- Friday
- June 26th, 2026
ಪ್ರತಿಫಲ ಫೌಂಡೇಶನ್ ಧಾರವಾಡ, ಸತ್ವಾ ಫೌಂಡೇಶನ್ ಕರ್ನಾಟಕ, ಚಿರಾಯು ಕನ್ನಡ ವಾಹಿನಿ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸಹಕಾರ ಮತ್ತು ಸಮಾಜ ಸೇವೆಯನ್ನು ಗುರುತಿಸಿ “ರಾಷ್ಟ್ರೀಯ ನಾಡಪ್ರಭು ಕೆಂಪೆಗೌಡ ಪ್ರಶಸ್ತಿ”ಗೆ ಮುಪ್ಪೇರ್ಯ ಗ್ರಾಮದ ಮುಗುಪ್ಪು ಕೂಸಪ್ಪ ಗೌಡರವರು ಆಯ್ಕೆಯಾಗಿದ್ದಾರೆ.
ದಿನಾಂಕ : 12 ಮಾರ್ಚ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(12 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-445-460ಹಳೆ ಅಡಿಕೆ...
“ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಪಹಾರ ಮತ್ತು ಬೋಜನ ಪ್ರಸಾದ ವಿತರಣೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪ್ರತಿದಿನದಂತೆ ಬೋಜನ ಪ್ರಸಾದ ಮತ್ತು ಉಪಹಾರವನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಒಂದು ವಾರಕ್ಕೆ ಬೇಕಾದ ಗ್ಯಾಸ್ ಶೇಖರಿಸಲ್ಪಟ್ಟಿದ್ದು ಬುಧವಾರ ಕೂಡಾ ಶ್ರೀ ದೇವಳಕ್ಕೆ ಗ್ಯಾಸ್ ಸಿಲಿಂಡರ್ ಬಂದಿದೆ. ಆದ್ದರಿಂದ ಭಕ್ತರಿಗೆ ಈ ಬಗ್ಗೆ ಯಾವುದೇ ಗೊಂದಲ...
ದಿನಾಂಕ:12/3/2026 ಗುರುವಾರ01,🐏ಮೇಷರಾಶಿ🐏📖,ಇಂದು ನಿಮಗೆ ತುಂಬ ಉನ್ನತ ಶಕ್ತಿಯಿರುವ ದಿನ ಮತ್ತು ನೀವು ಸಣ್ಣ ಸಣ್ಣ ವಿಷಯಗಳಿಂದ ಕಿರಿಕಿರಿಗೊಳ್ಳುತ್ತೀರಿ. ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು ಎಲ್ಲಿ ಹೂಡಬಯಸುತ್ತೀರೆನ್ನುವಲ್ಲಿ ಖಚಿತತೆಯಿರಲಿ,ಗಮನಿಸಿ:-ಯಾವುದೇ ಜಂಟಿ ವ್ಯವಹಾರಗಳು ಮಾಡುವ ಮೊದಲು ವ್ಯಕ್ತಿಯ ವಿಶ್ವಾಸಾರ್ಹತೆ ಮತ್ತು ಪ್ರಾಮಾಣಿಕತೆಯನ್ನು ದೃಢೀಕರಿಸಿ,ಪರಿಹಾರ:-ಮನೆ ದೇವರ ದರ್ಶನ ಮಾಡಿ,02,🐂ವೃಷಭರಾಶಿ🐂📖,ನೀವು ಹೆಚ್ಚು ಹಣ...
ಮುಸ್ಲಿಮರ ಪವಿತ್ರ ರಂಜಾನ್ ತಿಂಗಳ 19ನೇ ಉಪವಾಸದ ಪ್ರಯುಕ್ತ ಇಫ್ತಾರ್ ಸೌಹಾರ್ದ ಕೂಟ ಜಯನಗರ ಬುಸ್ತಾನುಲ್ ಉಲೂಮ್ ಮದ್ರಸ ವಠಾರ ದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಮೊಗರ್ಪಣೆ ಜುಮ್ಮಾ ಮಸ್ಜಿದ್ ಅಧ್ಯಕ್ಷ ಸಿ. ಎಂ. ಉಸ್ಮಾನ್ ವಹಿಸಿದ್ದರು ಮುಖ್ಯ ಧಾರ್ಮಿಕ ಗುರುಗಳಾದ ಶಫೀಕ್ ಹಿಮಮಿ ದುಃವ ಪ್ರಾರ್ಥನೆ ನೆರವೇರಿಸಿದರು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ....
ಅಮೇರಿಕಾ - ಇರಾನ್ - ಇಸ್ರೆಲ್ ದೇಶಗಳ ನಡುವಿನ ಯುದ್ಧದ ಪರಿಣಾಮದಿಂದಾಗಿ ಭಾರತ ದೇಶದಾದ್ಯಂತ ಅನಿಲ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡು, ಗ್ಯಾಸ್ ಸಿಲಿಂಡರ್ ಪೂರೈಕೆಗೆ ಗ್ಯಾಸ್ ಏಜೆನ್ಸಿಗಳು ಹೊಸ ಆದೇಶ ಹೊರಡಿಸಿರುವುದರಿಂದ ವಾಣಿಜ್ಯ ಗ್ಯಾಸ್ ಸಿಲಿಂಡರುಗಳ ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದಿದೆ. ಅದನ್ನೇ ನಂಬಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಸುಳ್ಯದ ಹೋಟೆಲ್ ಮಾಲಕರು...
ಕುಕ್ಕೆ ಸುಬ್ರಹ್ಮಣ್ಯ ಮಾ.11 : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವಂತಹ ಯುದ್ಧದ ಪರಿಣಾಮವಾಗಿ ದೇಶದಾದ್ಯಂತ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದಾಗಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಕೊರತೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಮಾ.11 ರಿಂದ ದೇವಸ್ಥಾನದಲ್ಲಿ ಬೆಳಗ್ಗಿನ ಉಪಾಹಾರ ವಿತರಣೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ....
ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ದ.ಕ ಇದರ “ವಾರ್ಷಿಕ ವಿಶೇಷ ಶಿಬಿರ ಕಲರವ 2026” ರಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸುಳ್ಯದ ಕನ್ನಡ ಭವನದಲ್ಲಿ ನಡೆದ ಎರಡು ದಿನಗಳ “ಸಾಧನೆ ಸಂಕಲ್ಪ ಯುವ ಸ್ಪೂರ್ತಿ ತರಬೇತಿ ಕಾರ್ಯಾಗಾರ”ದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಜೇಸಿಐ ಸುಳ್ಯ ಪಯಸ್ವಿನಿ ಇದರ ಪೂರ್ವಾಧ್ಯಕ್ಷರು, ರಾಷ್ಟ್ರೀಯ ತರಬೇತುದಾರರಾದ ಜೇಸಿ. ಹೆಚ್.ಜಿ.ಎಫ್...
ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷದೈವ ದೈವಸ್ಥಾನ ಕಂದ್ರಪ್ಪಾಡಿ ಇದರ ಜಾತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಮಾ.10 ರಂದು ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಾಳಿಕಾಪ್ರಸಾದ್ ಮುಂಡೋಡಿ, ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಮಾ.14 ಮತ್ತು 15 ರಂದು ಪುರುಷ ದೈವ ಮತ್ತು ರಾಜ್ಯದೈವದ ನೇಮೋತ್ಸವವು ನಡೆಯಲಿದೆ.
ಸರ್ವರ್ ಸಮಸ್ಯೆಯಿಂದಾಗಿ ಗ್ಯಾಸ್ ಬುಕ್ಕಿಂಗ್ ಮಾಡಲು ಗ್ರಾಹಕರು ಪರದಾಡುವಂತಾಗಿದೆ. “ಒಮ್ಮೆ ಬುಕ್ ಮಾಡಿದ ಬಳಿಕ ಇನ್ನೊಮ್ಮೆ ಗ್ಯಾಸ್ ಬುಕ್ಕಿಂಗ್ ಮಾಡಲು 30 ಕಳೆದಿರಬೇಕು” ಎಂಬ ಸರಕಾರದ ಆದೇಶ ಹಿನ್ನೆಲೆ ಹಾಗೂ ಗ್ಯಾಸ್ ಕೊರತೆ ಆಗಬಹುದೆಂಬ ಭಯದಿಂದ ಗ್ರಾಹಕರು ಬುಕ್ಕಿಂಗ್ ಮಾಡಲು ಮುಗಿಬಿದ್ದಿರುವುದರಿಂದ ಸರ್ವರ್ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ. ಬುಕ್ಕಿಂಗ್ ಮಾಡಿದವರಿಗೂ ಓಟಿಪಿ ಬಾರದೇ ಸಮಸ್ಯೆಯಾಗಿದ್ದು ಕಂಪೆನಿಗಳು ಈ...
Loading posts...
All posts loaded
No more posts
