ಕ್ಯಾಂಪ್ಕೋ ಸಂಸ್ಥೆಯ ವತಿಯಿಂದ ಶಸ್ತ್ರಚಿಕಿತ್ಸೆಗೆ ಆರ್ಥಿಕ ನೆರವು, ಚೆಕ್ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆಯ 'ಸಾಂತ್ವನ' ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ದಿನಾಂಕ 09/06/2025 ರಂದು ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ  ಶ್ರೀ ಮುರಳೀಧರ ಕೆ ಇವರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ. 50,000/- (ರೂಪಾಯಿ ಐವತ್ತು ಸಾವಿರ ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ...

ಹರಿಹರ ಪಳ್ಳತ್ತಡ್ಕ : ಸಚಿನ್ ಕ್ರೀಡಾ ಸಂಘದ ವತಿಯಿಂದ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

ಹರಿಹರ ಪಳ್ಳತ್ತಡ್ಕದ ಸಚಿನ್ ಕ್ರೀಡಾ ಸಂಘದ ವತಿಯಿಂದ ಹರಿಹರ ಪಳ್ಳತ್ತಡ್ಕದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಕ್ರೀಡಾ ಸಂಘದ ಅಧ್ಯಕ್ಷರಾದ ಜಗದೀಶ್ ವಾಡ್ಯಪ್ಪನಮನೆ, ಕಾರ್ಯದರ್ಶಿ ದೀಕ್ಷಿತ್ ದೊಡ್ಡಕಜೆ, ಸದಸ್ಯರಾದ ತೀರ್ಥಪ್ರಸಾದ್ ಕೋಡಿಯಡ್ಕ, ಅಂಗನವಾಡಿ ಶಿಕ್ಷಕರಾದ ಹರಿಣಾಕ್ಷಿ, ಸಹಾಯಕರಾದ ಜಯಶ್ರೀ ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
Ad Widget

ಬೇಸಿಗೆಯ ರಜೆ ಕಳೆದು ಶಾಲೆಗಳು ಪ್ರಾರಂಭವಾದ ಬೆನ್ನಲ್ಲೇ ಶುರುವಾದ ಮಳೆ…! – ಮಳೆಗಾಲದಲ್ಲಿ ಶಾಲೆಗೆ ತೆರಳುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ವಹಿಸಬೇಕಿದೆ ಎಚ್ಚರ…!

✍️ ಉಲ್ಲಾಸ್ ಕಜ್ಜೋಡಿವಾರ್ಷಿಕ ಬೇಸಿಗೆ ರಜೆ ಮುಗಿದು ವಿದ್ಯಾರ್ಥಿಗಳು ಮತ್ತೆ ಶಾಲೆಗಳತ್ತ ಮುಖ ಮಾಡಿದ್ದು, ಶಾಲೆಗೆ ತೆರಳಲು ಪ್ರಾರಂಭಿಸಿದ್ದಾರೆ. ಆದರೆ ವಿಪರ್ಯಾಸವೆಂದರೆ ಪ್ರತೀ ವರ್ಷವೂ ಕೂಡ ವಿದ್ಯಾರ್ಥಿಗಳಿಗೆ ವಾರ್ಷಿಕ ಬೇಸಿಗೆ ರಜೆ ಮುಗಿದು ಮತ್ತೆ ಶಾಲೆಗಳು ಪ್ರಾರಂಭವಾಗುವ ಸಂದರ್ಭದಲ್ಲಿ ಮಳೆಯೂ ಕೂಡ ನಿರಂತರವಾಗಿ ಸುರಿಯಲು ಪ್ರಾರಂಭಿಸುತ್ತದೆ. ಕಾಕತಾಳೀಯವೆಂಬಂತೆ ಮಳೆಗಾಲದ ಸಂದರ್ಭದಲ್ಲಿ ಬೆಳಿಗ್ಗೆ ವಿದ್ಯಾರ್ಥಿಗಳು ತಮ್ಮ ಮನೆಯಿಂದ...

