ಒತ್ತಾಯ” : ಪ್ರಜಾಧ್ವನಿ ಕರ್ನಾಟಕ

“ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಶ್ರೀ ಬಿ.ಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆದಿರುವ ಕೀಳುಕೃತ್ಯವನ್ನು ಪ್ರಜಾಧ್ವನಿ ಕರ್ನಾಟಕ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯು ಕೇವಲ ವೈಯಕ್ತಿಕ ದಾಳಿಯಷ್ಟೇ ಅಲ್ಲ, ಭಾರತದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ನ್ಯಾಯ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ. ಇಂತಹ ಕೃತ್ಯಗಳು ದೇಶದ ಸಾರ್ವಭೌಮತ್ವ, ಸಮಾಜದ ಸಮಾನತೆಯ ಆಶಯ ಮತ್ತು...
Ad Widget

ಹರಿಹರ ಪಳ್ಳತ್ತಡ್ಕ : ಅ.12 ರಂದು ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ “ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ, ಶಸ್ತ್ರ ಚಿಕಿತ್ಸಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ”

ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಅಶ್ವಿನ್ ಆಪ್ಟಿಕಲ್ಸ್ ಮತ್ತು ಕ್ಲಿನಿಕ್ಸ್ ಯೋಗಕ್ಷೇಮ ಸಂಕೀರ್ಣ ಕಡಬ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ, ಗ್ರಾಮ ಪಂಚಾಯತ್ ಹರಿಹರ ಪಳ್ಳತ್ತಡ್ಕ ಹಾಗೂ ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 12 ಆದಿತ್ಯವಾರದಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12:30...

ಸುಬ್ರಹ್ಮಣ್ಯ : ಅ.09 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಭೆ

“ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ಲಾಟಿಂಗ್ ಆಗದ ಜಾಗಗಳನ್ನು, ಕಾಡಿನ ಅಂಚಿನಲ್ಲಿರುವ ರೈತರ ಭೂಮಿಗಳನ್ನು ಆರ್.ಟಿ.ಸಿ ಯಲ್ಲಿ ಭಾಗಶಃ ಅರಣ್ಯ ಎಂದು ನಮೂದಿಸಿ ನೂರಾರು ವರ್ಷಗಳಿಂದ ಹಕ್ಕುಪತ್ರ ಪಡೆದು ಕೃಷಿ, ಮನೆ ಹಾಗೂ ನಿವೇಶನ ಇದ್ದರೂ ಕೋರ್ಟ್ ಗೆ ಅರಣ್ಯ ಇಲಾಖೆ ತನ್ನದೇ ಆದ ಸೃಷ್ಟಿ ಮಾಡಿದ ದಾಖಲೆಗಳನ್ನು ನೀಡಿ ಒಕ್ಕಲೆಬ್ಬಿಸುವ ಕಾರ್ಯ ಚಟುವಟಿಕೆಯಲ್ಲಿ ಅರಣ್ಯ...

“ಸುಳ್ಯದ ಏಳು ಕಡೆ ಸೇರಿದಂತೆ ದ.ಕ. ಜಿಲ್ಲೆಯ 38 ಕಡೆ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ 24.70 ಕೋಟಿ ರೂ. ಮಂಜೂರು” : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

"ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್‌ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಒಟ್ಟು 24.70 ಕೋಟಿ ರೂ. ಅನುದಾನ ಮಂಜೂರಾಗಿದೆ" ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ."ಗ್ರಾಮೀಣ ಭಾಗದಲ್ಲಿ ಆರೋಗ್ಯ...

ದೇವರಗದ್ದೆ ಶಾರದೋತ್ಸವದ ಸಮಾರೋಪ

“ಯುವ ಜನಾಂಗದ ಸಮ್ಮಿಲಿತದ ದುಡಿಮೆಯಿಂದ ಉತ್ಸವಗಳು ಯಶಸ್ವಿ” – ಕೆಡಿಪಿ ಸದಸ್ಯ ಶಿವರಾಮ ರೈ ಅಭಿಮತ

ಸುಬ್ರಹ್ಮಣ್ಯ : "ಸರ್ವರ ಒಗ್ಗಟ್ಟಿನ ಸೇವೆಯಿಂದಾಗಿ ಉತ್ಸವವು ಯಶಸ್ವಿಯಾಗಿ ನೆರವೇರಲು ಸಾಧ್ಯ. ಯುವ ಜನಾಂಗದ ಸಮ್ಮಿಲಿತದ ದುಡಿಮೆಯಿಂದ ಧಾರ್ಮಿಕ ಆಚರಣೆಗಳು ಪ್ರಗತಿಯಾಗುತ್ತದೆ. ನಾಯಕತ್ವದ ಬೆಳವಣಿಗೆಯಿಂದ ದೇಶದ ಪ್ರಗತಿ ಸಾಧ್ಯ. ಉತ್ತಮ ಜೀವನ ನಿರ್ವಹಣೆಗೆ ಉತ್ತಮ ಕಾರ್ಯಗಳನ್ನು ಮಾಡುವುದು ಅತ್ಯಗತ್ಯ. ದೇಶದ ಅಭಿವೃದ್ಧಿಗೆ ಪ್ರಜೆಗಳ ಪ್ರಗತಿಯೇ ಬುನಾದಿಯಾಗುತ್ತದೆ. ಜವಬ್ದಾರಿಯನ್ನು ಸಂಪೂರ್ಣವಾಗಿ ನಿರ್ವಹಿಸುವ ಕಾರ್ಯಕ್ಷಮತೆ ಪ್ರತಿಯೊಬ್ಬರಿಗೂ ಬರಬೇಕು" ಎಂದು...

