- Thursday
- May 7th, 2026
ಮರಕತ ದೇವಸ್ಥಾನದ ಸಮೀಪದಿಂದ ಏನೆಕಲ್ಲು ಸಂಪರ್ಕಿಸುವ ರಸ್ತೆಯಲ್ಲಿ ಸೇತುವೆ ಬಳಿ ರಸ್ತೆ ಕುಸಿತ ವಾಗಿದೆ. ಹೊಳೆ ಬದಿಯಾಗಿರುವುದರಿಂದ ವಾಹನ ಸವಾರ ಎಚ್ಚರಿಕೆ ವಹಿಸಬೇಕಿದೆ. ಸಂಬಂಧಪಟ್ಟವರು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.
ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಗ್ರಾಮ ವಿಕಾಸ ಯೋಜನೆ ಸಂಪಾಜೆ ಘಟ ಸಮಿತಿ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸಂಪಾಜೆ, ಯಶಸ್ವಿ ಯುವಕ ಮಂಡಲ, ಸಂಜೀವಿನಿ ಸ್ವಸಹಾಯ ಸಂಘ, ಗಣೇಶೋತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಕಲ್ಲುಗುಂಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆರ್ಎಂ.ಎಸ್.ಎ ಪ್ರೌಢ ಶಾಲೆಯ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...
ಗ್ರಾಮ ಪಂಚಾಯತ್ ಮಂಡೆಕೋಲು & ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮಂಡೆಕೋಲು ಘಟಕ ಸಮಿತಿ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರಾದ ಕುಶಲ ಉದ್ದಂತಡ್ಕ, ಉಪಾಧ್ಯಕ್ಷರಾದ ಪ್ರತಿಮಾ ಹೆಬ್ಬಾರ್, ಮಾಜಿ ಅಧ್ಯಕ್ಷರುಗಳಾದ ವಿನುತಾ ಪಾತಿಕಲ್ಲು, ಮೋಹಿನಿ ಮಂಡೆಕೋಲುಬೈಲು, ಹಿರಿಯರಾದ ಜಯರಾಮ್...
ಐನೆಕಿದು ಗ್ರಾಮದ ಕಟ್ರಮನೆ ನಿವಾಸಿ ಜಯರಾಮ ಗೌಡ ಕಟ್ರಮನೆಯವರು ಇಂದು ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 52ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಚಂದ್ರಕಲಾ ಮಕ್ಕಳಾದ ಸಿಂಚನ, ಸ್ನೇಹಿತ್ ಮತ್ತು ಸಹೋದರ, ಸಹೋದರಿಯರು ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
ನಾಗರಿಕ ಹಿತರಕ್ಷಣಾ ವೇದಿಕೆ ಅಡ್ಯಲೆ ಇದರ ವಾರ್ಷಿಕ ಮಹಾಸಭೆಯು ಅಧ್ಯಕ್ಷರಾದ ಹರಿಪ್ರಸಾದ್ ಅಡ್ತಲೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ಅವಧಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು ಅಧ್ಯಕ್ಷರಾಗಿ ಶ್ರೀ ಹರಿಪ್ರಸಾದ್ ಅಡ್ತಲೆ, ಉಪಾಧ್ಯಕ್ಷರಾಗಿ ವಿನಯ್ ಬೆದ್ರುಪಣೆ, ಲೋಹಿತ್ ಮೇಲಡ್ತಲೆ,ಶ್ರೀ ಸ್ವಾತಿಕ್ ಕಿರ್ಲಾಯ, ಜೊತೆ ಕಾರ್ಯದರ್ಶಿಯಾಗಿ ಮೋಹನ ಕಿನಾಲ , ಖಜಾಂಜಿಯಾಗಿ ಶಶಿಕುಮಾರ್ ಉಳುವಾರು ಆಯ್ಕೆಗೊಂಡರು. ನೂತನ...
ಸ್ಪಂದನ ಗೆಳೆಯರ ಬಳಗ(ರಿ) ಅಡ್ತಲೆ ಇವರ ಆಶ್ರಯದಲ್ಲಿ ಆ. 17 ಆದಿತ್ಯವಾರದಂದು 7 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ನಡೆಯಿತು. ಊರ ಹಿರಿಯರಾದ ವೆಂಕಪ್ಪ ಗೌಡ ಮೇಲಡ್ತಲೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸ್ಪಂದನ ಗೆಳೆಯರ ಬಳಗದ ಅಧ್ಯಕ್ಷರಾದ ವಿನಯ್...
ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಮಡಪ್ಪಾಡಿ ಘಟಕ ಸಮಿತಿ, ಆಯುಷ್ಮಾನ್ ಆರೋಗ್ಯ ಕೇಂದ್ರ ಬಲ್ಕಜೆ, ಮಡಪ್ಪಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಮಡಪ್ಪಾಡಿ ಅಕ್ಷಯ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಇವುಗಳ ಸಂಯುಕ್ತಾಶ್ರಯದಲ್ಲಿ ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಬಲ್ಕಜೆ ಬಸ್ ನಿಲ್ದಾಣದ ಬಳಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು.
ಓಡಿಯೂರು ಶ್ರೀಗಳ ಜನ್ಮದಿನೊತ್ಸವ ಮತ್ತು ಗ್ರಾಮೋತ್ಸವದ ಅಂಗವಾಗಿ ಓಡಿಯೂರು ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘ ಸುಳ್ಯ ಶಾಖೆ, ಜೈ ಗುರುದೇವ ಸೇವಾ ಬಳಗ ಸುಳ್ಯ, ಎಂ.ಸಿ.ಸಿ ಕ್ಲಬ್ ಸುಳ್ಯ ಇದರ ವತಿಯಿಂದ ಸ್ವಚ್ಛತೆ ಕಾರ್ಯಕ್ರಮ ಜೂನಿಯರ್ ಕಾಲೇಜ್ ಮೈದಾನದ ಪರಿಸರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಹಕಾರಿಯ ನಿರ್ದೇಶಕರಾದ ಶ್ರೀಮತಿ ಶಾರದಾ ಮಣಿ ಎಸ್ ರೈ, ಸೇವಾ...
ಎಸ್.ಕೆ.ಎಸ್.ಎಸ್.ಎಫ್. ಕಲ್ಲುಗುಂಡಿ ಶಾಖೆಯ ವತಿಯಿಂದ ಕಲ್ಲುಗುಂಡಿ ಪೇಟೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ. ಎಂ.ಶಹಿದ್ ತೆಕ್ಕಿಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ ಹನೀಫ್ ಮಾಜಿ ಅಧ್ಯಕ್ಷರಾದ ಜಿ ಕೆ. ಹಮೀದ್ ಗೂನಡ್ಕ, ಜಗದೀಶ್ ರೈ,...
Loading posts...
All posts loaded
No more posts
