- Friday
- April 4th, 2025

ಅರೆಭಾಷೆಯಲ್ಲಿ ಉತ್ತಮ ಚಲನ ಚಿತ್ರಗಳು ನಿರ್ಮಾಣಗೊಳ್ಳುವುದು ಭಾಷೆಯ ಬೆಳವಣಿಗೆಗೆ ಪೂರಕ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಹೇಳಿದ್ದಾರೆ. ಸುಳ್ಯದ ಕನ್ನಡ ಭವನದಲ್ಲಿ ಮಾ.6ರಂದು ನಡೆದ ಸಮಾರಂಭದಲ್ಲಿ ಕಲಾಮಾಯೆ ಸಂಸ್ಥೆ ಸಾರಥ್ಯದಲ್ಲಿ ನಿರ್ಮಾಣಗೊಂಡ ಸುಧೀರ್ ಏನೆಕಲ್ ನಿರ್ದೇಶಿಸಿ ನಟಿಸಿರುವ ‘ಕೇಸ್ ಪುಸ್ಕ’ ಅರೆಭಾಷೆ ಚಲನ ಚಿತ್ರವನ್ನು ಬಿಡುಗಡೆ ಮಾಡಿ ಅವರು...

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ...