- Tuesday
- July 28th, 2026
ಕರ್ನಾಟಕ ಮುಸ್ಲಿಂ ಜಮಾಅತ್, SჄS, SSF ಕಲ್ಲುಗುಂಡಿ ಯೂನಿಟ್ ವತಿಯಿಂದ ಜ. 21ರಂದು ನಡೆದ ವಾರ್ಷಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಸಯ್ಯಿದ್ ಹುಸೈನ್ ಪಾಷ ಸಅದಿ ತಂಙಳ್ ರವರು ಮಹ್ಳರತುಲ್ ಬದ್ರಿಯಾ ಗೆ ನೇತೃತ್ವ ನೀಡಿ ಪ್ರಾರ್ಥನೆಯ ಮೂಲಕ ಚೈತನ್ಯ ನೀಡಿದರು. ನಂತರದ ಸಭಾ ಕಾರ್ಯಕ್ರಮವನ್ನು ನೌಷಾದ್ ಮದನಿ ಅನ್ಸಾರಿಯಾ ರವರು ಉಧ್ಘಾಟಿಸಿದರು. ಜಲೀಲ್ ಸಖಾಫಿ...
ಶತಮಾನದ ಹೊಸ್ತಿಲಲ್ಲಿರುವ ಕಂದ್ರಪ್ಪಾಡಿ ಹಿ.ಪ್ರಾ.ಶಾಲೆಯ ಅಂಗಳಕ್ಕೆ ಇಂಟರ್ ಲಾಕ್ ಅಳವಡಿಕೆಗೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗ್ರಾ.ಪಂ.ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಾಣಿ, ಪ್ರಮುಖರಾದ ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ,...
ಗುತ್ತಿಗಾರು ಗುತ್ತಿಗಾರಿನ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಅಯೋಧ್ಯಾ ಶ್ರೀರಾಮ ಮಂದಿರದ ಪ್ರತಿಷ್ಠಾ ದಿನದ ಅಂಗವಾಗಿ ಭಜನೆ ಕಾರ್ಯಕ್ರಮ ನೆರವೇರಿತು.
ಕಂದ್ರಪ್ಪಾಡಿ : ಮುಳಿಯಡ್ಕ ವಾಲ್ತಾಜೆ ರಸ್ತೆ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಕಾಮಗಾರಿಗೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಎ.ವಿ.ತೀರ್ಥರಾಮ, ದಿವಾಕರ ಮುಂಡೋಡಿ, ವಿನಯಕುಮಾರ್ ಮುಳುಗಾಡು, ಸಂತೋಷ್ ಜಾಕೆ, ಕಿಶೋರ್ ಅಂಬೆಕಲ್ಲು, ಭವಾನಿಶಂಕರ ಮುಂಡೋಡಿ, ಕಾಳಿಕಾ ಪ್ರಸಾದ್ ಮುಂಡೋಡಿ, ವಿನೋದ್ ಕುಮಾರ್...
ಸುಳ್ಯ ಜ 22: ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್ ಪತ್ರಿಕಾಗೋಷ್ಠಿಯಲ್ಲಿ ರಾಮ ಮಂದಿರ ಉದ್ಘಾಟನೆ ವಿಚಾರವಾಗಿ ಮಾತನಾಡುತ್ತಾ ಸಂಘಪರಿವಾರ ಕ್ರೌರ್ಯತೆಯನ್ನು ಹೇಳಿ ಬ್ಯಾಲೆನ್ಸ್ ಮಾಡಲು, ಅಥವಾ ಬಿಜೆಪಿ ಸಂಘ ಪರಿವಾರದ ಪ್ರೀತಿ ಗಳಿಸಲು, ಮುಸ್ಲಿಂ ಯುವಕರು ಅಲ್ಲಾಹ್ ಅಕ್ಬರ್ ಎಂದು ಹೇಳುತ್ತಾ ಬಾಂಬ್ ಹಾಕುತ್ತಾರೆ ಎಂದು ಸುಳ್ಳಾರೋಪಗೈದ ಅವರ ಹೇಳಿಕೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...
