ಹರಿಹರ ಪಳ್ಳತ್ತಡ್ಕ : ಫೆ.20 ರಿಂದ ಫೆ.22 ರವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ “ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ”

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ಶುಕ್ರವಾರದಿಂದ ಫೆ.22 ಆದಿತ್ಯವಾರದವರೆಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿ ಉಚ್ಚಿಲ ಇವರ ನೇತೃತ್ವದಲ್ಲಿ “ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ”ವು ಜರುಗಲಿದ್ದು, ಫೆ.14ರಂದು ಗೊನೆ ಮುಹೂರ್ತ ನೆರವೇರಿತು.ಜಾತ್ರೋತ್ಸವದ ಮೊದಲನೇ ದಿನವಾದ ಫೆ.20ನೇ ಶುಕ್ರವಾರದಂದು ಬೆಳಿಗ್ಗೆ 9:00 ಗಂಟೆಗೆ ಹಸಿರು ಕಾಣಿಕೆ ಪ್ರಾರಂಭ, ಮದ್ಯಾಹ್ನ...

ಕುಕ್ಕುಂಬಳ ಸೇತುವೆ ಮೇಲಿಂದ ನದಿಗೆ ಬಿದ್ದ ಸ್ಕೂಟಿ ಹಾಗೂ ಸವಾರ

ಸ್ಕೂಟಿ ಜಖಂ, ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾದ ಸವಾರ ಸ್ಕೂಟಿ ವಾಹನ ಸವಾರನ ನಿಯಂತ್ರಣ ತಪ್ಪಿ ಅರಂತೋಡಿನ ಕುಕ್ಕುಂಬಳ ಸೇತುವೆ ಮೇಲಿನಿಂದ ನದಿಯ ತಟಕ್ಕೆ ಬಿದ್ದು ಸ್ಕೂಟಿ ಜಖಂ ಗೊಂಡು ಸವಾರ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾದ ಘಟನೆ ಫೆ. 14 ರಂದು ರಾತ್ರಿ ವೇಳೆ ಸಂಭವಿಸಿದೆ. ಗಾಯಗೊಂಡ ವ್ಯಕ್ತಿ ಅಂಜಿಕ್ಕಾರ್ ಸುಂದರ...
Ad Widget

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾಯುಜಿತ್ ರೇಸಿಂಗ್ ವಿ.ಆರ್. 8.0 ಗೋ-ಕಾರ್ಟ್ ಅನಾವರಣ

ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾಯುಜಿತ್ ರೇಸಿಂಗ್ 8.0 ಗೋ-ಕಾರ್ಟ್ ಅನಾವರಣ ಕಾರ್ಯಕ್ರಮ ಫೆ. ೧೪ ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ ಮತ್ತು ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ ವಾಯುಜಿತ್ ಬರೇಸಿಂಗ್ ಗೋ-ಕಾರ್ಟ್ನ್ನು ಅನಾವರಣಗೊಳಿಸಿದರು. ಪ್ರಾಂಶುಪಾಲರು ತಂಡದ ಶ್ರೇಷ್ಠ ಪರಿಶ್ರಮವನ್ನು ಪ್ರಶಂಸಿಸಿ, ವಾಯುಜಿತ್ ರೇಸಿಂಗ್ ೮.೦ವನ್ನು ವಿನ್ಯಾಸಗೊಳಿಸುವುದು...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:15-02-2025 01,🐏ಮೇಷರಾಶಿ🐏*📖,ನಿಮ್ಮ ಕೋಪವೂ ಹೆಚ್ಚು ಸಮಸ್ಯೆಗಳನ್ನು ಉಂಟುಮಾಡಬಹುದು. ಗಂಡ ಹೆಂಡತಿಯರ ಮಧ್ಯದಲ್ಲಿ ಅಥವಾ ಬಂಧುಮಿತ್ರರೊಂದಿಗೆ ಜಗಳಗಳಾಗುವ ಸಂಭವವಿದೆ, ವಿದ್ಯಾರ್ಥಿಗಳು ಅಧ್ಯಯನದ ವಿಚಾರದಲ್ಲಿ ಬಹಳಷ್ಟು ಪ್ರಯತ್ನ ಪಡಬೇಕಾಗಬಹುದು. ನಿಮ್ಮ ಮುಂದಿನ ಹೊಸ ಕಾರ್ಯಾ ಆರಂಭದ ಬಗ್ಗೆ ಯಾರೊಂದಿಗೂ ಚರ್ಚಿಸಬೇಡಿ, ಪರಿಹಾರ:ಶ್ರೀ ಕೃಷ್ಣನನ್ನು ಆರಾಧಿಸಿ ಉತ್ತಮ ಫಲ ಸಿಗುವುದು, *02,🐂ವೃಷಭರಾಶಿ🐂*📖,ಈ ದಿನ ನೀವು ಮಾಡುವ ಕೆಲಸ ಕಾರ್ಯಗಳು ಕೆಲವು...

