- Thursday
- July 30th, 2026
ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಚವಾಗಿದ್ದಾಗ ಮಾತ್ರ ನಮ್ಮ ಆರೋಗ್ಯವೂ ಚೆನ್ನಾಗಿರುತ್ತದೆ. ಹಾಗಾಗಿ ನಾವೆಲ್ಲರೂ ಸ್ವಯಂಪ್ರೇರಿತವಾಗಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಹಿರಿಯರು ಹೇಳಿದ ಮಾತಿನಂತೆ “ಸ್ವಚ್ಛತಾ ಅಭಿಯಾನ ಎನ್ನುವುದು ನಮ್ಮ ಮನೆಯ ಪರಿಸರದಿಂದಲೇ, ನಮ್ಮಿಂದಲೇ ಅಂದರೆ ವಿದ್ಯಾರ್ಥಿಗಳಿಂದಲೇ ಪ್ರಾರಂಭವಾದಾಗ ಮಾತ್ರ ಸಂಪೂರ್ಣವಾಗಿ ಯಶಸ್ವಿಯಾಗಲು ಸಾಧ್ಯ.” ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಬೇಕೆಂದರೆ ಮೊದಲಿಗೆ ಅವರಲ್ಲಿ ಸ್ವಚ್ಚತೆಯ ಬಗ್ಗೆ ಅರಿವು...
ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಅ.6 ರಂದು ಬೊಮ್ಮಾರಿನಲ್ಲಿ ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ಪ್ರಾಯ) ಎಂಬವರೇ ಮೃತ ದುರ್ದೈವಿ. ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ. ಶಾಕ್...
ಸೌಜನ್ಯ ಪರ ಹೋರಾಟ ಸಮಿತಿ ಐವರ್ನಾಡು ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ ಇಂದು (ಅ.08) ಐವರ್ನಾಡಿನ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ, ತುಳು ಜಾನಪದ ವಾಗ್ಮಿ ತಮ್ಮಣ್ಣ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಪ್ರಸನ್ನ ರವಿ, ಸೌಜನ್ಯಳ ತಾಯಿ ಕುಸುಮಾವತಿ,...
ಕೆವಿಜಿ ಕುಟುಂಬದ ಸಹೋದರರ ಮಧ್ಯೆ ಶಕುನಿಯೊಬ್ಬ ವಿಷ ಬೀಜ ಬಿತ್ತಿ ಪೋಷಿಸುತ್ತಿದ್ದು, ಊರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ವರದಿಯೊಂದು ವೈರಲ್ ಆಗಿದ್ದು, ಇದು ಸತ್ಯವೇ ಆಗಿದ್ದಲ್ಲಿ ವಿದ್ಯಾರ್ಥಿ ಸಮೂಹ, ಸಿಬ್ಬಂದಿಗಳು ಹಾಗೂ ಕುರುಂಜಿ ಅಭಿಮಾನಿಗಳು ಆ ಶಕುನಿಯನ್ನು ಪತ್ತೆಹಚ್ಚಿ ಹೊರಗಟ್ಟಲು ಹೋರಾಟ ಮಾಡಬೇಕಾಗಿದೆ. ಈ ಬಗ್ಗೆ ವೈರಲ್ ಆಗಿರುವ...
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಗುರುಂಪು ಎಂಬಲ್ಲಿ ಮೂರು ಜನರ ಸಾವಿಗೆ ಕಾರಣವಾಗಿ ಸುಳ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು . ಆದರೆ ಇದೀಗ ಮತ್ತೆ ಜಿಲ್ಲಾಧಿಕಾರಿಗಳ ಆದೇಶ ಇದ್ದರು ಇದೀಗ ಮತ್ತೆ ಜೆಸಿಬಿಗಳ ಮೂಲಕ ಕೆಲಸ ಕಾರ್ಯಗಳನ್ನು ಪ್ರಾರಂಭಿಸಿದ್ದು ಇದೀಗ ಈ ಕಾಮಗಾರಿಯ ಕುರಿತು ನಗರ ಪಂಚಾಯತ್ ಗೆ ಮೌಖಿಕವಾಗಿ ದೂರು ಸಲ್ಲಿಸಲಾಗಿದ್ದು ಅಧಿಕಾರಿಗಳು...
