- Friday
- July 10th, 2026
ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ ಐಎಫ್)ಯಡಿಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಎರಡು ಪ್ರಮುಖ ರಸ್ತೆಗಳ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ನೇತೃತ್ವದಲ್ಲಿ ಎ.15 ರಂದು ಗುದ್ದಲಿಪೂಜೆ ನೆರವೇರಿಸಲಾಯಿತು. ಸಿಆರ್ ಐಎಫ್ ಅನುದಾನದಡಿ ಸುಳ್ಯ ತಾಲೂಕಿನ ನಿಂತಿಕಲ್ಲು-...
ಕೆ.ವಿ.ಜಿ ಇಂಜಿನಿಯರಿoಗ್ ಕಾಲೇಜಿನಲ್ಲಿ ನಡೆಯಲಿರುವ ಬಹು ನಿರೀಕ್ಷಿತ ಹ್ಯಾಕಥಾನ್ ಕಾರ್ಯಕ್ರಮ “ಕೆವಿಜಿಸಿಇ ಹ್ಯಾಕ್‌ವೈಸ್” ಅನ್ನು ಅಧಿಕೃತವಾಗಿ ಪ್ರಾರಂಭಿಸುವ ನಿಟ್ಟಿನಲ್ಲಿ, ವಿದ್ಯಾರ್ಥಿಕ್ಲಬ್ ಸ್ಪಿಯರ್ ಹೈವ್, ಬ್ಯಾನರ್ ಬಿಡುಗಡೆ ಸಮಾರಂಭವನ್ನು ದಿನಾಂಕ: 12.04.2025 ರಂದು ಯಶಸ್ವಿಯಾಗಿ ಆಯೋಸಿಸಲಾಯಿತು. ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಚಾರ್ಯರು ಆದಡಾ. ಸುರೇಶ ವಿ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಆವಿಷ್ಕಾರ ಶಕ್ತಿಯ...
ಮೆಸ್ಕಾಂನ ಅರಂತೋಡು ಶಾಖಾ ಕಛೇರಿ ಮಟ್ಟದ ಗ್ರಾಹಕ ಸಲಹಾ ಸಮಿತಿಯ ಸದಸ್ಯರುಗಳ ನೇಮಕ ಮಾಡಿ ಸರಕಾರ ಆದೇಶಿಸಿದೆ.ಅರಂತೋಡು ಮೆಸ್ಕಾಂ ಶಾಖೆಯ ಗ್ರಾಹಕರ ಸಲಹಾ ಸಮಿತಿ ಸದಸ್ಯರು ರಾಧಾಕೃಷ್ಣ ತೊಡಿಕಾನ, ಕೇಪು ದೊಡ್ಡಕುಮೇರಿ, ಚೈತ್ರ ಬಾಳೆಕಜೆ, ತಾಜುದ್ದಿನ್ ಅರಂತೋಡು, ಜುಬೈರ್ ಎಸ್ ಇ ಯವರನ್ನು ಸರಕಾರ ನೇಮಕ ಮಾಡಿ ಆದೇಶಿಸಿದೆ.
ಪಂಜದ ಉತ್ಕರ್ಷ ಸಹಕಾರಿ ಸೌಧದಲ್ಲಿ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಪಂಜ, ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಕಲಾಮಂದಿರ ಡ್ಯಾನ್ಸ್ ಕ್ರೂ ಪಂಜ ಇವುಗಳ ಸಹಕಾರದೊಂದಿಗೆ ನಡೆಯುತ್ತಿರುವ ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರದ ನಾಲ್ಕನೇ ದಿನದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಪಂಜದ ವಿಜಯ ಕ್ಲಿನಿಕ್ ನ ಡಾ....
