ಡೌನ್ ಸಿಂಡ್ರೋಮ್ ತಿಳುವಳಿಕಾ ದಿನ- ಮಾರ್ಚ್ 21

ಡೌನ್ ಸಿಂಡ್ರೋಮ್ ಎನ್ನುವುದು ಜನ್ಮಜಾತವಾಗಿ ಕಂಡುಬರುವ ಖಾಯಿಲೆಯಾಗಿದ್ದು, ವಾರ್ಷಿಕವಾಗಿ ಭಾರತ ದೇಶವೊಂದರಲ್ಲಿಯೇ ಸುಮಾರು 1 ಮಿಲಿಯನ್ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. 21ನೇ ಕ್ರೋಮೋಸೋಮ್‍ನಲ್ಲಿ ಕಂಡು ಬರುವ ವ್ಯತ್ಯಯದಿಂದ ಈ ರೋಗ ಬರುತ್ತದೆ. ಇಲ್ಲಿ ಒಂದು ಜೋಡಿ ಕ್ರೋಮೋಸೋಮ್‍ಗಳ ಜೊತೆ ಒಂದು ಹೆಚ್ಚಿನ ಕ್ರೋಮೋಸೋಮ್ ಇರುತ್ತದೆ. ಈ ಕಾರಣಕ್ಕಾಗಿಯೇ ಮಾರ್ಚ್ 21 ರಂದು ವಿಶ್ವ ಡೌನ್...

ಪಂಜ : ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ನೇಮಕವಾಗಿರುವ ಲಕ್ಷ್ಮೀಶ ಗಬ್ಲಡ್ಕರಿಗೆ ದೇವಸ್ಥಾನದ ವತಿಯಿಂದ ಸನ್ಮಾನ

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಕರ್ನಾಟಕ ಸರಕಾರದಿಂದ ನೇಮಕವಾಗಿರುವ ಲಕ್ಷ್ಮೀಶ ಗಬ್ಲಡ್ಕ ರವರು ಇಂದು ಸೀಮೆ ದೇವಸ್ಥಾನವಾದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಪ್ರಧಾನ ಅರ್ಚಕರಾದ ಶ್ರೀ ರಾಮಚಂದ್ರ...
Ad Widget

ಸುಳ್ಯದ ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಬೆಂಗಳೂರಿನಲ್ಲಿ ಕೆಲ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ಕುಟುಂಬಸ್ಥರಿಂದ ಸುದ್ದಿಗೋಷ್ಟಿ ವೀಕ್ಷಣೆ

ಸುಳ್ಯ ದ ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡರು ಬೆಂಗಳೂರಿನಲ್ಲಿ ಕೆಲ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ. ಇವರು ಇದೀಗ ರಾಜಕೀಯ ಬದಲಾದ ಸನ್ನಿವೇಶದಲ್ಲಿ ತನ್ನ ತವರು ಗ್ರಾಮಕ್ಕೆ ತೆರಳಿ ಕುಟುಂಬ ಸದಸ್ಯರ ಜೊತೆಗೆ ಸಮಾಲೋಚಿಸಿ ಮುಂದಿನ ರಾಜಕೀಯ ನಡೆ ಕುರಿತು ಪ್ರಕಟಿಸುವುದಾಗಿ ತಿಳಿಸಿದ್ದರು ಬಿಜೆಪಿಯ ಹಿರಿಯ...

ಸುಳ್ಯದ ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಬೆಂಗಳೂರಿನಲ್ಲಿ ಕೆಲ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ಕುಟುಂಬದ ಉನ್ನತ ಮೂಲಗಳ ಮಾಹಿತಿ

ಸುಳ್ಯ ದ ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡರು ಬೆಂಗಳೂರಿನಲ್ಲಿ ಕೆಲ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ. ಇವರು ಇದೀಗ ರಾಜಕೀಯ ಬದಲಾದ ಸನ್ನಿವೇಶದಲ್ಲಿ ತನ್ನ ತವರು ಗ್ರಾಮಕ್ಕೆ ತೆರಳಿ ಕುಟುಂಬ ಸದಸ್ಯರ ಜೊತೆಗೆ ಸಮಾಲೋಚಿಸಿ ಮುಂದಿನ ರಾಜಕೀಯ ನಡೆ ಕುರಿತು ಪ್ರಕಟಿಸುವುದಾಗಿ ತಿಳಿಸಿದ್ದರು ಬಿಜೆಪಿಯ ಹಿರಿಯ...

ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರಿಂದ ಸುಳ್ಯ ಕ್ಷೇತ್ರದ ಕ್ಲಿಕ್ ರೌಂಡಪ್ – ಮಠ,ಮಂದಿರ, ದೈವಸ್ಥಾನ ಹಾಗೂ ಹಿರಿಯ ಮುಖಂಡರ ಭೇಟಿ ಮಾಡಿದ ಕ್ಯಾಪ್ಟನ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಬಿರುಸಿನ  ಪ್ರವಾಸ ಕೈಗೊಂಡು ಮಠ ಮಂದಿರ, ಪ್ರತಿಮೆಗೆ ಮಾಲಾರ್ಪಣೆ, ಹಿರಿಯರ ಭೇಟಿ ಸೇರಿದಂತೆ ಸುಳ್ಯ ಕ್ಷೇತ್ರದಾದ್ಯಂತ ಸಂಚಲನ ಸೃಷ್ಠಿಸಿದರು.  ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪ್ರವಾಸಕ್ಕೆ ಚಾಲನೆ ನೀಡಿದರು. ಸುಳ್ಯ...