ಗಾಂಧಿ ಜಯಂತಿ ಪ್ರಯುಕ್ತ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಹಾಗೂ ಸುಳ್ಯದ ಯುವಜನ ಸೇವಾ ಸಂಸ್ಥೆ ಕೊಡ ಮಾಡುವ ಗಾಂಧಿ ಸ್ಮೃತಿ ಪ್ರಶಸ್ತಿಗೆ ಖ್ಯಾತ ವೈದ್ಯ, ಹರಿಹರಪಲ್ಲತಡ್ಕದ ಡಾ.ಚಂದ್ರಶೇಖರ ಕಿರಿಭಾಗ ಅವರು ಭಾಜನರಾಗಿದ್ದು, ಅವರಿಗೆ ಅ.7ರಂದು ಹರಿಹರಪಲ್ಲತಡ್ಕದ ಹರಿಹರೇಶ್ವರ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹರಿಹರ ಪಲ್ಲತ್ತಡ್ಕದ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆದ ಪ್ರಶಸ್ತಿ...
ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ರಿಕ್ಷಾ ಚಾಲಕ ಹೊಟ್ಟೆಪಾಡಿಗಾಗಿ ತಮ್ಮಷ್ಟಕ್ಕೆ ತಾವೇ ಖುದ್ದಾಗಿ ಕೆಲಸ ನಿರ್ವಹಿಸಿ ಮನೆ ಸಾಕುತ್ತಿದ್ದಾರೆ ಆದರೆ ಇದೀಗ ಇದೇ ಬಡ ಅಟೋ ಚಾಲಕನ ಮೇಲೆ ಖಾಸಗಿ ಬಸ್ಸಿನ ನಿರ್ವಾಹಕ ಮತ್ತೊಮ್ಮೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ನಿನ್ನೆ ಸಂಜೆ ವಿವೇಕಾನಂದ ವೃತ್ತದ ಬಳಿ ಪ್ರಸನ್ನ ಎಂಬುವವರ ಮೇಲೆ ಖಾಸಗಿ ಬಸ್ ನಿರ್ವಾಹಕ...
ಸುಳ್ಯದ ಕುರುಂಜಿಭಾಗ್‌ನಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ| ಜ್ಯೋತಿ ಆರ್ ಪ್ರಸಾದ್ ಅವರು ನೀಡಿದ ದೂರಿನಂತೆ ಐಪಿಸಿ ಕಲಂ 448, 506 ಜೊತೆಗೆ 34 ಯಂತೆ ಪ್ರಕರಣ ದಾಖಲಾಗಿದೆ.ಡಾ |ಚಿದಾನಂದ, ಅವರ...
ಲಯನ್ಸ್ ಕ್ಲಬ್ ಸುಳ್ಯ ಹಾಗೂ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಅಂಗ ಸಂಸ್ಥೆಯಾದ ಪ್ರಣವ ಚಾರಿಟೇಬಲ್ ಟ್ರಸ್ಟ್ ಇವರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದೊಂದಿಗೆ ಆಧಾರ್ ನೋಂದಣಿ ಮತ್ತು ಪರಿಷ್ಕರಣಾ ಶಿಬಿರ ಹಾಗೂ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ...
ಭಾಗವಹಿಸಿದ್ದರುಭಾಗವಹಿಸಿದ್ದರುವಿಶ್ವಹಿಂದೂ ಪರಿಷದ್ ಬಜರಂಗದಳ ಸುಳ್ಯ ಹಾಗೂ ಕಡಬ ಪ್ರಖಂಡ ವತಿಯಿಂದ ಶೌರ್ಯ ಜಾಗರಣ ರಥಯಾತ್ರೆಯ ಬೃಹತ್ ಶೋಭಾಯಾತ್ರೆ ಹಾಗೂ ಬೃಹತ್ ಸಾರ್ವಜನಿಕ ಸಭೆ, ಬೃಹತ್ ಹಿಂದೂ ಶೌರ್ಯ ಸಂಗಮ ಕಾರ್ಯಕ್ರಮ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.ಬೃಹತ್ ಶೋಭಾಯಾತ್ರೆ ಸಂಪಾಜೆಯಿಂದ ಹೊರಟು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗಕ್ಕೆ ಆಗಮಿಸಿತು. ಬಳಿಕ ಅಲ್ಲಿ ಬೃಹತ್...
Loading posts...
All posts loaded
No more posts