ಸುಳ್ಯ : ರಥಬೀದಿಯಲ್ಲಿ ಮೂರು ದಿನಗಳಿಂದ ಕೊಳೆಯುತ್ತಿರುವ ಕಸದ ರಾಶಿ – ಸ್ಥಳೀಯರ ಆಕ್ರೋಶದ ಬಳಿಕ ತೆರವು – ಕಸ ಎಸೆಯದಂತೆ ಕ್ರಮಕ್ಕೆ ಒತ್ತಾಯ

ಸುಳ್ಯದ ರಥಬೀದಿಯಲ್ಲಿ ಮೂರು ದಿನಗಳಿಂದ ಕಸದ ರಾಶಿ ಬಿದ್ದಿದ್ದು ಸ್ಥಳೀಯ ವರ್ತಕರು, ನಾಗರಿಕರ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಇಂದು ತೆರವುಗೊಳಿದ್ದಾರೆ. ದೇವಸ್ಥಾನ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ತೆರಳುವ ಪ್ರಮುಖ ರಸ್ತೆಯಾಗಿದ್ದು ಕಸವನ್ನು ರಸ್ತೆಯಲ್ಲಿ ಎಸೆದು ಹೋಗುತ್ತಿದ್ದು ಬೀದಿ ನಾಯಿಗಳು ಅವುಗಳನ್ನು ಚೆಲ್ಲಾಡಿರುತ್ತದೆ. ಇನ್ಬಾದರೂ ರಸ್ತೆಯಲ್ಲಿ ಎಸೆಯದೇ ಕಸ ಸಾಗಾಟದ ವಾಹನ ಬರುವಾಗ ಹಾಕುವಂತೆ ಸೂಚನ ಫಲಕ...

ಗುತ್ತಿಗಾರು ಸ.ಪ.ಪೂ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ

ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗ, ಸುಬ್ರಹ್ಮಣ್ಯ ಉಪವಿಭಾಗ, ಪಂಜ ವಲಯ ಅರಣ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ಗುತ್ತಿಗಾರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಕೇತಿಕವಾಗಿ ಗಿಡ ನೆಡುವ ಮುಖಾಂತರ ವಿಶ್ವ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮವನ್ನು ಜೂ.09 ರಂದು ಆಚರಿಸಲಾಯಿತು.ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ, ಪ್ರೌಢಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಗೋಪಾಲ್, ಕೇನ್ಯ ಗಸ್ತು...

ಪೈಚಾರು : ಬಸ್ ಗೆ ಬೈಕ್ ಡಿಕ್ಕಿ – ಸವಾರನ ಕಾಲು ಜಖಂ

ಪೈಚಾರು ಸಮೀಪದ ಆರ್ತಾಜೆ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಗೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ನಡೆದಿದ್ದು ಸವಾರನ ಕಾಲು ಜಖಂಗೊಂಡಿದೆ.ಗಾಯಗೊಂಡ ಸವಾರ ಕಲ್ಲುಗುಂಡಿ ನಿವಾಸಿ ಡಾ. ಸಮಂತ್ ಎಂದು ತಿಳಿದು ಬಂದಿದ್ದು ಸ್ಥಳೀಯರು ಅವರನ್ನು ಕೂಡಲೇ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಾಲಕ ಅಪಘಾತ ತಪ್ಪಿಸುವ ಭರದಲ್ಲಿ ಬಸ್ ಸಮೀಪದ ಬರೆಗೆ...

ನಾಳೆ ( ಜೂ.10) ಸುಳ್ಯದ ವಿವಿಧೆಡೆ ವಿದ್ಯುತ್ ವ್ಯತ್ಯಯ

33/11ಕೆ.ವಿ. ಬೆಳ್ಳಾರೆ, ಗುತ್ತಿಗಾರು ಮತ್ತು, ಸುಳ್ಯ ವಿದ್ಯುತ್ ಮಾರ್ಗಗಳಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ. 10 ಮಂಗಳವಾರದಂದು 33/11ಕೆ.ವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಲ್ಲಿ ಪೂರ್ವಾಹ್ನ 9.30 ರಿಂದ ಸಾಯಂಕಾಲ 6.00 ಗಂಟೆಯವರೆಗೆ ಹಾಗೂ 33/11ಕೆ.ವಿ ಕಾವು ಮತ್ತು 33/11ಕೆ.ವಿ ಸುಳ್ಯ ವಿದ್ಯುತ್ ಉಪಕೇಂದ್ರದಲ್ಲಿ ಪೂರ್ವಾಹ್ನ 9.30 ರಿಂದ ಸಾಯಂಕಾಲ 2.30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು....

