ಶಾರದ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್ ಅವರಿಗೆ ಬೀಳ್ಕೊಡುಗೆ

ಸುಳ್ಯ: ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಸನ್ನ ಎನ್.ಹೆಚ್ ಅವರಿಗೆ ಬೀಳ್ಕೊಡುಗೆ ಸಮಾರಂಭವ ಜು. 4ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಆಡಳಿತ ಮಂಡಳಿ ದ.ಕ ಗೌಡ ವಿದ್ಯಾ ಸಂಘ, ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ಶಾರದಾ ಪ್ರೌಢಶಾಲೆಯ ವತಿಯಿಂದ ಸಮಾರಂಭವನ್ನು...

ತೂಗುಸೇತುವೆಗಳ ಸರದಾರ ‘ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್’ ನಿಧನಕ್ಕೆ ಸಂಸದ ಕ್ಯಾ. ಚೌಟ ತೀವ್ರ ಸಂತಾಪ

ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದ, 'ತೂಗುಸೇತುವೆಗಳ ಸರದಾರ' ಎಂದೇ ಖ್ಯಾತರಾಗಿದ್ದ ತುಳುನಾಡಿನ ಮಹಾನ್ ಸಾಧಕ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತೀವ್ರ ಸಂತಾಪ...
Ad Widget

ಸುಳ್ಯ: ಪತ್ರಿಕಾ ದಿನಾಚರಣೆ : ಸಮಾಜ ಕಟ್ಟುವ ಶಕ್ತಿಯಾಗಿ ಪತ್ರಿಕೆಗಳು ಬೆಳೆಯಬೇಕು – ಪ್ರಭಾತ್ ಬಲ್ನಾಡು – ಅಂಕಣಕಾರ ಡಾ. ಸುಂದರ ಕೇನಾಜೆ ಅವರಿಗೆ ಸನ್ಮಾನ

ಸುಳ್ಯ, ಜು. 7: ಪತ್ರಕರ್ತರು ನೀಡುವ ಮಾಹಿತಿ ಹಾಗೂ ಲೇಖನಗಳು ಯಾವುದೇ ಸಂಶೋಧಕರ ಅಧ್ಯಯನಕ್ಕೂ ಕಡಿಮೆಯಲ್ಲ. ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳು ಜನಮಾನಸದಿಂದ ದೂರವಾಗುತ್ತಿದ್ದು, ಪತ್ರಿಕೆ ಓದುವ ಅಭಿರುಚಿಯನ್ನು ಹೆಚ್ಚಿಸಲು ಶಾಲಾ ಹಂತದಿಂದಲೇ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದು ಮೂಡಬಿದಿರೆಯ ಜೈನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಭಾತ್ ಬಲ್ನಾಡು ಹೇಳಿದರು. ಅವರು ಸುಳ್ಯ...

ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಅವರ ಗೌರವಾರ್ಥ 2 ಗಂಟೆ ಅಂಗಡಿ ಮುಂಗಟ್ಟು ಬಂದ್ ಮಾಡಲು ತೀರ್ಮಾನ

ಅಗಲಿದ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ ಅವರ ಗೌರವಾರ್ಥ ಇಂದು ( ಜು.07) ಸುಳ್ಯದ ವರ್ತಕರು ಸ್ವಯಂ ಪೇರಿತವಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 12.00ರಿಂದ 2.00 ಗಂಟೆಯವರೆಗೆ ಬಂದ್ ಮಾಡಲು ತೀರ್ಮಾನಿಸಿದ್ದಾರೆ ಎಂದು ವರ್ತಕರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನಿಧನ

ದೇಶದಾದ್ಯಂತ "ತೂಗುಸೇತುವೆಗಳ ಸರದಾರ" ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಹಿರಿಯ ಇಂಜಿನಿಯರ್ ಡಾ. ಗಿರೀಶ್ ಭಾರದ್ವಾಜ್ (76) ಅವರು ಇಂದು (ಜು. 7) ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯ ಸಂಬಂಧಿತ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದರು....

