- Thursday
- May 7th, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಇದರ ವತಿಯಿಂದ ಪರಿಸರ ಜಾಗೃತಿ ಕಾಯ೯ಕ್ರಮ ಅಂಗವಾಗಿ ಸ. ಹಿ ಪ್ರಾ ಶಾಲೆ ವಳಲಂಬೆ ಇಲ್ಲಿ ಪರಿಸರ ಜಾಗೃತಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲೆಯ ಎಲ್ಲಾ ತರಗತಿವಾರು ವಿದ್ಯಾರ್ಥಿಗಳಿಗೆ ಪರಿಸರಕ್ಕೆ ಸಂಬಂಧಪಟ್ಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಿದರು.ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿ ಎಂ ಎಸ್ ಸಂಯೋಜಿತ ಇದರ ವತಿಯಿಂದ ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನ ದಿನಾಚರಣೆಯು ಸಂಘದ ಕಛೇರಿ ತಿಲಕ ಭವನ ಹಳೆಗೆಟು ಇಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಪ್ರಕಾಶ್ ಎಂ ಎಸ್ ದೀಪಬೆಳಗಿಸಿ ಉದ್ಘಾಟಿಸಿದರು. ಪಿ ಗೋಪಾಲ ಕೃಷ್ಣ ಭಟ್ ಬಿಎಂಸ್ ನ ಧ್ವಜಾರೋಹಣಗೈದರು. ಮುಖ್ಯ ಅಭ್ಯಾಗತರಾಗಿ...
ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್ ಮೈ ಭಾರತ್ ದಕ್ಷಿಣ ಕನ್ನಡ ಮಂಗಳೂರು ಮತ್ತು ಮಾನಸ ಮಹಿಳಾ ಮಂಡಲ (ರಿ )ಜಟ್ಟಿಪಳ್ಳ ಇವುಗಳ ಜಂಟಿ ಆಶ್ರಯ ದಲ್ಲಿ ಏಕ್ ಪೇಡ್ ಮಾ ಕೆ ನಾಮ್ ಅಭಿಯಾನ 2025-26 ಕಾರ್ಯಕ್ರಮ ಜಟ್ಟಿಪಳ್ಳದ ಯುವಸದನದ ವಠಾರ ದಲ್ಲಿ ನಡೆಯಿತು. ಮಹಿಳಾ ಮಂಡಲದ...
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಬಸ್ಮಡ್ಕ ಕುರುಂಜಿ ದೈವಸ್ಥಾನದ ಸಮೀಪದಲ್ಲಿ ರಸ್ತೆಯ ಬದಿ ಕುಸಿತವಾಗಿದ್ದು, ರಸ್ತೆ ಅಪಾಯದ ಸ್ಥಿತಿಯಲ್ಲಿದೆ. ಗುಡ್ಡ ಕುಸಿತವಾಗಿರುವುದರಿಂದ ವಾಹನ ಸಂಚಾರ ನಿಷೇಧಿಸಿ ಸುಳ್ಯ ಪಟ್ಟಣ ಪಂಚಾಯತ್ ಸೂಚನಾ ಫಲಕವನ್ನು ಪ್ರಕಟಿಸಿದೆ.
ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಗಳ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಪರಿಶೀಲನೆ ನಡೆಸಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರವಾಡೆ ವಿನಾಯಕ್ ಕಾರ್ಬಾರಿ ಐ.ಎ.ಎಸ್ ಭೇಟಿ ನೀಡಿ ಗೂನಡ್ಕ ಕುಡಿಯುವ ನೀರಿನ ಟ್ಯಾಂಕ್, ಕುಡಿಯುವ ನೀರಿನ ಮೀಟರ್, ಮೀಟರ್ ಇರುವ ಸ್ಥಳ ಪರಿಶೀಲನೆ ನಡೆಸಿ ಮೀಟರ್ ದರದಲ್ಲಿ...
