- Thursday
- April 10th, 2025

ಸುಳ್ಯ ಸೀಮೆ ದೇವಸ್ಥಾನದವಾದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀ ಮಲ್ಲಿಕಾರ್ಜುನ ಭಜನಾ ಸಂಘದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಸಹಿತ ಲಕ್ಷ ತುಳಸಿ ಅರ್ಚನೆಯು ಸೆ.18ರಂದು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ವೇದಮೂರ್ತಿ ಪುರೋಹಿತ ರವಿಕುಮಾರ್ ಭಟ್ ಕಡುಮನೆಯವರ ನೇತೃತ್ವದಲ್ಲಿ ನಡೆದ ಈ ಪೂಜಾ ಕಾರ್ಯ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು,...

ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021-22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ದ.ಕ. ಜಿಲ್ಲಾ ಡಿಸಿಸಿ ಬ್ಯಾಂಕ್ ಕೊಡಮಾಡುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ಲಭಿಸಿದೆ. ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ಆ.05 ರಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸಂಘದ...

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ...