ಸುನ್ನೀ ಸೆಂಟರ್ ಕಲ್ಲುಗುಂಡಿ ಸ್ವಾತಂತ್ರ್ಯೋತ್ಸವದಲ್ಲಿ ಸೌಹಾರ್ದತೆಯ ಸಂದೇಶ ಸಾರಿದ ಡಾ. ಉಮ್ಮರ್ ಬೀಜದಕಟ್ಟೆ

ಕರ್ನಾಟಕ ಮುಸ್ಲಿಂ ಜಮಾಅತ್, SჄS, SSF ವತಿಯಿಂದ ಸುನ್ನೀ ಸೆಂಟರ್ ಕಲ್ಲುಗುಂಡಿ ಇದರ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗೂನಡ್ಕ ಖತೀಬರಾದ ಮುಹಮ್ಮದಲಿ ಸಖಾಫಿ ಮಾದಾಪುರ ರವರು ದುಆಃ ಮೂಲಕ ಚಾಲನೆ ನೀಡಿದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾಕ್ಟರ್ ಉಮರ್ ಬೀಜದಕಟ್ಟೆ ಯವರು ಧ್ವಜಾರೋಹಣ ಮಾಡಿ ಸಂದೇಶ ಭಾಷಣ ಮಾಡಿದರು. ರಾಷ್ಟ್ರ ಗೀತೆಯ ಬಳಿಕ...

ಕಿರ್ಲಾಯ : ಅಂಬೇಡ್ಕರ್ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಸ್ವಾತಂತ್ರ್ಯೋತ್ಸವ – ಸೈನಿಕರಿಗೆ ಸನ್ಮಾನ

ಕನಾ೯ಟಕ ರಾಜ್ಯ ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ 76ನೇ ವರ್ಷದ  ಸ್ವಾತಂತ್ರ್ಯ ದಿನಾಚರಣೆಯನ್ನು ಸ. ಕಿ‌.ಪ್ರಾ. ಶಾಲೆ ಕಿರ್ಲಾಯದಲ್ಲಿ  ಆಚರಿಸಲಾಯಿತು. ಧ್ವಜರೊಹಣವನ್ನು ನಿವೃತ್ತ ಸೈನಿಕರಾದ  ಶಿವಲಿಂಗೆ ಗೌಡ ಕೆ.ಬಿ. ರವರು ನೇರವೆರಿಸಿ, ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರುಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಅ.ರ.ವೇದಿಕೆಯ ಜಿಲ್ಲಾ ಅಧ್ಯಕ್ಷರಾದ ಸುಂದರ್ ಪಾಟಾಜೆ ವಹಿಸಿದ್ದರು. ಸಭೆಯಲ್ಲಿ ಮುಖ್ಯ ಶಿಕ್ಷಕಿ  ಲೊಲಾಕ್ಷಿ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ...
Ad Widget

ಮರ್ಕಂಜ : ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮರ್ಕಂಜ ಗ್ರಾಮ ಪಂಚಾಯತ್ ಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯ ಪ್ರಯುಕ್ತ ಶಿಲಾ ಫಲಕ ಸಮರ್ಪಣೆ, ಪಂಚಪ್ರಾಣ ಶಪಥ, ವಸೂಧಾ ವಂದನ, ವೀರರಿಗೆ ಗೌರವ ಸಮರ್ಪಣೆ, ರಾಷ್ಟ್ರಧ್ವಜ ವಂದನೆ, ಹರ್ ಘರ್ ತಿರಂಗಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಪವಿತ್ರ ಬಿ ಅಧ್ಯಕ್ಷರು ನೆರವೇರಿಸಿದರು. ಈ ಸಂದರ್ಭದಲ್ಲಿ ನಿಯೋಜಿತ ಅಧ್ಯಕ್ಷೆ ಗೀತಾ ಹೊಸೊಳಿಕೆ ಹಾಗೂ ಗ್ರಾಮ ಪಂಚಾಯತ್...

ಗೂನಡ್ಕ : ಶ್ರೀ ಶಾರದಾ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗೂನಡ್ಕದ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ  ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ  ಎಸ್.ಪಿ. ಲೋಕನಾಥರವರು ಮಾಡಿದರು. ಶಾಲಾ ಮುಖ್ಯ ಗುರುಗಳಾದ ಹನುಮಂತಪ್ಪರವರು  ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಉಷಾಲತಾ ರವರು ಧನ್ಯವಾದ ಸಮರ್ಪಣೆ ಯನ್ನು ಮಾಡಿದರು. ಸಹಶಕ್ಷಕಿಯರಾದ  ಶ್ರೀಮತಿ ಭವಿತ ಮತ್ತು ಶ್ರೀಮತಿ ಧನ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಶಾಲಾ...

ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹ ಧನಕ್ಕೆ ಅರ್ಜಿ ಅಹ್ವಾನ

2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೂಲನಿವಾಸಿ ಪಂಗಡದವರಾದ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುತ್ತಿದೆ. ಈ ಅರ್ಜಿಯನ್ನು ತಾಲೂಕಿನ ಸಹಾಯಕ ನಿರ್ದೆಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸುಳ್ಯ ಕಛೇರಿಯಿಂದ ಪಡೆದು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಬಗ್ಗೆ ಸಂಬಂಧಿಸಿದ...

