ಪೈಚಾರಿನಲ್ಲಿ ನಡೆದ ಎರಡು ದಿನಗಳ 18 ನೇ ಸ್ವಲಾತ್ ವಾರ್ಷಿಕ ,ರಾಜ್ಯಮಟ್ಟದ ದಫ್ ಸ್ಪರ್ಧೆ ಹಾಗೂ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರೆ

ಸಯ್ಯದ್ ಜಸೀಲ್ ಶಾಮಿಲ್ ಇರ್ಫಾನಿ ತಂಙಳ್ ರವರಿಂದ ಸ್ವಲಾತಿನ ಮಹತ್ವದ ಕುರಿತು ಸಂದೇಶ ನುಡಿ ಹಾಗೂ ದುವಾ ಮಜ್ಲೀಸ್ ಪೈಜಾರು ಅಲ್ ಅಮೀನ್ ಯೂತ್ ಸೆಂಟರ್ ವತಿಯಿಂದ ಎರಡು ದಿನಗಳ ಕಾಲ ನಡೆದ ಅದ್ದೂರಿ ಸ್ವಲಾತ್ ವಾರ್ಷಿಕ ಕಾರ್ಯಕ್ರಮಕ್ಕೆ ನ. 25 ರಂದು ತೆರೆ ಕಂಡಿತು. ಕೇರಳದ ಕೋಲಪ್ಪುರಂ ಭಾಗದ ಖ್ಯಾತ ವಾಗ್ಮಿ ಧಾರ್ಮಿಕ ಪಂಡಿತ...

ಕರ್ಲಪ್ಪಾಡಿ ಶ್ರೀ ಶಾಸ್ತವೇಶ್ವರ ದೇವಾಲಯದಲ್ಲಿ ಕಾರ್ತಿಕ ದೀಪಾರಾಧನೆ

ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನ ದಲ್ಲಿ ನ.25 ರಂದು ಕಾರ್ತಿಕ ದೀಪಾರಾಧನೆ ನಡೆಯಿತು. ಕಾರ್ತಿಕ ಮಾಸದಲ್ಲಿ ಪೂರ್ವ ಸಂಪ್ರದಾಯದಂತೆ ನಿರಂತರವಾಗಿ ಅಜ್ಜಾವರ ಗ್ರಾಮದ ವಾಣಿಯ ಗಾಣಿಗ ಸಮಾಜದ ಭಾಂಧವರು ಒಂದು ದಿನದ ಕಾರ್ತಿಕ ದೀಪಾರಾಧನೆಯನ್ನು ಮಾಡುತ್ತಿದ್ದು ಅದೇ ಪ್ರಕಾರ ಈ ಬಾರಿಯೂ ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರು ಸಹಿತ...
Ad Widget

ಮಂಡೆಕೋಲು ಗ್ರಾ.ಪಂ. ಉಪಚುನಾವಣೆ ಫಲಿತಾಂಶ

ಬಿಜೆಪಿ ಬೆಂಬಲಿತ ನವೀನ್ ಮುರೂರು ಗೆಲುವು. ಮಂಡೆಕೋಲು ಗ್ರಾಮ ಪಂಚಾಯತ್ ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನವೀನ್ ಮುರೂರು 301 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.14 ಮತಗಳು ತಿರಸ್ಕೃತಗೊಂಡವು. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಗೊಂಡು 9.30ಕ್ಕೆ ಮತ ಎಣಿಕೆ ಪೂರ್ಣಗೊಂಡಿತು.

ಪಂಬೆತ್ತಾಡಿ : ಚಿಗುರು ಗೆಳೆಯರ ಬಳಗದ ನೇತೃತ್ವದಲ್ಲಿ ನಿರ್ಮಾಣಗೊಂಡ ಮನೆ ಹಸ್ತಾಂತರ

ಚಿಗುರು ಗೆಳೆಯರ ಬಳಗ ಪಂಬೆತ್ತಾಡಿ ಇದರ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ನಿರ್ಮಿಸಿದ ಮನೆಯ ಹಸ್ತಾಂತರ ಕಾರ್ಯಕ್ರಮ ನ.24 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಗುರು ಗೆಳೆಯರ ಬಳಗದ ಅಧ್ಯಕ್ಷ ಶ್ರೀನಿವಾಸ್ ಬಿ. ವಹಿಸಿದ್ದರು. ನೂತನವಾಗಿ ನಿರ್ಮಾಣಗೊಂಡ ಮನೆಯನ್ನು ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ವಿಜಯ ಕುಮಾರ್ ಉಬರಡ್ಕ ರವರು ಪುಷ್ಪಾವತಿ ಕೋಟೆಗುಡ್ಡೆಯವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕಲ್ಮಡ್ಕ...

ಹರಿಹರ ಪಳ್ಳತ್ತಡ್ಕ : ಉಚಿತ ವೈದ್ಯಕೀಯ ಶಿಬಿರ ಹಾಗೂ ಸನ್ಮಾನ ಸಮಾರಂಭ

ಕೆ.ವಿ.ಜಿ ಸುಳ್ಯ ಹಬ್ಬ ಸಮಾಜಸೇವಾ ಸಂಘ(ರಿ.), ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಜಿಲ್ಲಾ ಅಂಧತ್ವ ನಿವಾರಣಾ ಸೊಸೈಟಿ(ರಿ.) ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು ಹಾಗೂ ಸುಬ್ರಹ್ಮಣ್ಯ ಇವುಗಳ ಸಹಭಾಗಿತ್ವದೊಂದಿಗೆ ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ವಿವಿಧ ಸಂಘಸಂಸ್ಥೆಗಳ...

ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದಿಂದ ನೀಡುವ ಚೂಂತಾರು ಲಕ್ಷ್ಮೀನಾರಾಯಣ ಭಟ್ಟ ವೈದಿಕ ಪ್ರಶಸ್ತಿ ಪ್ರದಾನ

ಬೆಳ್ಳಾರೆ: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ(ರಿ)ಮಂಗಳೂರು ಇದರ ವತಿಯಿಂದ ನೀಡಲ್ಪಡುವ, ಎರಡನೆಯ ವರ್ಷದ ಚೂಂತಾರು ಲಕ್ಷ್ಮೀನಾರಾಯಣ ನಾರಾಯಣ ಭಟ್ಟ ವೈದಿಕ ಪುರಸ್ಕಾರ ಸಮಾರಂಭವು ಚೂಂತಾರಿನ ಉಪಾಸನಾ ಮನೆಯಲ್ಲಿ ಜರಗಿತು. ಪುರೋಹಿತರೂ ಪೌರೋಹಿತ್ಯ ಸಹಾಯಕರೂ ಆಗಿರುವ ಕಾಪುತಡ್ಕ ಶಂಕರನಾರಾಯಣ ಶಾಸ್ತ್ರಿ ಮತ್ತು ಶ್ರೀಮತಿ ಸವಿತಾ ಶಾಸ್ತ್ರಿ ಮತ್ತು ಪುರೋಹಿತರಾದ ಮಾಡಾವಿನ ಎಲ್ಯಡ್ಕ ಗೋಪಾಲಕೃಷ್ಣ ಭಟ್ ಮತ್ತು ಶ್ರೀಮತಿ...

ಸುಳ್ಯ ತಾಲೂಕು ಪಂಚಾಯತ್ ತ್ರೈಮಾಸಿಕ ಸಭೆ

ಹಾಸಿಗೆ ಇದ್ದಷ್ಟೆ ಕಾಲು ಚಾಚಬೇಕೆ ಹೊರತು, ಹೆಚ್ಚಿಗೆ ಚಾಚಬಾರದು ಬಾಚಿದರೆ ಅಭಿವೃದ್ಧಿ ಕೆಲಸವಾಗಲು ಸಾಧ್ಯವಿಲ್ಲ: ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ಅಂಬೇಡ್ಕರ್ ಭವನ ಕಾಮಗಾರಿ ಕೆಲಸಕ್ಕೆ ಎಲ್ಲಾ ಇಲಾಖೆಯವರು ಕೈಜೋಡಿಸಬೇಕು ಹಾಗೂ ಯಾವುದೇ ಅಭಿವೃದ್ಧಿ ಕೆಲಸ ಆಗದಿದ್ದರೂ ಸುಳ್ಯದ ಅಂಬೇಡ್ಕರ್ ಭವನದ ಕಾಮಗಾರಿ ಈ ಬಾರಿ ಪೂರ್ಣಗೊಳಿಸಲೇಬೇಕು. ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಸುಳ್ಯ...

ನಾಳೆ (ನ.26) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಕಾವು-ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರ್‌ನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾ ಯಿಸುವ ಕಾಮಗಾರಿಯನ್ನು ಹಮ್ಮಿ ಕೊಂಡಿರುವುದರಿಂದ ನ.26ರಂದು ಬೆಳಗ್ಗೆ 9.30 ರಿಂದ ಸಂಜೆ 5ರವರೆಗೆ 33ಕೆ.ವಿ. ಕಾವು-ಸುಳ್ಯ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

ಯೋಗಾಸನ ದಲ್ಲಿ ಯಶ್ವಿನ್ ಅಳಕೆ ಕಂಚಿನ ಪದಕದೊಂದಿಗೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ, ಅವಿನಾಶ್ ಯೋಗ ಮತ್ತು ಅರೋಬಿಕ್ಸ್ ಸಂಸ್ಥೆ ಮತ್ತು ಆಚಾರ್ಯ ಯೋಗ ಯೂತ್ ಕ್ಲಬ್ (ರಿ) ಇವರ ಜಂಟಿ ಆಶ್ರಯ ದಲ್ಲಿ 03ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯನ್ನು ಬೆಂಗಳೂರಿನ ರಾಜಾಜಿನಗರ ದಲ್ಲಿ 24 ನವಂಬರ್ 2024 ದಂದು ಆಯೋಜಿಸಲಾಗಿತ್ತು. 10 ವರ್ಷದ ಒಳಗಿನ ಬಾಲಕರ ವಿಭಾಗದಲ್ಲೂ ಯಶ್ವಿನ್...

ಯೋಗಾಸನದಲ್ಲಿ ಅಕ್ಷಯ ಬಾಬ್ಲುಬೆಟ್ಟು ಚಿನ್ನದ ಪದಕದೊಂದಿಗೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಅವಿನಾಶ್ ಯೋಗ ಮತ್ತು ಅರೋಬಿಕ್ಸ್ ಸಂಸ್ಥೆ ಮತ್ತು ಆಚಾರ್ಯ ಯೋಗ ಯೂತ್ ಕ್ಲಬ್ (ರಿ.) ಇವರ ಜಂಟಿ ಆಶ್ರಯ ದಲ್ಲಿ 03ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯನ್ನು ಬೆಂಗಳೂರಿನ ರಾಜಾಜಿನಗರ ದಲ್ಲಿ 24 ನವಂಬರ್ 2024 ಆದಿತ್ಯವಾರ ದಂದು ಆಯೋಜಿಸಲಾಗಿತ್ತು. 10 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ...
Loading posts...

All posts loaded

No more posts

error: Content is protected !!