ಸುಬ್ರಹ್ಮಣ್ಯ ಜುಲೈ 23 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ ಇಲ್ಲಿಗೆ ಸ್ಕ್ಯಾನಿಂಗ್, ಜೆರಾಕ್ಸ್ ಹಾಗೂ ಪ್ರಿಂಟ್ ಗಳನ್ನು ಒಳಗೊಂಡ ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಸುಬ್ರಹ್ಮಣ್ಯದ ಬ್ಯಾಂಕ್ ಆಫ್ ಬರೋಡ ಶಾಖೆಯವರು ಪ್ರಿಂಟರ್ ನ ಪ್ರಾಯೋಜಕರಾಗಿದ್ದರು.ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ಜಯಪ್ರಕಾಶ್ ವಹಿಸಿದ್ದರು....
ಸುಬ್ರಹ್ಮಣ್ಯ ಜುಲೈ 23 : ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ಜಯಪ್ರಕಾಶ್ ಅವರು ರೋಟರಿ ಅಂತರರಾಷ್ಟ್ರೀಯ ಸ್ಥಾಪಕರಾದ ಪೌಲ್ ಹ್ಯಾರಿಸ್ ಅವರ ನೆನಪಿನಲ್ಲಿ ನೀಡಲಾಗುವ ಎಂ.ಪಿ.ಎಚ್.ಎಫ್ ಪದವಿಯನ್ನು ಪಡೆದಿರುತ್ತಾರೆ. ಜಯಪ್ರಕಾಶ್ ಅವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪ್ರಾರಂಭದಿಂದ ಕಳೆದ 23 ವರ್ಷಗಳಲ್ಲಿ ಪ್ರಪ್ರಥಮವಾಗಿ ಎಂ.ಪಿ.ಎಚ್.ಎಫ್ ಪಡೆದವರಾಗಿದ್ದಾರೆ.ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ಉಪನ್ಯಾಸಕರಾಗಿರುವ...
ಸೋಣಂಗೇರಿಯ ಶ್ರೀಕೃಷ್ಣ ಭಜನಾ ಮಂದಿರದ ನೂತನ ಮಂದಿದ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಆ.15 ರಿಂದ ಆ.18 ವರೆಗೆ ನಡೆಯಲಿದೆ. ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಂದಿರದ ಆಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ ಗೌಡ ನಾಯರ್ ಹಿತ್ಲು, ಉಪಾಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ, ಕಾರ್ಯದರ್ಶಿ ನಿರಂಜನ ಮಿತ್ತಮಜಲು, ಜೊತೆ ಕಾರ್ಯದರ್ಶಿ ಉದಯಕುಮಾರ್...
ಮೇ 23 ರಂದು ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ವತಿಯಿಂದ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿದ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕದ ಉದ್ಘಾಟನೆ ಸಮಾರಂಭದಲ್ಲಿದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಅಧ್ಯಕ್ಷರಾದ ಸಹಕಾರಿ ರತ್ನ ಡಾ. ಎಮ್. ಎನ್. ರಾಜೇಂದ್ರ ಕುಮಾರ್ ರವವರು ಘೋಷಣೆ ಮಾಡಿದ ರೂಪಾಯಿ 5 ಲಕ್ಷ...
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಕಾರಿ ಆಂಬುಲೆನ್ಸ್ ಚಾಲಕ ಕೆ. ಹೊನ್ನಪ್ಪ ದೇವರಗದ್ದೆ ಜು.22 ರಂದು ನಾಪತ್ತೆಯಾಗಿದ್ದರು. ಘಟನೆಯ ಬಗ್ಗೆ ಪತ್ನಿ ಶ್ರೀಮತಿ ಪ್ರೇಮ ಅವರ ದೂರಿನಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಪ್ರಕರಣ ದಾಖಲಾಗಿತ್ತು. ಬಳಿಕ ಸಿಸಿ ಕ್ಯಾಮರಾ ಪರಿಶೀಲನೆ ವೇಳೆ ಅವರ ಹೊಳೆ ಬದಿ ತೆರಳಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೋಲೀಸರು ಹಾಗೂ ಸ್ಥಳೀಯರು ನಿನ್ನೆಯಿಂದ...
Loading posts...
All posts loaded
No more posts
