- Tuesday
- May 5th, 2026
ಹರಿಹರ ಪಳ್ಳತ್ತಡ್ಕ ಗ್ರಾಮದ ಬಾಳುಗೋಡು ಬೆಟ್ಟುಮಕ್ಕಿ ಮುಚ್ಚಾರ ದಿ.ತಮ್ಮಯ್ಯ ಗೌಡ ಕೂಜುಗೋಡು ಕಟ್ಟೆಮನೆ ಕ್ರೀಡಾಂಗಣದಲ್ಲಿ ಫೆ.02ರಂದು ಹಿಂದೂ ಸಂಗಮ ಆಯೋಜನಾ ಸಮಿತಿ ಸುಳ್ಯ ಹಾಗೂ ಹಿಂದೂ ಸಂಗಮ ಹರಿಹರ ಮಂಡಲ ಇದರ ವತಿಯಿಂದ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ “ಬೃಹತ್ ಹಿಂದೂ ಸಂಗಮ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಸುಳ್ಯ ತಾಲೂಕು, ತಾಲೂಕು ಭಜನೋತ್ಸವ-2026ರ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ಸ್ಥಳೀಯ ಎಲ್ಲಾ ಸಂಘ-ಸಂಸ್ಥೆಗಳ ಮತ್ತು ಭಜಕರ ಸಹಯೋಗದಲ್ಲಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಶ್ರೀಮತಿ ಹೇಮಾವತಿ.ವಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ...
ದಿನಾಂಕ:03-02- 2026 ಮಂಗಳವಾರ*01,🐏ಮೇಷ ರಾಶಿ🐏*🌻,ಉದ್ಯೋಗಿಗಳು ಮೇಲಧಿಕಾರಿಗಳ ಕೋಪವನ್ನು ಎದುರಿಸಬೇಕಾಗುತ್ತದೆ. ಕೆಲಸ ನಿಧಾನವಾಗಿರುತ್ತದೆ ಮತ್ತು ದೂರ ಪ್ರಯಾಣದ ಸೂಚನೆಗಳಿವೆ. ವ್ಯವಹಾರ ನಿಧಾನವಾಗಿರುತ್ತದೆ. ಆಧ್ಯಾತ್ಮಿಕ ಚಿಂತೆಗಳು ಹೆಚ್ಚಾಗುತ್ತವೆ. ಕುಟುಂಬ ಸದಸ್ಯರೊಂದಿಗಿನ ವಿವಾದಗಳು ಸ್ವಲ್ಪ ಮಾನಸಿಕ ನೋವನ್ನು ಉಂಟುಮಾಡುತ್ತವೆ,ಪರಿಹಾರ:- ಇಂದು ಶಿವನ ದರ್ಶನ ಮಾಡಿ,*02,🐂ವೃಷಭ ರಾಶಿ🐂*🌻,ನೀವು ಸಂಬಂಧಿಕರಿಂದ ಅಮೂಲ್ಯವಾದ ಮಾಹಿತಿಯನ್ನು ಸಂಗ್ರಹಿಸುತ್ತೀರಿ. ಆರ್ಥಿಕ ತೊಂದರೆಗಳ ಹೊರತಾಗಿಯೂ, ನಿಮ್ಮ ಅಗತ್ಯಗಳಿಗಾಗಿ ನಿಮಗೆ...
ಬೆಳ್ಳಾರೆ ಗ್ರಾಮದ ಪಳ್ಳಿಮಜಲಿನ ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯಲ್ಲಿ ರಮಾಲಾನ್ ತಿಂಗಳಿಗಿಂತ ಹದಿನೈದು ದಿನ ಮುನ್ನ ಆಗಮಿಸುವ ಲೈಲತುಲ್ ಬರಾಅ:(ಶಬೇ ಬರಾಅತ್)ರಾತ್ರಿಯನ್ನು ವರ್ಷಂಪ್ರತಿಯಂತೆ ಅರೆಬಿಕ್ ತಿಂಗಳ ಶಅಬಾನ್ 15(ಫೆ 2)ರಂದು ಮುಸ್ಸಂಜೆ ನಡೆಸಲಾಯಿತು. ಮಗ್ರಿಬ್ ನಮಾಝಿನ ನಂತರ ದೀರ್ಘಾಯುಷ್ಯ ಲಭಿಸಲು, ಆಹಾರದಲ್ಲಿ ವಿಶಾಲತೆ ಲಭಿಸಲು, ಸರ್ವ ಆಪತ್ತು, ವಿಪತ್ತುಗಳಿಂದ ರಕ್ಷಣೆ ಹೊಂದಲುಕ್ರಮವಾಗಿ ಮೂರು ಯಾಸೀನ್ ಸೂರತುಗಳನ್ನು ಪಠಿಸಲಾಯಿತು....