ಗೂನಡ್ಕದಲ್ಲಿ ಕಿರ್ಲಾಯ ಆರ್ಕೇಡ್ ಶುಭಾರಂಭ

ಗೂನಡ್ಕದಲ್ಲಿ ಹರಿಪ್ರಸಾದ್ ಕಿರ್ಲಾಯ ಮಾಲಕತ್ವದ ಕಿರ್ಲಾಯ ಆರ್ಕೇಡ್ ಫೆ.14 ರಂದು ಶುಭಾರಂಭಗೊ0ಡಿತು. ಇದರ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು.ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆ‌ರ್. ಗಂಗಾಧ‌ರ್ ಹಾಗೂ ಪ್ರಾ.ಕೃ.ಪ.ಸ.ಸಂ.ಅರ0ತೋಡು ಇದರ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಸಮಿತಿಯ ಅಧ್ಯಕ್ಷ ಟಿ.ಎಂ.ಶಹೀದ್ , ಸಂಪಾಜೆ ಗ್ರಾ.ಪಂ.ಅಧ್ಯಕ್ಷೆ ಸುಮತಿ ಶಕ್ತಿವೇಲು, ಅರಂತೋಡು...

ಗೂನಡ್ಕದಲ್ಲಿ ಕಿರ್ಲಾಯ ಆರ್ಕೇಡ್ ಶುಭಾರಂಭ

ಗೂನಡ್ಕದಲ್ಲಿ ಹರಿಪ್ರಸಾದ್ ಕಿರ್ಲಾಯ ಮಾಲಕತ್ವದ ಕಿರ್ಲಾಯ ಆರ್ಕೇಡ್ ಫೆ.14 ರಂದು ಶುಭಾರಂಭಗೊ0ಡಿತು. ಇದರ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆ‌ರ್. ಗಂಗಾಧ‌ರ್ ಹಾಗೂ ಪ್ರಾ.ಕೃ.ಪ.ಸ.ಸಂ.ಅರಂತೋಡು ಇದರ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಸಮಿತಿಯ ಅಧ್ಯಕ್ಷ ಟಿ.ಎಂ.ಶಹೀದ್ , ಸಂಪಾಜೆ ಗ್ರಾ.ಪಂ.ಅಧ್ಯಕ್ಷೆ ಸುಮತಿ ಶಕ್ತಿವೇಲು,...

ಮಹಿಳೆಯರ ಸುರಕ್ಷತೆಗೆ ಮತ್ತು ರಕ್ಷಣೆಗಾಗಿ ಕಾನೂನಿನ ಅರಿವು ಅಗತ್ಯ : ಕೃಷ್ಣ ಪ್ರಸಾದ್ ನಡ್ಸಾರ್

ಬೆಳ್ಳಾರೆ ಜ್ಞಾನದೀಪದಲ್ಲಿ ಮಹಿಳಾ ಕಾನೂನು ಮಾಹಿತಿ ಕಾರ್ಯಾಗಾರ ಮಹಿಳೆಯರು ತಮ್ಮ ಮೇಲಿನ ದೌರ್ಜನ್ಯವನ್ನು ತಪ್ಪಿಸಿ ತಮ್ಮ ರಕ್ಷಣೆ ಹಾಗೂ ಸುರಕ್ಷಾತೆಗಾಗಿ ಕಾನೂನಿನ ಅರಿವು ಪಡೆದುಕೊಳ್ಳುವುದು ಅಗತ್ಯ ಎಂದು ಪುತ್ತೂರಿನ ನ್ಯಾಯವಾದಿ ಕೃಷ್ಣಪ್ರಸಾದ್ ನಡ್ಸಾರ್ ಹೇಳಿದರು.ಅವರು ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜ್ಞಾನದೀಪ ಎಜ್ಯುಕೇಶನ್ ಟ್ರಸ್ಟ್ ಮತ್ತು ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಇವುಗಳ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನದೀಪ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೌಕರರ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ಸುಬ್ರಹ್ಮಣ್ಯ ಫೆಬ್ರವರಿ 13 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರರ "ಟೆಂಪಲ್ ಸ್ಟಾಫ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ"ವು ಶುಕ್ರವಾರ  ಕುಮಾರಧಾರ ನದಿ ತಟದ ವಿಶಾಲವಾದ ಮೈದಾನದಲ್ಲಿ ನಡೆಯಿತು. ಮುಂಜಾನೆ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಮಾತನಾಡುತ್ತಾ‌ “ಇಂದು ಈ ವಿಶಾಲವಾದ ಪರಿಸರದಲ್ಲಿ ನಡೆಯುತ್ತಿರುವ  ...

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ನೇತೃತ್ವದ ತಂಡ ಪದಗ್ರಹಣ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಫೆ.13 ರಂದು ಸುಳ್ಯದ ಅಂಬಟಡ್ಕದಲ್ಲಿರುವ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಸಭಾಧ್ಯಕ್ಷತೆ ವಹಿಸಿದ್ದರು. ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷ ಮರ್ಕಂಜದ ಅನ್ನಪೂರ್ಣೇಶ್ವರಿ ಸಿದ್ಧಮಠದ ಸ್ವಾಮೀಜಿಗಳಾದ ರಾಜೇಶನಾಥ್.ಜಿ ದೀಪ ಬೆಳಗಿಸಿ ಕಾರ್ಯಕ್ರಮ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು ಫೆ.20 ರಿಂದ 22ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಇಂದು(ಫೆ.14) ಶ್ರೀ ದೇವಳದಲ್ಲಿ ಗೊನೆ ಮುಹೂರ್ತ ನೆರವೇರಿತು.ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ವಿಧಿವಿಧಾನಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಸದಸ್ಯರಾದ ದಯಾನಂದ ಕಟ್ಟೆಮನೆ,...
Loading posts...

All posts loaded

No more posts

error: Content is protected !!