- Thursday
- July 30th, 2026
ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು, ಹಿರಿಯ ವಿದ್ಯಾರ್ಥಿ ಸಂಘ, ಊರ ವಿದ್ಯಾಭಿಮಾನಿಗಳ ಸಹಭಾಗಿತ್ವದಲ್ಲಿ ದಿನಾಂಕ 19/11/2023ರಂದು ಕ್ರೀಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕ್ರೀಡೋತ್ಸವದ ಧ್ವಜಾರೋಹಣವನ್ನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮರಕತ ಇಲ್ಲಿನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಮಾವಿನಕಟ್ಟೆ ನಡೆಸಿಕೊಟ್ಟರು. ನಂತರ ಸಭಾ ಕಾರ್ಯಕ್ರಮ ನಡೆಯಿತು....
ಬೈಕ್ ಸವಾರ ಶಂಕರ ಭಟ್ ಎಂಬುವವರಿಗೆ ಗಾಯ.ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ನ.22 ರಂದು ಕೊಲ್ಲಮೊಗ್ರದ ಸರ್ಕಾರಿ ಆಸ್ಪತ್ರೆಯ ಬಳಿ ನಡೆದಿದೆ.ಹರಿಹರ ಪಲ್ಲತ್ತಡ್ಕ ಕಡೆಯಿಂದ ಕಾರೊಂದು ರಾಂಗ್ ಸೈಡ್ ನಲ್ಲಿ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಶಂಕರ ಭಟ್ ಎಂಬುವವರು ಗಾಯಗೊಂಡಿದ್ದು, ಕೊಲ್ಲಮೊಗ್ರ...
ಸೀನಿಯರ್ ಚೇಂಬರ್ ವತಿಯಿಂದ ರಾಷ್ಟ್ರೀಯ ಪುರಸ್ಕಾರ. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಅಧ್ಯಕ್ಷ ವಿಶ್ವನಾಥ ನಡುತೋಟ ಅವರಿಗೆ ರಾಷ್ಟ್ರೀಯ ಸ್ಥಾಪಕರ ಪುರಸ್ಕಾರ ಪಿಪಿಎಫ್ ನೀಡಿ ಗೌರವಿಸಲಾಗಿದೆ. ರವಿವಾರ ಶಿವಮೊಗ್ಗದಲ್ಲಿ ನಡೆದ ಪ್ರಾಂತೀಯ ಸಮ್ಮೇಳನದಲ್ಲಿ ರಾಷ್ಟ್ರ ಅಧ್ಯಕ್ಷ ಪ್ರೊಫೆಸರ್ ವರ್ಗಿಸ್ ವೈದ್ಯಾನ್ ಅವರು ಪುರಸ್ಕಾರ ನೀಡಿ ಗೌರವಿಸಿದರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್...
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೆಸ್ಕಾಂ ಸುಳ್ಯ ಉಪ ವಿಭಾಗ ಹಾಗೂ ಸುಬ್ರಹ್ಮಣ್ಯ ಉಪ ವಿಭಾಗದ ಜನ ಸಂಪರ್ಕ ಸಭೆಯು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಮಂಗಳೂರು ವೃತ್ತದ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ ರವರು ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಸುಜಾತ ಕಲ್ಲಾಜೆ, ಉಪಾಧ್ಯಕ್ಷ ವೆಂಕಟೇಶ್ ಎಚ್....
ಹೆಚ್ಚುವರಿಯಾಗಿ ಸುಮಾರು ಐವತ್ತು ಸಾವಿರ( 50,000 )ಸ್ವಂತ ಹಣ ವ್ಯಯಿಸಿ, ಕೊಠಡಿ ನಿರ್ಮಾಣ ಮಾಡಿರುವ ನಗರ ಪಂಚಾಯತ್ - ಸದಸ್ಯ ಶರೀಫ್ ಕಂಠಿ ಗಾಂಧಿನಗರ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿ ಕೇಂದ್ರದಲ್ಲಿ, ಅಂಗನವಾಡಿಯ ನೂತನ ಕೊಠಡಿ ಉದ್ಘಾಟನೆ, ಹಾಗೂ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಡಿಪಿಒ ಕಛೇರಿಯ ಶೈಲಜಾ ವಹಿಸಿದ್ದರು. ಸುಮಾರು ಒಂದು ಲಕ್ಷದ...