ಯುವ ಲೇಖಕ ಅನಿಂದಿತ್ ಕೊಚ್ಚಿ ಅವರ ಸಂಶೋಧನಾ ವರದಿ ಸಲ್ಲಿಕೆ – ಮಾರ್ಗದರ್ಶಕರಿಗೆ ಸನ್ಮಾನ

ದೆಹಲಿಯ‘ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಫೋಟೋಗ್ರಫಿ’ (ಐಐಪಿ) ಯಲ್ಲಿ ತಮ್ಮ ಉನ್ನತ ವ್ಯಾಸಂಗ ಮಾಡುತ್ತಿರುವ ಸುಳ್ಯದ ಯುವ ಲೇಖಕ ಅನಿಂದಿತ್ ಅವರು, ಮೇಜರ್ ಪ್ರಾಜೆಕ್ಟ್ ರೂಪದಲ್ಲಿ ‘Unveiling Tulunad’s Bellare: Tracing India’s Earliest Freedom Movement (1837) and the Path to Heritage Conservation’ ಶೀರ್ಷಿಕೆಯಡಿಯಲ್ಲಿ ಸಂಶೋಧನಾ ವರದಿಯನ್ನು ಸಿದ್ಧಗೊಳಿಸಿ ಸಲ್ಲಿಸಿದ್ದಾರೆ. ಐಐಪಿ ಸಂಸ್ಥೆಯ...

ಸುಬ್ರಹ್ಮಣ್ಯ : ಸೀನಿಯರ್ ಚೇಂಬರ್ ಹಾಗೂ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಕುಮಾರಧಾರ ಪರಿಸರ ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ಜೂನ್ 8 : ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಹಾಗೂ ಡಾl ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ರವಿವಾರ ಕುಮಾರಧಾರ ಪರಿಸರ ಹಾಗೂ ಕುಲ್ಕುಂದದವರೆಗಿನ ರಸ್ತೆ ಬದಿಗಳಲ್ಲಿ ಶೇಖರಣೆಗೊಂಡಿದ್ದ ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲುಗಳು, ಪ್ಲಾಸ್ಟಿಕ್ ಚೀಲಗಳು ಹಾಗೂ ಎಲ್ಲೆಂದರಲ್ಲಿ ಬಿಸಾಡಿದ ಇನ್ನಿತರ ತ್ಯಾಜ್ಯ ವಸ್ತುಗಳನ್ನು ಚೀಲಗಳಲ್ಲಿ...

ಹರಿಹರ ಪಳ್ಳತ್ತಡ್ಕದಲ್ಲಿ ಕಾಡಾನೆ ದಾಳಿ ; ಮನೆ ಹಾಗೂ ತೋಟಕ್ಕೆ ಹಾನಿ

ಹರಿಹರ ಪಳ್ಳತ್ತಡ್ಕ ಗ್ರಾಮದ ಭೀಮಗುಳಿ ಪುಟ್ಟಣ್ಣ ಗೌಡ ರವರ ಮನೆ ಹಾಗೂ ತೋಟಕ್ಕೆ ಜೂ.07 ರಂದು ರಾತ್ರಿ ಕಾಡಾನೆ ದಾಳಿ ನಡೆಸಿದ್ದು, ಅಪಾರ ಹಾನಿ ಸಂಭವಿಸಿದೆ.ರಾತ್ರಿ 12 ಗಂಟೆ ಸುಮಾರಿಗೆ ತೋಟಕ್ಕೆ ಬಂದ ಆನೆ ಸುಮಾರು ಅಡಿಕೆ ಮರಗಳನ್ನು ಹಾಳುಗೆಡವಿ ಬಾಳೆ ಗಿಡಗಳನ್ನು ಪುಡಿ ಮಾಡಿದ್ದು, ಆನೆ ದಾಳಿಗೆ ಮನೆಯ ಹಿಂಭಾಗದ ಅಡಿಕೆ ಮರವೊಂದು ಮನೆಯ...
Loading posts...

All posts loaded

No more posts

error: Content is protected !!