ಸುಳ್ಯ ಮುಂಗಾರು ವಾಲಿಬಾಲ್ ಅಕಾಡೆಮಿ ಆಶ್ರಯದಲ್ಲಿ 10 ದಿನಗಳ ವಾಲಿಬಾಲ್ ತರಬೇತಿ ಶಿಬಿರ ಸಮಾರೋಪ

ದಸರಾ ರಜೆಯನ್ನು ಸದುಪಯೋಗಪಡಿಸಿಕೊಂಡ ವಿದ್ಯಾರ್ಥಿಗಳು ಸುಳ್ಯ ಮುಂಗಾರು ವಾಲಿಬಾಲ್ ಅಕಾಡೆಮಿಯ ಆಶ್ರಯದಲ್ಲಿ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ಆಯೋಜಿಸಿದ್ದ 10 ದಿನಗಳ ವಾಲಿಬಾಲ್ ತರಬೇತಿ ಶಿಬಿರ ಯಶಸ್ವಿಯಾಗಿ ಸಂಪನ್ನ ಗೊಂಡಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ ಮುಸ್ತಫ ವಹಿಸಿದ್ದರು.ಸಮಾರೋಪ ಭಾಷಣ ಮಾಡಿದ ಹಿರಿಯ ಪತ್ರಕರ್ತ ಹರೀಶ್ ಬಂಟ್ವಾಳ್...

ಅ.11 ರಂದು 4ನೇ ವರ್ಷದ ಚೂಂತಾರು ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ಟ ಸ್ಮಾರಕ ಪ್ರಶಸ್ತಿ ಪ್ರಧಾನ

ಚೊಕ್ಕಾಡಿ : ಚೂಂತಾರು ವೇದಮೂರ್ತಿ ಲಕ್ಷ್ಮೀನಾರಾಯಣ ಪ್ರಶಸ್ತಿ ಪುರಸ್ಕಾರ ಸಮಾರಂಭವು ಚೂಂತಾರು ಉಪಾಸನಾ ಮನೆಯಲ್ಲಿ ದಿನಾಂಕ 11 ಅಕ್ಟೋಬರ್ 2025ನೇ ಶನಿವಾರದಂದು ಜರಗಲಿದೆ. ಈ ಬಾರಿಯ ಪುರಸ್ಕಾರಕ್ಕೆ ಪುತ್ತೂರು ಕಬಕದ ವಡ್ಯ ವೇದಮೂರ್ತಿ ಶ್ರೀಕೃಷ್ಣ ಭಟ್ಟ ಮತ್ತು ಬೆಳ್ಳಾರೆ ಸಮೀಪದ ನೆಟ್ಟಾರಿನ ಚಾವಡಿವಾಗಿಲು ವೇದಮೂರ್ತಿ ಶಂಭು ಭಟ್ಟ ರವರು ಆಯ್ಕೆಯಾಗಿರುತ್ತಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ  ಶ್ರೀಮತಿ...

ಐವರ್ನಾಡಿನಲ್ಲಿ 70 ನೇ ತಿಂಗಳ ಬೃಹತ್ ಸ್ವಚ್ಛತಾ ಕಾರ್ಯಕ್ರಮ

ನೂರಾರು ಜನ ಗ್ರಾಮಸ್ಥರು ಸ್ವಚ್ಛತೆಯಲ್ಲಿ ಭಾಗಿ ಗೆಳೆಯರ ಬಳಗ ದೇರಾಜೆ ವತಿಯಿಂದ ಮ್ಯಾರಥಾನ್ ಸ್ಪರ್ಧೆ ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಪ್ರತೀ ತಿಂಗಳು ಸ್ವಚ್ಛತಾ ಕಾರ್ಯಕ್ರಮನಡೆಯುತ್ತಿದ್ದು.ಇಂದಿಗೆ 70 ನೇ ತಿಂಗಳು (ನಿರಂತರ 7 ವರ್ಷಗಳ) ಸ್ವಚ್ಚತಾ ಅಭಿಯಾನ ಪೂರೈಸಿದೆ. 70 ನೇ ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಅ.05 ರಂದು ಬೃಹತ್ ಸ್ವಚ್ಛತಾ ಅಭಿಯಾನ ನಡೆಯಿತು.ಗ್ರಾಮ ಪಂಚಾಯತ್...

ಜಮೀಯ್ಯತ್ತುಲ್ ಫಲಾಹ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಮೂಸ ಕುಂಞ ಪೈಂಬಚ್ಚಲ್ ಪದಸ್ವೀಕಾರ

ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಮೀಯ್ಯ ತುಲ್ ಫಲಾಹ್ ದ. ಕ. ಮತ್ತು ಉಡುಪಿ ಜಿಲ್ಲೆ ಇದರ ಸುಳ್ಯ ಘಟಕದ 2025- 2027 ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಸುಳ್ಯ ಅನ್ಸಾರ್ ಕಾಂಪ್ಲೆಕ್ಸ್ ನಲ್ಲಿರುವ ಕಚೇರಿ ಯಲ್ಲಿ ಜರಗಿತು ಅಧ್ಯಕ್ಷರಾಗಿ ಅಡ್ವೋಕೇಟ್ ಪಿ. ಎಂ. ಮೂಸ ಕುಂಞ ಪೈಬoಚ್ಚಾಲ್, ಪ್ರದಾನ ಕಾರ್ಯದರ್ಶಿ...
Loading posts...

All posts loaded

No more posts

error: Content is protected !!