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವದ ಲಕ್ಷದೀಪೋತ್ಸವದ ದಿನ ಕುಣಿತ ಭಜನೋತ್ಸವ ನಡೆಯಲಿದೆ. ಶ್ರೀ ದೇವಳದ ರಥಬೀದಿ ಮತ್ತು ಅಡ್ಡಬೀದಿಯಲ್ಲಿ ನಡೆಯುವ ಕುಣಿತ ಭಜನೆಯಲ್ಲಿ ಭಾಗವಹಿಸಲು ಸಾರ್ವಜನಿಕ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಭಾಗವಹಿಸುವ ಕುಣಿತ ಭಜನಾ ತಂಡಗಳು ಡಿ.9ರಂದು ಅಪರಾಹ್ನ 2 ಗಂಟೆಯ ಒಳಗೆ...
ಮಾಣಿ ಮೈಸೂರು ಚತುಷ್ಪತ ಕಾಮಗಾರಿ ಶೀಘ್ರ ಆರಂಭವಾಗಲಿದೆ ಹಾಗೂ ಸುಳ್ಯ ಬೈಪಾಸ್ ರಸ್ತೆಯೇ ನಿರ್ಮಾಣವಾಗಲಿದೆ ಎಂದು ವಾರದ ಹಿಂದೆ ಸುಳ್ಯದಲ್ಲಿ ಪತ್ರಕರ್ತರ ಜತೆ ಸಂಸದರಾದ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಆರ್ ಟಿ ಐ ಕಾರ್ಯಕರ್ತ ಡಿ.ಎಂ. ಶಾರೀಖ್ ಭೂ ಸ್ವಾಧೀನ ಅಧಿಕಾರಿಕಾರಿಗಳ ಜತೆ ದೂರವಾಣಿಯಲ್ಲಿ ವಿಚಾರಿಸಿದಾಗ ಈ ಬಗ್ಗೆ ನಮಗೆ...
SSF ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವವು ಡಿಸೆಂಬರ್ 16 ಮತ್ತು 17 ನೇ ತಾರೀಖಿನಂದು ನಡೆಯಲಿದೆ ಇದರ ಭಾಗವಾಗಿ 21.11.2023 ಮಂಗಳವಾರ ದಂದು ಮೊರ್ಗಪಣೆ ಮುಖಾಂ ಝಿಯಾರತ್ ನೊಂದಿಗೆ ಪೋಸ್ಟರ್ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಜೈನುಲ್ ಅಬಿದಿನ್ ತಂಗಳ್ , ಶೌಕತ್ ಅಲಿ ಸಖಾಫಿ, ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವ ಚೆರ್ಯಮ್ಯಾನ್ ಸಿದ್ದೀಕ್ ಕಟ್ಟಿಕಾರ್,SSF EX...
SSF ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವವು ಡಿಸೆಂಬರ್ 16 ಮತ್ತು 17 ನೇ ತಾರೀಖಿನಂದು ನಡೆಯಲಿದೆ ಇದರ ಭಾಗವಾಗಿ 21.11.2023 ಮಂಗಳವಾರ ದಂದು ಮೊರ್ಗಪಣೆ ಮುಖಾಂ ಝಿಯಾರತ್ ನೊಂದಿಗೆ ಪೋಸ್ಟರ್ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಜೈನುಲ್ ಅಬಿದಿನ್ ತಂಗಳ್ , ಶೌಕತ್ ಅಲಿ ಸಖಾಫಿ, ಸುಳ್ಯ ಸೆಕ್ಟರ್ ಸಾಹಿತ್ಯೋತ್ಸವ ಚೆರ್ಯಮ್ಯಾನ್ ಸಿದ್ದೀಕ್ ಕಟ್ಟಿಕಾರ್,SSF EX...
Loading posts...
All posts loaded
No more posts