ದೇವಚಳ್ಳ ಗ್ರಾಮದ ಮಾವಿನಕಟ್ಟೆ ಕೊಮ್ಮಾಡ್ಕ ದಿ| ಚಿನ್ನಪ್ಪ ಗೌಡ ರ ಪತ್ನಿ ವೆಂಕಮ್ಮ ರವರು ಅಲ್ಪಕಾಲದ ಅಸೌಖ್ಯತೆಯಿಂದ ಸ್ವಗೃಹದಲ್ಲಿ ಜ.21ರಂದು ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ
ಸುಳ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ರಂಜಿತ್ ರೈ ಮೇನಾಲ ಇವರ ಹುಟ್ಟುಹಬ್ಬದ ದಿನವಾದ ಇಂದು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಮೇನಾಲ ಜಾರತ್ತಡ್ಕ ಸರಕಾರಿ ಶಾಲೆಯ ಮಕ್ಕಳಿಗೆ ಸಿಹಿತಿಂಡಿ ವಿತರಿಸಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷೆಕಿ ಕನಕ . ಎಸ್ ಡಿ ಎಂ ಸಿ ಅಧ್ಯಕ್ಷರಾದ ಶೌಕತ್...
ಅಯೋಧ್ಯೆಯಲ್ಲಿ ಶ್ರೀಬಾಲರಾಮನ ಪ್ರತಿಷ್ಠೆ ನಡೆಯುವ ಹಿನ್ನೆಲೆಯಲ್ಲಿ ಇಂದು ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ರಾಮನಾಮ ಸಂಕೀರ್ತನೆ, ನೇರ ಪ್ರಸಾರದ ವಿಕ್ಷಣೆ, ಮಧ್ಯಾಹ್ನ ಶ್ರೀ ಮಂಜುನಾಥೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ ನಡೆಯಿತು. ಅಯೋಧ್ಯಾ ಕರಸೇವೆಯಲ್ಲಿ ಭಾಗವಹಿಸಿ ಗ್ರಾಮಸ್ಥರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ದೇವಸ್ಥಾನದ ಆಡಳಿತ ಧರ್ಮದರ್ಶಿ ಹಗಡೆ ಪರಮೇಶ್ವರಯ್ಯ ಕಾಂಚೋಡು ಸನ್ಮಾನಿಸಿದರು. ಬಾಳಿಲ,...
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ಯಶಸ್ವಿಯಾಗಿ ಪೂರ್ಣಗೊಂಡ ಸಂಭ್ರಮದಲ್ಲಿ ಗುತ್ತಿಗಾರಿನಲ್ಲಿ ರಾಮಭಕ್ತರು ಸಿಹಿ ಹಂಚಿ ಸಂಭ್ರಮಿಸಿದರು. ಗುತ್ತಿಗಾರಿನ ಶ್ರೀ ಮಾತಾ ಸರ್ವಿಸ್ ಸ್ಟೇಷನ್ ಮಾಲಕ ತೇಜಾನಂದ ರೈ ಇವರ ಸಹಭಾಗಿತ್ವದಲ್ಲಿ ಎಲ್ಲರಿಗೂ ಪಾಯಸ ಮತ್ತು ಲಾಡು ಹಂಚಲಾಯಿತು.
ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರ ಲೋಕಾರ್ಪಣೆ ಪ್ರಯುಕ್ತ ಇಂದು ಕಳಂಜ ವಿಷ್ಣುನಗರದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಭ್ರಾಮರಿ ಭಜನಾ ತಂಡ ತಂಟೆಪ್ಪಾಡಿ ಇವರಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು. ಎಲ್.ಇ.ಡಿ. ಪರದೆಯ ಮೂಲಕ ಅಯೋಧ್ಯೆಯ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನೂರಾರು ಮಂದಿ ಭಾಗವಹಿಸಿದ್ದರು.
Loading posts...
All posts loaded
No more posts