ದಿ.ಪ್ರವೀಣ್ ನೆಟ್ಟಾರು ಮನೆಗೆ ಕ್ಯಾ.ಬ್ರಿಜೇಶ್ ಚೌಟ ಭೇಟಿ – ಪುತ್ಥಳಿಗೆ ಮಾಲಾರ್ಪಣೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿ ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್...

ಕೊಲ್ಲಮೊಗ್ರ : ಗೋ ಹತ್ಯೆ ಖಂಡಿಸಿದ ಹಿಂ.ಜಾ.ವೇ – ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ

ಕೊಲ್ಲಮೊಗ್ರದ ರಬ್ಬರ್ ತೋಟದಲ್ಲಿ ನಡೆದಿರುವ ಗೋವಿನ ಹತ್ಯೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಈ ಘಟನೆಯ ಬಗ್ಗೆ ಹಿಂದೂ ಜಾಗರಣ ವೇದಿಕೆ ಖಂಡನೆ ವ್ಯಕ್ತಪಡಿಸಿ ಪೋಲೀಸ್ ಇಲಾಖೆಯವರನ್ನು ಸಂಪರ್ಕಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದೇ ಇದ್ದಲ್ಲಿ ಹೋರಾಟ ನಡೆಸಲಾಗುವುದು ಹಿಜಾವೇ ಎಚ್ಚರಿಸಿದೆ.

ಸುಳ್ಯಕ್ಕೆ ಕ್ಯಾ. ಬ್ರಿಜೇಶ್ ಚೌಟ ಭೇಟಿ – ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ – ಹಿಂದುತ್ವ ನನ್ನ ಬದ್ಧತೆ, ಅಭಿವೃದ್ಧಿಗೆ ಆದ್ಯತೆ : ಕ್ಯಾ. ಬ್ರಿಜೇಶ್ ಚೌಟ 

ಸುಳ್ಯ: ಕಾರ್ಯಕರ್ತರ ಪ್ರೀತಿ ವಿಶ್ವಾಸದಿಂದ ಮಾತ್ರ ಜಯ ಗಳಿಸಲು ಸಾಧ್ಯ ಎಂಬ ಅರಿವು ನನಗಿದೆ. ನಾನು 8 ವರ್ಷ ಸೈನ್ಯದಲ್ಲಿ ಕೆಲಸ ಮಾಡಿದ್ದೇನೆ. ಸಂಘಟಿತವಾಗಿ ಕೆಲಸ ಮಾಡುವುದನ್ನು ನನಗೆ ಸೈನ್ಯ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಸಂಘ ಕಲಿಸಿದೆ.  ಕಳೆದ 10 ವರ್ಷಗಳಿಂದ ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಹಿಂದುತ್ವ ನನ್ನ ಆದ್ಯತೆ....

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದ ಕೇದಾರನಾಥ ದೇವಸ್ಥಾನದ ಅರ್ಚಕರಿಗೆ ರವಿಕಕ್ಕೆಪದವು ಟ್ರಸ್ಟಿನ ವತಿಯಿಂದ ಗೌರವ

ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಹಿಮಾಲಯದ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಶಂಕರ ಲಿಂಗ ಸ್ವಾಮೀಜಿ ಅವರು ಸಮಾಜ ಸೇವಕರಾದ ಡಾ.ರವಿ ಕಕ್ಕೆ ಪದವು ಅವರ ಕಚೇರಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಡಾ.ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ರವರು ಶಾಲು ಹೊದಿಸಿ ಗೌರವಿಸಲಾಯಿತು....

ಮಂಡೆಕೋಲು ಚಾಕೋಟೆ ಕಟ್ಟೆ ಬಳಿ ಕಾರು ಪಲ್ಟಿ

ಮಂಡೆಕೋಲು ಗ್ರಾಮದ ಚಾಕೋಟೆ ಕಟ್ಟೆ ಬಳಿಯಲ್ಲಿ ಅಜ್ಜಾವರ ಮೂಲದ ಖಾದರ್ ಎಂಬುವ ವ್ಯಕ್ತಿಯ ಕಾರು ರಸ್ತೆಯನ್ನು ಬಿಟ್ಟು ಸುಮಾರು ನೂರು ಮೀಟರ್ ದೂರ ಚಲಿಸಿ ಕಾರು ಪಲ್ಟಿಯಾಗಿದೆ. ಚಾಲಕ ನಿದ್ದೆಗೆ ಜಾರಿದ ಪರಿಣಾಮ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು ಚಾಲಕ ಅದೃಷ್ಟವಶಾತ್ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
Loading posts...

All posts loaded

No more posts

error: Content is protected !!