ಮೆಸ್ಕಾಂನ ಜಾಲ್ಸೂರು ಶಾಖಾ ಕಛೇರಿ ಮಟ್ಟದ ಗ್ರಾಹಕ ಸಲಹಾ ಸಮಿತಿಯ ಸದಸ್ಯರುಗಳ ನೇಮಕ ಮಾಡಿ ಸರಕಾರ ಆದೇಶಿಸಿದೆ. ಸದಸ್ಯರಾಗಿ ಮಧುಕರ ಬುಡ್ಡೆಗುತ್ತು, ಶಿವರಾಮ ಅಜಿಲ ಅಗೋಳ್ತೆ ಮನೆ, ಸುಮತಿ ಹುಲಿಮನೆ, ಜುನೈದ್ ಅಡ್ಕಾರ್ ಗುಂಡ್ಯಡ್ಕ ಮನೆ, ಎನ್.ಎಂ.ಮಹಮ್ಮದ್ ಬಶೀರ್ ಶಾಂತಿನಗರ ಹಾಗೂ ಮೆಸ್ಕಾಂ ಎಇಇ, ಕೆಪಿಟಿಸಿಎಲ್ ಎಇಇ ಮತ್ತು ಸುಳ್ಯ ಶಾಖಾ ಎಇ ಯವರನ್ನು ಸರಕಾರ...
ಮೆಸ್ಕಾಂನ ಸುಳ್ಯ ಶಾಖಾ ಕಛೇರಿ ಮಟ್ಟದ ಗ್ರಾಹಕ ಸಲಹಾ ಸಮಿತಿಯ ಸದಸ್ಯರುಗಳ ನೇಮಕ ಮಾಡಿ ಸರಕಾರ ಆದೇಶಿಸಿದೆ. ಸದಸ್ಯರಾಗಿ ಸತ್ಯಕುಮಾರ್ ಆಡಿಂಜ, ನಂದರಾಜ್ ಸಂಕೇಶ, ರಾಬಿಯಾ ಬೂಡು ಮನೆ, ಯೂಸುಫ್ ಅಂಜಿಕಾರು ಅರಂಬೂರು, ಲತೀಶ್ ಕುಮಾರ್ ಪಲ್ಲವಿ ಎಂಟರ್ ಪ್ರೈಸಸ್ ಹಾಗೂ ಮೆಸ್ಕಾಂ ಎಇಇ, ಕೆಪಿಟಿಸಿಎಲ್ ಎಇಇ ಮತ್ತು ಸುಳ್ಯ ಶಾಖಾ ಎಇ ಯವರನ್ನು ಸರಕಾರ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 55 ನೇ ದಿನಕ್ಕೆ ಕಾಲಿರಿಸಿದ್ದು, ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.16ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘ, ಮರಾಟಿ ಮಹಿಳಾ ವೇದಿಕೆ ಇದರ ಸಹಕಾರದೊಂದಿಗೆ ಮರಾಟಿ ಯುವ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಮರಾಟಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಎ. 13 ಮತ್ತು 14 ರಂದು ಸುಳ್ಯದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ನಾಯ್ಕ್...
ಪಂಜದ ಉತ್ಕರ್ಷ ಸಹಕಾರಿ ಸೌಧದಲ್ಲಿ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಪಂಜ, ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಕಲಾಮಂದಿರ ಡ್ಯಾನ್ಸ್ ಕ್ರೂ ಪಂಜ ಇವುಗಳ ಸಹಕಾರದೊಂದಿಗೆ ನಡೆಯುತ್ತಿರುವ ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರದ ಮೂರನೇ ದಿನದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ರಂಗಕರ್ಮಿ ತುಕಾರಾಂ ಏನೆಕಲ್ 'ಮಕ್ಕಳು ಸಹಜವಾಗಿ ಬೆಳೆಯಬೇಕು...
ಸುಳ್ಯ ಡಾ| ಬಿ. ಆರ್. ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯನ್ನು ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವಿಸುವ ಮೂಲಕ ಆಚರಿಸಲಾಯಿತು.ಸಂಚಾಲಕರಾದ ಶ್ರೀ ಗೋಪಾಲ್ ಪೆರಾಜೆಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .ಪ್ರಜಾಧ್ವನಿಯ ಭಾಗವಾದ ಡಾ.ಸುಂದರ ಕೇನಾಜೆ. ಶ್ರೀ ಅಶೋಕ್ ಎಡಮಲೆ ,ಕುಮಾರಿ ಶ್ರೀಪೂರ್ಣಾ ಗಬ್ಲಡ್ಕ...
Loading posts...
All posts loaded
No more posts