“ಧಾರ್ಮಿಕ ಆಚರಣೆಗಳು ಸಂಘ ಮತ್ತು ಸಮುದಾಯಗಳನ್ನು ಶ್ರೀಮಂತ ಗೊಳಿಸುತ್ತವೆ, ಸೇವೆಯೆ ಸಂಘಗಳ ಕರ್ತವ್ಯ ಹಾಗೂ ಮುಖ್ಯ ದ್ಯೇಯವಾಗರಲಿ” ಎಂದು ಕ್ಯಾoಪ್ಕೋ ನಿರ್ದೇಶಕ ಗಣೇಶ್ ಪಾರಕಟ್ಟ ಹೇಳಿದರು. ಅವರು ಫೆಬ್ರವರಿ 1 ರಂದು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಸುಳ್ಯದ ಕೇರ್ಪಳ ಶ್ರೀ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ ನಡೆದ ಸಾರ್ವಜನಿಕ ಶ್ರೀ...
ಇತಿಹಾಸ ಪ್ರಸಿದ್ಧ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.08, 9 ಹಾಗೂ 10 ರಂದು ನಡೆಯಲಿದ್ದು, ಫೆ.02 ರಂದು ಗೊನೆಮುಹೂರ್ತ ನಡೆಯಿತು.ದೇವಸ್ಥಾನದ ಅರ್ಚಕರಾದ ರಾಮಚಂದ್ರ ಪಿ.ಜಿ.ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವೈದಿಕ ಮುಖ್ಯಸ್ಥರಾದ ರಾಜಾರಾಮ ರಾವ್ ಉದ್ದಂಪಾಡಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜೇಶ್ ಭಟ್ ಬಾಂಜಿಕೋಡಿ, ಸದಸ್ಯರಾದ ಶಿವರಾಮ ನೆಕ್ರೆಪ್ಪಾಡಿ, ಮುರಳೀಧರ ಕೊಚ್ಚಿ,...
ಹರಿಹರ ಪಳ್ಳತ್ತಡ್ಕ ಗ್ರಾಮದ ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಜ.31 ರಂದು ಶ್ರೀ ಗುಳಿಗರಾಜ ದೈವದ ವಾರ್ಷಿಕ ನೇಮೋತ್ಸವವು ನಡೆಯಿತು.ಬೆಳಿಗ್ಗೆ ಗಣಹೋಮ, ಭಂಡಾರ ಹೊರಡುವುದು, ಶಿವಪೂಜೆ, ಬ್ರಹ್ಮ ರಾಕ್ಷಸ ಪೂಜೆ ಹಾಗೂ ಕಲಶ ಪೂಜೆ ನಡೆದು ಮದ್ಯಾಹ್ನ ಮಹಾಪೂಜೆಯ ನಂತರ ಅನ್ನಸಂತರ್ಪಣೆ ನಡೆಯಿತು.ನಂತರ ಸಂಜೆ ದೀಪಾರಾಧನೆ, ಮಹಾತಂಬಿಲ ಹಾಗೂ ಅನ್ನಸಂತರ್ಪಣೆ ನಡೆದು ರಾತ್ರಿ ಯಕ್ಷಮಣಿ ಗಿರೀಶ್...
ಯಕ್ಷ ಮಿತ್ರರು ಪಂಜ ಇದರ ಆಶ್ರಯದಲ್ಲಿ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಇದರ ಸಹಯೋಗದೊಂದಿಗೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ದ್ವಜಾರೋಹನದ ಅಂಗವಾಗಿ ಸಶಿಹಿತ್ಲು ಶ್ರೀ ಭಗವತೀ ಪ್ರಸಾದಿತ ಯಕ್ಷಗಾನ ಮಂಡಳಿ ಸಶಿಹಿತ್ಲು ಮಂಗಳೂರು ಇವರಿಂದ ಬಂಟಮಲೆ ಭಾರ್ಗವಿ ಎಂಬ ತುಳು ಯಕ್ಷಗಾನ ಪದರ್ಶನಗೊಂಡಿತು. ಈ ಸಂದರ್ಭದಲ್ಲಿ ಪಂಜ ಶ್ರೀ...
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಫೆ.15 ಆದಿತ್ಯವಾರ ಹಾಗೂ ಫೆ.16 ಸೋಮವಾರದಂದು “ಮಹಾ ಶಿವರಾತ್ರಿ ಉತ್ಸವ” ಹಾಗೂ “ಆಹೋರಾತ್ರಿ ಭಜನಾ ಸೇವೆ, ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ, ಶ್ರೀ ರಂಗಪೂಜೆ, ನಾಲ್ಕು ಯಾಮಗಳಲ್ಲಿ ಶಿವ ಕಲ್ಪೋಕ್ತ ಪೂಜೆ” ನಡೆಯಲಿದ್ದು, ಫೆ.15 ರಂದು ಬೆಳಿಗ್ಗೆ 6:00 ಗಂಟೆಗೆ ದೀಪಾರಾಧನೆಯೊಂದಿಗೆ ಅಹೋರಾತ್ರಿ ಭಜನಾ...
Loading posts...
All posts loaded
No more posts
