ಗುತ್ತಿಗಾರು : ರಕ್ತದಾನ ಮತ್ತು ಸನ್ಮಾನ ಕಾರ್ಯಕ್ರಮ

76ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಗ್ರಾಮ ಪಂಚಾಯತ್ ಗುತ್ತಿಗಾರು, ಸರಕಾರಿ ಆರೋಗ್ಯ ಕೇಂದ್ರ ಗುತ್ತಿಗಾರು, ಲಯನ್ಸ್ ಕ್ಲಬ್ ಹಿರಿಯಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಆ.13 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ...

ಪಂಜ ಗ್ರಾಮ ಪಂಚಾಯತ್ ನಲ್ಲಿ
ಸ್ವಾತಂತ್ರೋತ್ಸವ

ಪಂಜ ಗ್ರಾಮ ಪಂಚಾಯತ್ ನಲ್ಲಿಸ್ವಾತಂತ್ರೋತ್ಸವ ನಡೆಯಿತು.ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ನಿಯೋಜಿತ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ ಕಲ್ಕ, ನಿಯೋಜಿತ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ,ಸದಸ್ಯರು, ಸಿಬ್ಬಂದಿಗಳು, ಊರವರು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.ಕಾರ್ಯಕ್ರಮದಲ್ಲಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಚಂದ್ರಾವತಿ...
Ad Widget

ಕಲ್ಮಡ್ಕ : ಗ್ರಾಮ ಪಂಚಾಯತ್ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವ

ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಗ್ರಾಮ ಪಂಚಾಯತ್ ನ ನಿಯೋಜಿತ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಮೋಹಿನಿ ಎಂ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಲೋಕಯ್ಯ ನಾಯ್ಕ ಬೊಳಿಯೂರು,...

ಸೇವಾಜೆ : ಶ್ರೀಕೃಷ್ಣ ಸಾಂಸ್ಕ್ರತಿಕ ಸೇವಾ  ಸಮಿತಿ ಪುನರ್ ರಚನೆ – ಅಧ್ಯಕ್ಷರಾಗಿ ರಕ್ಷಿತ್ ಪಟ್ಟೆ, ಕಾರ್ಯದರ್ಶಿಯಾಗಿ ಮೋಹನ ಹೊನ್ನೆಮೂಲೆ

ಸೇವಾಜೆ ಶ್ರೀಕೃಷ್ಣ ಸಾಂಸ್ಕ್ರತಿಕ ಸೇವಾ  ಸಮಿತಿ  ಇದರ   ನೂತನ ಪದಾಧಿಕಾರಿಗಳನ್ನು ಆ.13 ರಂದು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಕ್ಷಿತ್ ಪಟ್ಟೆ, ಕಾರ್ಯದರ್ಶಿಯಾಗಿ ಮೋಹನ ಹೊನ್ನೆಮೂಲೆ ಉಪಾಧ್ಯಕ್ಷರಾಗಿ ಹಿತೇಶ್ ಬೊಮ್ಮೆಟ್ಟಿ, ಉಪ ಕಾರ್ಯದರ್ಶಿಯಾಗಿ ರೋಹಿತ್ ಮಂಜೊಳ್ಕಜೆ ಇವರುಗಳನ್ನು ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳಿಗೆ ಶ್ರೀ ಕೃಷ್ಣನ ಫೋಟೋವನ್ನು ಹಸ್ತಾಂತರ ಮಾಡುವ ಮೂಲಕ, ಸಾಂಕೇತಿಕವಾಗಿ ಜವಾಬ್ದಾರಿಯ...

ಕರಿಕೆಯಲ್ಲಿ ಕ್ಯಾಂಪ್ಕೋ ಸದಸ್ಯ ಬೆಳೆಗಾರರ ಸಭೆ – ಕಾಳುಮೆಣಸು ಖರೀದಿ ಕೇಂದ್ರ ಉದ್ಘಾಟನೆ

ಕ್ಯಾಂಪ್ಕೋ ಹಾಗೂ ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ಸಹಾಭಾಗಿತ್ವದೊಂದಿಗೆ 14.08.2023ರಂದು ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಸದಸ್ಯ ಬೆಳೆಗಾರರ ಸಭೆ ನಡೆಯಿತು.ಕಾರ್ಯಕ್ರಮದ ಉದ್ಘಾಟಕರಾದ ಕ್ಯಾಂಪ್ಕೋ ಸಂಸ್ಥೆಯ ಮಾನ್ಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ ಅವರು ಕಾಳುಮೆಣಸು ಖರೀದಿಗೆ ಚಾಲನೆ ನೀಡಿದರು. ಕ್ಯಾಂಪ್ಕೋದ ಬೆನ್ನೆಲುಬು ಆದ ರೈತರ...

ನೆಲ್ಲೂರುಕೆಮ್ರಾಜೆ : ಗ್ರಂಥಪಾಲಕರ ದಿನಾಚರಣೆ

ನೆಲ್ಲೂರು ಕೆಮ್ರಾಜೆ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ದಲ್ಲಿ ಡಾ ಎಸ್ ರಂಗನಾಥ್ ರವರ ಹುಟ್ಟು ಹಬ್ಬದ ಪ್ರಯುಕ್ತ ಗ್ರಂಥಪಾಲಕರ ದಿನಾಚರಣೆಯ ನ್ನು ಆಚರಿಸಲಾಯಿತು ಈ ದಿನ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ ಯನ್ನು ಏರ್ಪಡಿಸಲಾಯಿತು ಸ್ಪರ್ಧೆ ಯಲ್ಲಿ ವಿಜೇತ ರದವರಿಗೆ ಬಹುಮಾನವನ್ನು ನೀಡಲಾಯಿತು ಈ ಸಂದರ್ಭದಲ್ಲಿಗ್ರಾಮ ಪಂಚಾಯತ್ ಸದಸ್ಯರು ರಾಮಚಂದ್ರ ಪ್ರಭು ಉಪಸ್ಥಿತರಿದ್ದರು ಹಾಗೂ...

ನೆಲ್ಲೂರುಕೆಮ್ರಾಜೆ : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನಲ್ಲಿ 76 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣ ಕಾರ್ಯಕ್ರಮವನ್ನು ಶ್ರೀಮತಿ ಶೀಲಾವತಿ ಬೊಳ್ಳಾಜೆ ಅಧ್ಯಕ್ಷರು ಗ್ರಾಮ ಪಂಚಾಯತ್ ನೆಲ್ಲೂರು ಕೆಮ್ರಾಜೆ ಇವರು ನೆರವೇರಿಸಿದರು.ಅಲ್ಲದೆ ಮಾತೃಭೂಮಿಯ ಘನತೆ ಮತ್ತು ಸ್ವಾತಂತ್ರ್ಯ ಕಾಪಾಡಲು ತಮ್ಮ ಪ್ರಾಣ ತ್ಯಾಗ ಮಾಡಿದ ವೀರರಿಗೆ ಸಮರ್ಪಣೆ ಅರ್ಪಿಸುವ ಫಲಕವನ್ನು ಅನಾವರಣ ಗೊಳಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...

ಕನಕಮಜಲು ಕಳ್ಳತನ ಪ್ರಕರಣ – ಶೀಘ್ರ ಕಳ್ಳರ ಪತ್ತೆ ಹಚ್ಚಲು ಮನವಿ

ಕನಕಮಜಲು ಗ್ರಾಮದ ಬುಡ್ಲೆಗುತ್ತು ಯುರೇಶ್ ರವರ ಮನೆಯಲ್ಲಿ ಕಳವು ನಡೆದು ಸುಮಾರು ಒಂದು ತಿಂಗಳಾದರೂ ಪತ್ತೆಯಾಗಲಿಲ್ಲವಾದರಿಂದ ಆದಷ್ಟು ಶೀಘ್ರ ಕಳ್ಳರನ್ನು ಪತ್ತೆ ಪಡುವಂತೆ ಉಸ್ತವಾರಿ ಸಚಿವ ದೀನೇಶ್ ಗಂಡೂರಾವ್ ಹಾಗೂ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ರವರ ಜತೆ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರಾದ ಕಿರಣ್ ಬುಡ್ಲೆಗುತ್ತು ಹಾಗೂ ಎನ್ ಎಸ್ ಯು ಐ...

ತುಳುನಾಡ ಜನಪದೀಯ ಆಚರಣೆಗಳು ಭವಿಷ್ಯಕ್ಕೆ ದಾರಿದೀಪ – ಸುಬ್ರಹ್ಮಣ್ಯದಲ್ಲಿ ನಡೆದ ಆಟಿದ ಪರ್ಬ ಉದ್ಘಾಟಿಸಿ ಡಾ.ನಿಂಗಯ್ಯ ಅಭಿಮತ

ಆಧುನಿಕ ಜಂಜಾಟದಲ್ಲಿ ನಾವು ಸಾಂಪ್ರದಾಯಿಕ ಆಚರಣೆಗಳನ್ನು ಹಾಗೂ ಜನಪದೀಯ ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು. ತುಳುನಾಡಿನ ವಿಶೇಷ ಸಂಸ್ಕೃತಿಯ  ಬಗ್ಗೆ ಯುವ ಜನತೆಗೆ ತಿಳಿಸಿ ಅವರಲ್ಲಿ ಜಾಗೃತಿ ಮೂಡಿಸಬೇಕು. ಪ್ರಾಚೀನ ತುಳುನಾಡ ಜನಪದೀಯ ಆಚರಣೆಗಳು ನಮ್ಮ ಭವಿಷ್ಯಕ್ಕೆ ದಾರಿದೀಪಗಳಾಗಿದೆ. ಅವುಗಳನ್ನು ಮುಂದಿನ ಪೀಳಿಗೆಯೂ ಬೆಳೆಸಿಕೊಳ್ಳಬೇಕು. ನಮ್ಮ ಜನಪದೀಯ ಆಚರಣೆಗಳ ಸ್ಪಷ್ಟ ಅರಿವು ಮೂಡಿಸುವಲ್ಲಿ ಇಂತಹ ಕಾರ್ಯಗಳು ಶ್ಲಾಘನೀಯ ಎಂದು...

ಮೊಸರು ಕುಡಿಕೆ ಉತ್ಸವ ಸಮಿತಿ ರಚನೆ : ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ – ಪ್ರ. ಕಾರ್ಯದರ್ಶಿ ದೇವಿಪ್ರಸಾದ್ ಅತ್ಯಾಡಿ – ಖಜಾಂಜಿ ನವೀನ್ ಎಲಿಮಲೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಇದರ ವತಿಯಿಂದ ಸುಳ್ಯದಲ್ಲಿ ನಡೆಯಲಿರುವ 10 ನೇ ವರ್ಷದ ವಿಶ್ವ ಹಿಂದು ಪರಿಷತ್ತಿನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸೆ. 16 ರಂದು ನಡೆಯಲಿರುವ ಮೊಸರು ಕುಡಿಕೆ ಉತ್ಸವದ  ಸಭೆಯು ವಿ.ಹೆಚ್.ಪಿ.ಅಧ್ಯಕ್ಷ ಸೋಮಶೇಖರ ಪೈಕ ರವರ ಅಧ್ಯಕ್ಷತೆಯಲ್ಲಿ ಆ.15 ರಂದು ಸುಳ್ಳ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ವೇದಿಕೆಯಲ್ಲಿ ಬಜರಂಗದಳ...
Loading posts...

All posts loaded

No more posts

error: Content is protected !!