Ad Widget

ಮಡಪ್ಪಾಡಿಯಲ್ಲಿ ಎಂ.ವಿ.ವಂದಿತ್ ಮಾಲಕತ್ವದ ಮಡಪ್ಪಾಡಿ ಆಯಿಲ್‌ ಮಿಲ್ ಶುಭಾರಂಭ

ಮಡಪ್ಪಾಡಿಯ ಎಂ.ಡಿ. ವಿಜಯಕುಮಾರ್ ರವರ ಪುತ್ರ ಎಂ.ಡಿ.‌ವಂದಿತ್ ರವ‌ರ ಮಾಲಕತ್ವದ ಮಡಪ್ಪಾಡಿ‌ ಆಯಿಲ್ ಮಿಲ್ ಇಂದು ಶುಭಾರಂಭ ಗೊಂಡಿತು.ಎಂ.ಡಿ.ವಿಜಯಕುಮಾರ್ ರವರ ಮಾತೃಶ್ರೀ ಎಂ.ಡಿ.ಬಾಲಕಿಯವರು ಕಿರು ಉದ್ಯಮವನ್ನು‌ ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಸುಳ್ಯ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್, ಸಹಕಾರಿ ಧುರೀಣರಾದ ನಿತ್ಯಾನಂದ ಮುಂಡೋಡಿ, ದ.ಕ.ಜಿ.ಪಂ. ಮಾಜಿ...

ಮರ ಕೊಯ್ಯುವ ಮಿಷನ್ ತಾಗಿ ಶಸ್ತ್ರಚಿಕಿತ್ಸೆ ಒಳಗಾದ ಕುಶಾಲಪ್ಪ ಜಾಲುಮನೆ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರು

ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಭಾರೀ ಮಳೆಗೆ ಹಾನಿ ಸಂಭವಿಸಿದ್ದು, ವಿವಿಧ ಸಂಘ ಸಂಸ್ಥೆಗಳ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರುಗಳು ಶ್ರಮಸೇವೆಯಲ್ಲಿ ನಿರತರಾಗಿದ್ದಾರೆ. ಶ್ರಮಸೇವೆಯ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕುಶಾಲಪ್ಪ ಜಾಲುಮನೆ ಅವರ ಕಾಲಿಗೆ ಮರ ಕೊಯ್ಯುವ ಮಿಷನ್...
Ad Widget

ಪ್ರಿಪೇರ್ ಎಜುಟೆಕ್: ಕನ್ನಡ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಪಠ್ಯ ಅರ್ಥ ಮಾಡಿಸಲೊಂದು ತಾಣ

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ...
error: Content is protected !!