ಸುಳ್ಯ: ಯು.ಟಿ. ಖಾದರ್ ಗೆ ಸಾರ್ವಜನಿಕ ಸನ್ಮಾನ | ಜನರ ಪ್ರೀತಿ ಮತ್ತು ಪ್ರೋತ್ಸಾಹವೇ ದೊಡ್ಡ ಶಕ್ತಿ; ಸಚಿವ ಯು.ಟಿ. ಖಾದರ್

ಸುಳ್ಯ, ಜು. 6: ಅಧಿಕಾರ ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಲಕ್ಷಾಂತರ ಜನರ ಅಪೇಕ್ಷೆ, ಆಶಯ ಹಾಗೂ ಕನಸುಗಳ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಸ್ಥಾನವಾಗಿದೆ. ಜನಸಾಮಾನ್ಯರು ನೀಡುವ ಪ್ರೀತಿ ಮತ್ತು ಪ್ರೋತ್ಸಾಹವೇ ದೊಡ್ಡ ಮಟ್ಟದ ಶಕ್ತಿ ಎಂದು ಕರ್ನಾಟಕ ಸರ್ಕಾರದ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್...

ಇಂದಿನ(ಜುಲೈ 06) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 06 ಜುಲೈ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಜಾಲ್ಸೂರು: ಮರ ಬಿದ್ದು ವಾಹನ ಸಂಚಾರ ಸ್ಥಗಿತ

ಜಾಲ್ಸೂರು ಸಮೀಪದ ಮಹಾಬಲಡ್ಕ ಬಳಿ ಇದೀಗ (ಜು. 6) ರಸ್ತೆ ಮೇಲೆ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ. ಮರ ರಸ್ತೆ ಮಧ್ಯೆ ಬಿದ್ದಿದ್ದರಿಂದ ಎರಡೂ ದಿಕ್ಕಿನ ವಾಹನಗಳು ಸಾಲುಗಟ್ಟಿ ನಿಂತು ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ಸ್ಥಳೀಯರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಮರವನ್ನು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದು, ವಾಹನ ಸಂಚಾರವನ್ನು...

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ಚಿನ್ನದ ಪದಕ ಪಡೆದ ಡಾ.ಹಿತಾ ಮಡ್ತಿಲರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಆಯುರ್ವೇದ ವೈದ್ಯಕೀಯ ಸ್ನಾತಕೋತರ ಪದವಿ ಪರೀಕ್ಷೆಯಲ್ಲಿ ಯೋಗ ಮತ್ತು ಸ್ವಸ್ತ ವಿಭಾಗದಲ್ಲಿ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ. ಹಿತಾ ಮಡ್ತಿಲ ಇವರಿಗೆ ಐವರ್ನಾಡು ಭಾರತೀಯ ಜನತಾ ಪಕ್ಷದ ಶಕ್ತಿ ಕೇಂದ್ರ ವತಿಯಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.  ಸನ್ಮಾನವನ್ನು ಶ್ರೀಮತಿ ರೇವತಿ ಭೋಳುಗುಡ್ಡೆ ಮತ್ತು ಶ್ರೀಮತಿ ಭಾರತಿ ಗುತ್ತಿಗಾರು ಮೂಲೆ ನೆರವೇರಿಸಿದರು. ಈ...

ಐವರ್ನಾಡು : ಕುಕ್ಕುಡೇಲು ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಐವರ್ನಾಡು-ಕುಕ್ಕುಡೇಲು ಸಂಪರ್ಕ ಸಾರ್ವಜನಿಕ ರಸ್ತೆಯ 2 ಬದಿಯ ಬರೆ(ಗುಡ್ಡ) ನಿರಂತರವಾಗಿ ಕುಸಿಯುತ್ತಿರುವುದರಿಂದ ಆ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಐವರ್ನಾಡು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Loading posts...

All posts loaded

No more posts

error: Content is protected !!