- Thursday
- April 3rd, 2025

ಏನೆಕಲ್ಲಿನಲ್ಲಿ ‘ಕಲಾಮಾಯೆ’ ವತಿಯಿಂದ ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರ "ಪ್ರೀತಿಯಿಂದ"ಮೇ.1ರಿಂದ 7ರವರೆಗೆ ಏನೆಕಲ್‌ನ ಬಾಲಾಡಿ ಆದಿಶಕ್ತಿ ಭಜನಾ ಮಂದಿರದಲ್ಲಿ ನಡೆಯಲಿದೆ. ಕಲಾವಿದ, ಕಲಾ ಸಂಘಟಕ, ಅರೆಭಾಷೆ ಚಲನಚಿತ್ರ "ಕೇಸ್ ಪುಸ್ಕ" ಖ್ಯಾತಿಯ ನಿರ್ದೇಶಕ ಸುಧೀರ್ ಏನೆಕಲ್ ನಿರ್ದೇಶನದಲ್ಲಿ ನಡೆಯುವ ಶಿಬಿರದಲ್ಲಿ ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ.ಸುಬ್ರಮಣ್ಯ, ಏನೆಕಲ್,ಬಳ್ಪಸೇರಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಒಳಗೊಂಡಂತೆ ಸುಳ್ಯ ಹಾಗು...

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ...