- Friday
- July 3rd, 2026
ಅರಂತೋಡು: ಶ್ರೀ ಸುಬ್ರಹ್ಮನ್ಯೇಶ್ವರ ಪಿಯು ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದ ಬಾಲಕಿಯರ ವಿಭಾಗದದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ದ್ವಿತೀಯ ಸ್ಥಾನ ಪಡೆದು ಕೊಂಡಿತು ಅತ್ಯುತ್ತಮ ಎಸೆತಗಾರ್ತಿ ಯಾಗಿ ತಂಡದ ನಾಯಕಿ ದ್ವಿತೀಯ ವಿಜ್ಞಾನ ವಿಭಾಗದ ಚಿಂತನ ಪಿ ಪ್ರಶಸ್ತಿ ಪಡೆದು ಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾದರು ಹಾಗೂ ಸುಮ ಕೆ...
ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ)ಮಸೀದಿ ವಠಾರದಲ್ಲಿ ಮಹಬ್ಬಾಹ್ ಮೀಲಾದ್ ಫೆಸ್ಟ್-2025 ಸೆ 13 ರಂದು ಸಂಜೆ ನಡೆಯಿತು.ಈ ಕಾರ್ಯಕ್ರಮವನ್ನು ಪಳ್ಳಿಮಜಲು ಸಿರಾಜುಲ್ ಹುದಾ ಸೆಖೆಂಡರಿ ಮದರಸದ ಮುಖ್ಯೋಪಾಧ್ಯಾಯರಾದ ಮಹಮೂದ್ ಸಖಾಫಿ ಉಸ್ತಾದರು ದು:ಆ ನಡೆಸುತ್ತಾ ಉದ್ಘಾಟಿಸಿದರು. ನಂತರ ಮೌಲೀದ್ ಪಾರಾಯಣವು ನಡೆಯಿತು.ಪಳ್ಳಿಮಜಲು ಮಸೀದಿ ಖತೀಬ್ ಮುಹಮ್ಮದ್ ರಫೀಖ್ ಬಾಹಸನಿ ಮೌಲೀದ್ಗೆ ನೇತೃತ್ವ ವಹಿಸಿದ್ದರು. ವೇದಿಕೆಯಲ್ಲಿ...
ಚೆಂಬು ಗ್ರಾಮದ ಉಂಬಳೆ, ಅತ್ಯಾಡಿ, ಕಟ್ಟಪಳಿ ರಸ್ತೆಯ ಏನಿಯಾರ ಚಡಾವಿಗೆ ಕಾಂಕ್ರೀಟ್ ಹಾಕುವುದರ ಮುಖಾಮತರ ಗುಂಡಿ ಮುಚ್ಚಲಾಯಿತು. ಈ ಶ್ರಮದಾನಕ್ಕೆ ಅತ್ಯಾಡಿ ವಸಂತ, ಅತ್ಯಾಡಿ ವಿಜಯ, ಕಾಳಪ್ಪಕಜೆ ತೀರ್ಥರಾಮ, ಕೊಂಬರನ ರುದ್ರಪ್ಪ, ರಾಮು, ಪೋಲ್ಮರ ವಿಜಯ, ಪೋಲ್ಮರ ಸದಾನಂದ್, ಪೋಲ್ಮರ ಚಂದ್ರ ಶೇಖರ, ಮಾಣಿಕಲ್ಲು ಪ್ರಸನ್ನ, ಪರಿವಾರ ಸೋಮಣ್ಣ, ಪರಿವಾರ ಶಿವಪ್ರಕಾಶ್, ವಿನಯ ಮಾಣಿಕಲ್ಲು ಭಾಗವಹಿಸಿದ್ದರು.
ನೂಜಿಬಾಳ್ತಿಲ,ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ಉಪನ್ಯಾಸಕ ಪುನೀತ್ ಕೆ ಅವರು ವಿಶ್ವ ಪ್ಯಾರಾ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ತಾಂತ್ರಿಕ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಭಾರತದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರದ ಆಶ್ರಯದಲ್ಲಿ ನಡೆಯಲಿರುವ ಈ ಮಹತ್ವದ ಕ್ರೀಡಾಕೂಟವು ನವದೆಹಲಿಯ ಜವಾಹರ್ ಲಾಲ್ ನೆಹರು ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಇರಂತಕಜೆಯಿಂದ ಸೆ.15 ರಂದು ರಾತ್ರಿ ವರದಿಯಾಗಿದೆ. ವ್ಯಕ್ತಿಯನ್ನು ನೆಲ್ಲೂರು...
ಸೆಪ್ಟೆಂಬರ್ 13ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದಲ್ಲಿ ಜೇಸಿಐ ಸುಳ್ಯ ಸಿಟಿ ಇವರ ಜೇಸಿ ಸಪ್ತಾಹ -2025 'ಚೈತನ್ಯತೆಯ ಚಿಗುರು' ಇದರ ಅಂಗವಾಗಿ "ಕಾನೂನು ಅರಿವು ಜಾಗೃತಿ" ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸೆ.13 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸತೀಶ್ ಎನ್.ಪಿ ಇವರು ವಹಿಸಿಕೊಂಡಿದ್ದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಹರಿ...
ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ತೀವ್ರ ಕೊರತೆ ಉಂಟಾಗಿದ್ದು, ಇದರಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಬಡವರ ಮನೆ ಕಟ್ಟುವ ಕನಸು ನುಚ್ಚು ನೂರಾಗಿದೆ. ಕಟ್ಟಡ ಕಾರ್ಮಿಕರು, ಗುತ್ತಿಗೆದಾರು ಕೆಲಸವಿಲ್ಲದ ನಿರುದ್ಯೋಗಿದ್ದಾರೆ. ಈ ಗಂಭೀರ ಸಮಸ್ಯೆಗೆ ಇನ್ನು...
ಮಿಷನ್ ಶಕ್ತಿ ಯೋಜನೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ, ಮಂಗಳೂರು ಮತ್ತು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ “ಮಹಿಳಾ ಸಬಲೀಕರಣ ಅರಿವು” ಕಾರ್ಯಕ್ರಮವು ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ತೆಂಗಿನಕಾಯಿ ತೆಗೆಯುತ್ತಿದ್ದಾಗ ವಿದ್ಯುತ್ ಲೈನ್ ಗೆ ದೋಟಿ ತಾಗಿ ವ್ಯಕ್ತಿ ಮೃತಪಟ್ಟ ಘಟನೆ ಇಂದು ಸಂಜೆ ಅಯ್ಯನಕಟ್ಟೆಯಿಂದ ವರದಿಯಾಗಿದೆ. ಮೃತ...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.14 ರಂದು ಕೊಲ್ಲಮೊಗ್ರದ ಶ್ರೀ ಮಯೂರ ಕಲಾಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಡಾ. ಸೋಮಶೇಖರ್ ಕಟ್ಟೆಮನೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ, ನಿರ್ದೇಶಕರುಗಳಾದ ಡ್ಯಾನಿ ಯಳದಾಳು, ರೇಗನ್ ಶೆಟ್ಟಿಯಡ್ಕ, ಶೇಷಪ್ಪ ಗೌಡ ಕಿರಿಭಾಗ, ಹಿಮ್ಮತ್ ಕಿರಿಭಾಗ, ಕಮಲಾಕ್ಷ...
Loading posts...
All posts loaded
No more posts
