ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ವತಿಯಿಂದ ವಾಟರ್ ಬೆಡ್ ವಿತರಣೆ

ಶ್ರೀ ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  ಜಾಲ್ಸೂರು ಗ್ರಾಮದ ರಾಧಾಕೃಷ್ಣ ಕುಕ್ಕಂದೂರು ಅವರಿಗೆ ವಾಟರ್ ಬೆಡ್ ವಿತರಣೆ ಮಾಡಲಾಯಿತು. ಕೆಲದಿನಗಳ ಹಿಂದೆ ಪಾಶ್ರುವಾಯು ಸಮಸ್ಯೆಯಿಂದ ಬಳಲುತ್ತಿದ್ದು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನ ಮಂಗಳ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾಟರ್ ಬೆಡ್ ಅನ್ನು ಸುಳ್ಯ ವಲಯದ ಮೇಲ್ವಿಚಾರಕರಾದ ದಿನೇಶ್ ರವರು ಅವರ ಮನೆಯವರಿಗೆ ವಿತರಿಸಿದರು. ಈ...

ಮರ್ಕಂಜ : “ಆಟಿದ ಗೌಜಿ” ಕಾರ್ಯಕ್ರಮ

ಸರ್ಕಾರಿ ಪ್ರೌಢಶಾಲೆ ಮರ್ಕಂಜ ಹಾಗೂ ಶ್ರೀ ಗಜಾನನ ಯುವತಿ ಮಂಡಲ(ರಿ.)ಬೊಮ್ಮಾರು ಇವರ ಜಂಟಿ ಆಶ್ರಯದಲ್ಲಿ ಮರ್ಕಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಆ.09 ರಂದು “ಆಟಿದ ಗೌಜಿ” ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಶಾಲೆಯ ವತಿಯಿಂದ ಹಾಗೂ ಯುವತಿ ಮಂಡಲದ ವತಿಯಿಂದ ಶಾಲಾ ಮಕ್ಕಳಿಗೆ ವಿವಿಧ ರೀತಿಯ ಜಾನಪದ ಕ್ರೀಡೆಗಳ ಸ್ಪರ್ಧೆಗಳು ನಡೆಯಿತು. ನಂತರ ಶಾಲಾ ಮಕ್ಕಳು ಹಾಗೂ ಯುವತಿ ಮಂಡಲದವರು...
Ad Widget

ಹರಿಹರ ಪಳ್ಳತ್ತಡ್ಕ : 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ಆ.26 ರಿಂದ 28 ರವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಆ.11 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರ ಪ್ರಾರ್ಥನೆಯೊಂದಿಗೆ...

ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವರಮಹಾಲಕ್ಷ್ಮೀ ಹಾಗೂ ಕೃಷ್ಣ ಜನ್ಮಾಷ್ಟಮಿ ಆಫರ್ – ಗ್ರಾಹಕರಿಗೆ ಈ ವಾರ ಕೊನೆಯ ಅವಕಾಶ

ಪ್ರತಿಷ್ಠಿತ ಜ್ಯುವೆಲ್ಲರಿ ಮಳಿಗೆಯಾದ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ 'ಕರ್ನಾಟಕ ಗೋಲ್ಡ್ ಫೆಸ್ಟಿವಲ್' ಆಗಸ್ಟ್ 1 ರಿಂದ ಆರಂಭಗೊಂಡಿದ್ದು ಅಕ್ಟೋಬರ್ 5 ರವರೆಗೆ ನಡೆಯಲಿದೆ. ವರಮಹಾಲಕ್ಷ್ಮೀ ಹಾಗೂ ಕೃಷ್ಣ ಜನ್ಮಾಷ್ಟಮಿ ಆಫರ್ ಆ.17ರವರೆಗೆ ಇರಲಿದ್ದು, ಈ ಸೌಲಭ್ಯವು ಈ ಒಂದು ವಾರ ಮಾತ್ರ ಲಭ್ಯವಿರಲಿದೆ. ಕರ್ನಾಟಕ ಗೋಲ್ಡ್ ಫೆಸ್ಟಿವಲ್ ಸಲುವಾಗಿ ಗ್ರಾಹಕರಿಗೆ 50 ಚಿನ್ನ ಮತ್ತು...

ಅಮ್ಮ ಚಿಣ್ಣರ ಮನೆ ಪೋಷಕ ಸಮಿತಿ ರಚನೆ – ಅಧ್ಯಕ್ಷರಾಗಿ ಹರಿಪ್ರಸಾದ್ ಅತ್ಯಾಡಿ,ಉಪಾಧ್ಯಕ್ಷರಾಗಿ ಡಾ.ಅಮಿತ್ ಕುಮಾರ್ ಹಾಗೂ ಶ್ರೀಮತಿ ರೋಹಿಣಿ ಕುಲದೀಪ್ ಆಯ್ಕೆ

ಕಳೆದ 19 ವರ್ಷಗಳಿಂದ ಕಾರ್ಯಚರಿಸುತ್ತಿರುವ ಅಮ್ಮ ಚಿಣ್ಣರ ಮನೆ ಪೋಷಕ ಸಮಿತಿ ಸಭೆ ಆ.9ರಂದು ನಡೆಯಿತು. ಈ ಸಂದರ್ಭದಲ್ಲಿ 2025-26 ನೇ ಸಾಲಿನ ನೂತನ ಸಮಿತಿ ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಹರಿಪ್ರಸಾದ್ ಅತ್ಯಾಡಿ, ಉಪಾಧ್ಯಕ್ಷರುಗಳಾಗಿ ಡಾ.ಅಮಿತ್ ಕುಮಾರ್ ಮತ್ತು ಶ್ರೀಮತಿ ರೋಹಿಣಿ ಕುಲದೀಪ್, ಸದಸ್ಯರುಗಳಾಗಿ ಯೋಗೀಶ್, ಶ್ರೀಮತಿ ನಿಶ್ಮಿತಾ ಧನಂಜಯ್, ಶ್ರೀಮತಿ ಪಲ್ಲವಿ ರಾಜೇಶ್,...

