- Friday
- May 8th, 2026
ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾಕ್ಟರ್ ಶ್ವೇತಾ ಲಕ್ಷ್ಮಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು ಹಾಗೂ ಕೆಲವು ಯೋಗ ಮುದ್ರೆಗಳು ಹಾಗೂ ಪ್ರಾಣಾಯಾಮ ಮಾಡಿಸಿದರು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕುಮಾರಿ ಮನ್ವಿತ ವಹಿಸಿದ್ದರು ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ...
ದೇಶಪ್ರೇಮ ಬೆಳೆಸಲು ಮಾನವೀಯ ಮೌಲ್ಯಗಳನ್ನು ಬೆಳೆಸಲು ಶಾಲಾ ಹಂತದಲ್ಲಿ ವಿವಿಧ ಸಂಘಗಳು ಸಹಕಾರಿಯಾಗಿವೆ ಎಂಬುದಾಗಿ ಕುಮಾರಸ್ವಾಮಿ ವಿದ್ಯಾಲಯದ ಗಣಿತ ಶಿಕ್ಷಕರಾದ ಆನಂದ ಸರ್ ಇವರು ನುಡಿದರು. ಅವರು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ವಿದ್ಯಾಲಯದ ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದರು. ಶಿಸ್ತು ಸಾಮಾಜಿಕ ಪ್ರಜ್ಞೆ, ಉತ್ತಮ ನಾಯಕತ್ವ ಬೆಳೆಸಲು ಸಂಘಗಳು ಸಹಾಯ ಮಾಡುತ್ತದೆ. ಇಂದು ವಿದ್ಯಾವಂತರಿಂದ ಸಮಾಜಘಾತುಕ...
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ದ.ಕ. ಜಿಲ್ಲಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಇಂದು 20-06-2025 ರಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಗಮದ ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಶ್ರೀ ದರ್ಶನ್ ಹೆಚ್. ವಿ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಲೆಮಾರಿ ಅಭಿವೃದ್ಧಿ...
ಜೇಸಿಐ ಬೆಳ್ಳಾರೆ ಮತ್ತು ಪತಂಜಲಿ ಯೋಗ ಸಮಿತಿ ಬೆಳ್ಳಾರೆಯ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ತರಬೇತಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಬೆಳ್ಳಾರೆ ಜೇಸಿಐನ ಪೂರ್ವಾಧ್ಯಕ್ಷ ಪದ್ಮನಾಭ ಕಲಾಸುಮ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರುಗಳಾದ ಪ್ರಸಾದ್ ಸೇವಿತ, ಕವಿತಾ, ತಾರಾ ಯೋಗ ತರಬೇತಿ ನೀಡಿದರು. ಅಧ್ಯಕ್ಷ...
ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ 7ನೇ ವರ್ಷದ ಎಂ.ಜಿ ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಅರೆಭಾಷೆಯಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿರುವ ಹಾಗೂ ತಮ್ಮ ಸಾಹಿತ್ಯ ಸೇವೆಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡ ಎಂ.ಜಿ ಕಾವೇರಮ್ಮ ರವರ 86ನೇ ಹುಟ್ಟುಹಬ್ಬದ ಸಲುವಾಗಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಒಬ್ಬರು ಒಂದು ಸ್ವರಚಿತ ಅರೆಭಾಷೆ ಕವಿತೆಯನ್ನು ಈ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ದ್ವಿತೀಯ ಬಿ.ಎ.ಎಂ.ಎಸ್ ನ ಐಶ್ವರ್ಯ ಸುಭಾಷ್ ರಾಯ್ಕರ್ ಮತ್ತು ಬೃಂದಾ ಆಚಾರ್ಯರವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜು ಉಡುಪಿ ಇವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.ವಿದ್ಯಾರ್ಥಿಗಳನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್...
ಸುಬ್ರಹ್ಮಣ್ಯ ಜೂನ್ 21 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್, ಸಂಜೀವಿನಿ ಒಕ್ಕೂಟ, ಅರಣ್ಯ ಇಲಾಖೆ, ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಸಾಮೂಹಿಕ ಯೋಗ ಆಚರಣೆಯನ್ನು ಶನಿವಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ...
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ರೋಟರಿ ಕ್ಲಬ್ ಮಹಾಲಕ್ಷ್ಮಿ ಸೆಂಟ್ರಲ್, ಬೆಂಗಳೂರು ಇವರ ಆಶ್ರಯದಲ್ಲಿ ನ್ಯಾಪ್ಕಿನ್ ಬರ್ನರ್ ಹಾಗೂ ವೆಂಡಿಂಗ್ ಮಿಷನ್ ಹಸ್ತಾಂತರ ಹಾಗೂ ಹೆಣ್ಣು ಮಕ್ಕಳ ಮಾಸಿಕ ಋತುಚಕ್ರದ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮ ಇಂದು ನಮ್ಮ ಸಂಸ್ಥೆಯಲ್ಲಿ ನಡೆಯಿತು. ರೋಟರಿ ಕ್ಲಬ್ ಮಹಾಲಕ್ಷ್ಮಿ ಸೆಂಟ್ರಲ್ ಇದರ ಅಧ್ಯಕ್ಷರಾದ...
ದಿನಾಂಕ 21.06 .2025ರಂದು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಸ್ವಸ್ಥವೃತ್ತ ವಿಭಾಗ, ಎನ್ಎಸ್ಎಸ್ ವಿಭಾಗ ಹಾಗೂ ಆಯುಷ್ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ 11ನೇ ಅಂತರಾಷ್ಟಿಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಕೆ ವಿ ಚಿದಾನಂದ, ಅಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ...
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ2025 26ನೇ ಶೈಕ್ಷಣಿಕ ವರ್ಷದ ಶಾಲಾ ನಾಯಕನ ಆಯ್ಕೆಯ ಪ್ರಕ್ರಿಯೆ ಶಾಲೆಯಲ್ಲಿ ನಡೆಯಿತು.ಶಾಲಾ ವಿದ್ಯಾರ್ಥಿ ನಾಯಕನನ್ನು ವಿದ್ಯಾರ್ಥಿಗಳು ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಲಾಯಿತು. ಸಂಸ್ಥೆಯಲ್ಲಿ ಮಾದರಿ ಮತಗಟ್ಟೆಯನ್ನು ರಚಿಸಿ ವಿದ್ಯಾರ್ಥಿಗಳು ಇವಿಯಂ ಮೂಲಕ ಮತ ಚಲಾಯಿಸಿದರು. ವಿದ್ಯಾರ್ಥಿಗಳು ಸರದಿ ಸಾಲಿನಲ್ಲಿ ನಿಂತು ತಮ್ಮ ಗುರುತಿನ ಚೀಟಿಯನ್ನು ನೀಡಿ ಬೆರಳಿಗೆ ಶಾಯಿ ಹಾಕಿಸಿಕೊಂಡು...
Loading posts...
All posts loaded
No more posts