ಕಲ್ಲುಗುಂಡಿ ಹಯಾತುಲ್ ಇಸ್ಲಾಂ ಮದ್ರಸಾದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

ಭಾರತದ ವೈವಿಧ್ಯತೆ ಮತ್ತು ಸಾಮರಸ್ಯದ ಪರಂಪರೆಯನ್ನು ಉಳಿಸಿಕೊಳ್ಳುವ ಪ್ರತಿಜ್ಞೆಗೈಯ್ಯೋಣ - ಅಹ್ಮದ್ ನ‌ಈಂ ಫೈಝಿ ಸಂಪಾಜೆ: ಹಯಾತುಲ್ ಇಸ್ಲಾಂ ಮದ್ರಸಾ ಕಲ್ಲುಗುಂಡಿ ಇದರ ವಠಾರದಲ್ಲಿ ಭಾರತದ ಭವ್ಯ ಸ್ವಾತಂತ್ರ್ಯೋತ್ಸವ ಆಚರಣೆ ವಿಜೃಂಭಣೆಯಿಂದ ನಡೆಯಿತು . ಕಲ್ಲುಗುಂಡಿ ಜಮಾಅತ್ ಅಧ್ಯಕ್ಷರಾದ ಹಾಜಿ ಅಬ್ಬಾಸ್ ಸಂಟ್ಯಾರ್ ಧ್ವಜಾರೋಹಣ ನಡೆಸಿ ಶುಭ ಹಾರೈಸಿದರು . ಸ್ಥಳೀಯ ಖತೀಬ್ ಅಹ್ಮದ್ ನ‌ಈಂ...

ಸವೆರಪುರ ಶಾಲೆಯಲ್ಲಿ ಸ್ವಾತಂತ್ರ ದಿನಾಚರಣೆ

ಸವೆರಪುರ ಶಾಲೆಯಲ್ಲಿ ಶಾಲೆಯಲ್ಲಿ 76 ನೇ ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಭಾರತೀಯ ಸೇನೆಯಲ್ಲಿ ಎನ್ ಎಸ್ ಜಿ ಕಮಾಂಡೋ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವೆಂಕಟೇಶ್ ಊರುಬೈಲು ರವರು ಧ್ವಜಾರೋಹಣ ಮಾಡಿ, ಮಾತನಾಡಿದರು. ಎಲ್ಲಾ ಮಕ್ಕಳು ತಮ್ಮ ಜೀವನದಲ್ಲಿ ಒಂದು ಗುರಿ ಇಡಬೇಕು ಹಾಗೂ ಆ ಗುರಿಯನ್ನು ತಲುಪಲು ಸತತ ಪ್ರಯತ್ನ ಇರಬೇಕು, ಜೀವನದಲ್ಲಿ ಬರುವ ಅಡೆತಡೆಗಳನ್ನು...

ಬಾಳುಗೋಡು : ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಾಳುಗೋಡು ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಎಸ್.ಡಿ.ಎಂ.ಸಿ.ಅಧ್ಯಕ್ಷ ಚಂದ್ರಹಾಸ ಶಿವಾಲ ಧ್ವಜಾರೋಹಣ ನೆರವೇರಿಸಿದರು. ಸುಂದರ ಮುಚ್ಚಾರ, ವಿಶ್ವ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಕಿರಿಭಾಗ, ವಿಶ್ವ ಯುವಕ ಮಂಡಲದ ಗೌರವಾಧ್ಯಕ್ಷ ರಾಧಾಕೃಷ್ಣ ಕಟ್ಟೆಮನೆ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಯುವ ಉದ್ಯಮಿ ರಾಜೇಶ್ ಕಿರಿಭಾಗ ಶಾಲೆಯ ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಿದರು.

ಸುಳ್ಯ : ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ

ಮರಾಟಿ ಸಮಾಜ ಸೇವಾ ಸಂಘ ಸುಳ್ಯ "ಗಿರಿ ದರ್ಶಿನಿ ಅಂಬಟೆಡ್ಕದಲ್ಲಿ ನಡೆದ 76ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಂಘದ ಅಧ್ಯಕ್ಷ ಜನಾರ್ದನ ಬಿ ಕುರುಂಜಿಭಾಗ್ ಧ್ವಜಾರೋಹನ ಮಾಡಿದರು. ಈ ಸಂದರ್ಭದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆಯ ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಸಿದ್ದರು. ಸಂಘದ ಕೋಶಾಧಿಕಾರಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್...

ಬೆಳ್ಳಾರೆ : ಸ್ವಾತಂತ್ರ್ಯ ದಿನಾಚರಣೆ

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ 77 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಧ್ವಜೋರೋಹಣವನ್ನು ನೆರವೇರಿಸಿ, ಶುಭ ಹಾರೈಸಿದರು. ಸ್ನೇಹಿತರ ಕಲಾ ಸಂಘದ ಪೂರ್ವಾಧ್ಯಕ್ಷರಾದ ಸಂಜಯ್ ನೆಟ್ಟಾರ್ ಗಣ್ಯ ವ್ಯಕ್ತಿಗಳ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ನ ನಿಯೋಜಿತ ಅಧ್ಯಕ್ಷರಾದ ಶ್ರೀಮತಿ ನಮಿತಾ ರೈ....
Loading posts...

All posts loaded

No more posts

error: Content is protected !!