ಐವರ್ನಾಡು : ಸಹಕಾರಿ ಸಂಘದ ಮಹಾಸಭೆ ; ಸದಸ್ಯರಿಗೆ ಶೇ.9 ಡಿವಿಡೆಂಡ್ ಘೋಷಣೆ

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರ ಅಧ್ಯಕ್ಷತೆಯಲ್ಲಿ ಆ.9 ರಂದು ಸಂಘದ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ರವರು ಸ್ವಾಗತಿಸಿ ಮಾತನಾಡಿ "ಸಂಘವು ವರದಿ ವರ್ಷದಲ್ಲಿ 273.13ಕೋಟಿ ವ್ಯವಹಾರ ನಡೆಸಿ 76.10 ಲಕ್ಷ ಲಾಭ ಗಳಿಸಿರುತ್ತದೆ. ಸದಸ್ಯರಿಗೆ ಶೇ.9 ಡಿವಿಡೆಂಡ್ ನೀಡಲಾಗುವುದು" ಎಂದು...

ಕುಕ್ಕೆಯಲ್ಲಿ ನಿರಂತರ ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ಆಗಸ್ಟ್ 10 : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ದೇಶಾದ್ಯಂತ ಸಾವಿರಾರು ಮಂದಿ ದಿನಂಪ್ರತಿ ದೇವರ ದರ್ಶನಕ್ಕೆ ಬಂದು ಪ್ರಸಾದ ಸ್ವೀಕರಿಸಿ ಹೋಗುತ್ತಿರುತ್ತಾರೆ. ಆದರೆ ಸ್ವಚ್ಛತೆ ಬಗ್ಗೆ ಏನೆಂದು ಅರಿವಿಲ್ಲದಂತೆ ರಸ್ತೆ ಬದಿ, ಪಾರ್ಕಿಂಗ್ ಬದಿ, ಸಾನಘಟ್ಟದ ಬದಿ, ಅಂಗಡಿ ಮುಂಗಟ್ಟುಗಳ ಬದಿಯಲ್ಲಿ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಿಂದರಲ್ಲಿ ಕಸ ಬಿಸಾಡುತ್ತಿರುವುದು ನಿರಂತರವಾಗಿ ನಡೆಯುತ್ತಿದೆ....

ಮೇನಾಲ : ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಶ್ರೀ ಕೃಷ್ಣ ಭಜನಾ ಮಂದಿರ(ರಿ.) ಮೇನಾಲ, ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಮೇನಾಲ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ಆ.10ರಂದು ಮೇನಾಲ ಭಜನಾ ಮಂದಿರದ ಬಳಿಯ ಮೈದಾನದಲ್ಲಿ ನಡೆಯಿತು. ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿ ಶ್ರೀ ಕೃಷ್ಣನ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ...

ಭೀಮರಾವ್ ವಾಷ್ಠರ್ ಅಭಿಮಾನಿ ಬಳಗದ ವತಿಯಿಂದ ವಾಷ್ಠರ್ ಅವರಿಗೆ ಅಭಿನಂದನಾ ಕಾರ್ಯಕ್ರಮ, ಚುಟುಕು ಕವಿಗೋಷ್ಠಿ ಮತ್ತು ಸಂಗೀತ ರಸಮಂಜರಿ

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ  ಎಚ್.ಭೀಮರಾವ್ ವಾಷ್ಠರ್ ಅವರನ್ನು ಸುಳ್ಯದ ಭೀಮರಾವ್ ವಾಷ್ಠರ್ ಅಭಿಮಾನಿ ಬಳಗದ  ವತಿಯಿಂದ ಅಭಿನಂದನಾ ಕಾರ್ಯಕ್ರಮ ಮಾಡುವ ಬಗ್ಗೆ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಜರುಗಿತು. ಆಗಸ್ಟ್ 24 ರಂದು ನಡೆಸಲಾಗುವ ಸಮಾರಂಭದಲ್ಲಿ ಅಭಿನಂದನಾ ಕಾರ್ಯಕ್ರಮ ಜೊತೆ ಚುಟುಕು ಕವಿಗೋಷ್ಠಿ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮಗಳು ಕಸಾಪ ಕನ್ನಡ...

ಎಂ.ಸಿ.ಸಿ ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10ನೇ ಎ.ಟಿ.ಎಂ ಉದ್ಘಾಟನೆ

ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎ.ಟಿ.ಎಂ ಅನ್ನು ಉದ್ಘಾಟಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್ ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಆ.10 ರಂದು ಪ್ರಾರಂಭವಾಯಿತು.ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಮೊಹಮ್ಮದ್ ಹನೀಫ್ ಅವರು ಎಟಿಎಂ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು....
Loading posts...

All posts loaded

No more posts

error: Content is protected !!