ಇಂದಿನ(ಮೇ 14) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಗ್ರೇಡ್ ರಬ್ಬರ್ ಬೆಲೆಯಲ್ಲಿ ಭರ್ಜರಿ ಏರಿಕೆ – ಕೊಬ್ಬರಿ ಧಾರಣೆ ಅಲ್ಪ ಕುಸಿತ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 14 ಮೇ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 14) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 440 ರಿಂದ...

ಜನಜಾಗೃತಿ ವೇದಿಕೆಯ ಸುಬ್ರಹ್ಮಣ್ಯ ವಲಯಾಧ್ಯಕ್ಷರಾಗಿ ಸತೀಶ್.ಟಿ.ಎನ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ, ಸುಬ್ರಹ್ಮಣ್ಯ ವಲಯ ಜನಜಾಗೃತಿ ವೇದಿಕೆಯ ವಲಯ ಮಾಸಿಕ ಸಭೆಯು ಮೇ.07 ರಂದು ನಡೆಯಿತು.ವಲಯಾಧ್ಯಕ್ಷರಾದ ಮಾಧವ ಚಾಂತಾಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಲಯ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸುಬ್ರಹ್ಮಣ್ಯ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಸತೀಶ್.ಟಿ.ಎನ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ...
Ad Widget

ಭಾವ ತೀರ ಯಾನ ಚಲನಚಿತ್ರ ನಾಳೆ (ಮೇ.14) ಸಂಜೆ 7.45 ಕ್ಕೆ ಪ್ರದರ್ಶನ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 7ನೇ ದಿನಕ್ಕೆ ಕಾಲಿರಿಸಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.14 ರಂದು 7.45 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ.

ಬೆಳ್ಳಾರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಜನಜಾಗೃತಿ ವೇದಿಕೆಯ ವಾರ್ಷಿಕ ಸಭೆ ; ಅಧ್ಯಕ್ಷರಾಗಿ ಆನಂದ ಗೌಡ ಪೆರಿಯಾಣ ಪುನರಾಯ್ಕೆ

ಶ್ರೀ.ಕ್ಷೇತ್ರ.ಧ.ಗ್ರಾ.ಯೋ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಾರ್ಷಿಕ ಸಭೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.ಸಭೆಯಲ್ಲಿ ವರ್ಷದ ಜನಜಾಗೃತಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಆನಂದ ಗೌಡ ಪೆರಿಯಾಣ ಪುನರಾಯ್ಕೆಗೊಂಡರು. ಸಭೆಯಲ್ಲಿ...

ಮಂಡೆಕೋಲು : ಆನೆ ದಾಳಿ – ಬಾಳೆ ಕೃಷಿ ಸಂಪೂರ್ಣ ಹಾನಿ

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎಂ.ಎ ಕೃಷ್ಣ ಎಂಬುವವರ ತೋಟಕ್ಕೆ ಮೇ.12 ರಂದು ರಾತ್ರಿ 2:15ರ ಸುಮಾರಿಗೆ ಕಾಡಾನೆ ದಾಳಿ ನಡೆಸಿದ್ದು, ಬಾಳೆ ಕೃಷಿಯನ್ನು ಸಂಪೂರ್ಣವಾಗಿ ಹಾನಿಗೆಡವಿದೆ ಎಂದು ತಿಳಿದುಬಂದಿದ್ದು, ಅಪಾರ ನಷ್ಟ ಸಂಭವಿಸಿದೆ.

ಎನ್ನೆಂಸಿಯಲ್ಲಿ ಯುವ ರೆಡ್ ಕ್ರಾಸ್ ವತಿಯಿಂದ ಪ್ರಥಮ ಚಿಕಿತ್ಸೆ ಹಾಗೂ ಬಿಸಿಗಾಳಿ ನಿವಾರಣೆ ಕುರಿತು ಮಾಹಿತಿ ಕಾರ್ಯಕ್ರಮ ; “ವ್ಯಕ್ತಿ ತನ್ನ ರಕ್ಷಣೆಯೊಂದಿಗೆ ಇನ್ನೊಬ್ಬನ ರಕ್ಷಣೆಗೆ ಇಳಿಯಬೇಕು” : ಡಾ. ಸಾಯಿಗೀತಾ ಜ್ಞಾನೇಶ್

ಸುವರ್ಣ ಸಂಭ್ರಮಾಚರಣೆಯಲ್ಲಿರುವ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾಲೇಜಿನ ವತಿಯಿಂದ ಬೆಳ್ಳಿ ಹಬ್ಬ ಸಂಭ್ರಮಾಚರಣೆಯಲ್ಲಿರುವ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ “ಪ್ರಥಮ ಚಿಕಿತ್ಸೆ ಹಾಗೂ ಬಿಸಿಗಾಳಿ ನಿವಾರಣೆ ಕುರಿತು ಮಾಹಿತಿ ಕಾರ್ಯಕ್ರಮ”ವನ್ನು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ...

ಕುಲ್ಕುಂದ : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ದೇವಸ್ಥಾನ(ರಿ.) ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಬಸವೇಶ್ವರ ಚಾರಿಟೇಬಲ್ ಟ್ರಸ್ಟ್(ರಿ.) ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಬೋಸರಾಜ್

ಸುಬ್ರಹ್ಮಣ್ಯ ಮೇ 12 : ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವ ಬೋಸರಾಜ್ ಅವರು ಇಂದು ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರನ್ನು ಕಾಂಗ್ರೆಸ್ ಮುಖಂಡ ಡಾ. ರಘು, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ, ಶ್ರೀ ದೇವಳದ ಅಧಿಕಾರಿಗಳು, ಶಿಷ್ಟಾಚಾರ ವಿಭಾಗದವರು ಆತ್ಮೀಯವಾಗಿ ಬರಮಾಡಿಕೊಂಡರು. ತದನಂತರ ಸಚಿವರು...

ಇಂದಿನ(ಮೇ 13) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಏರಿಕೆ – ಹೊಸ ಅಡಿಕೆ ಬೆಲೆಯಲ್ಲಿ ಅಲ್ಪ ಇಳಿಕೆ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 13 ಮೇ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 440 ರಿಂದ...

ಭಾವ ತೀರ ಯಾನ ಚಲನಚಿತ್ರ ವೀಕ್ಷಣೆಗೆ ನಾಳೆ (ಮೇ.13) ಸಂಜೆ 7.30ಕ್ಕೆ ಅವಕಾಶ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 6ನೇ ದಿನಕ್ಕೆ ಕಾಲಿರಿಸಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.13 ರಂದು 7.30 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
Loading posts...

All posts loaded

No more posts

error: Content is protected !!